ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್’ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ.
HD Kumaraswamy: ಪ್ರಜ್ವಲ್ ಅವರನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿರುವ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಕ್ಕೆ ನಿಮ್ಮ ಮಗನನ್ನು ಸಾಯಲಿ ಅಂತಲೇ ಕಳಿಸಿದಿರಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ವಿದ್ಯಾವಂತರೇ ಹೆಚ್ವು ಜಾತಿವಾದಿಗಳಾಗುತ್ತಿರುವುದು ದುರಂತದ ಸಂಗತಿ. ಆದ್ದರಿಂದ ವೈಚಾರಿಕತೆ ಮತ್ತು ಮಾನವೀಯತೆ ಇರುವ ಶಿಕ್ಷಣ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆ ದಿನಗಳನ್ನು ನೆನೆದರು.
ಮಳೆಗಾಲ ಆರಂಭಕ್ಕೂ ಮುನ್ನ ಸಿಎಂ ಹಾಗೂ ಡಿಸಿಎಂ ನಗರ ಪ್ರದಕ್ಷಿಣೆ ಮಾಡಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಬಿಬಿಎಂಪಿಯಿಂದ ಕೈಗೊಂಡಿರುವ ಮುಂಜಾಗ್ರತ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಶಿಕ್ಷಕರ, ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬರುವಂತೆ ಸಚಿವರಿಗೆ ಜವಾಬ್ದಾರಿ ನೀಡಲಾಗುವುದು. ಬಿಬಿಎಂಪಿ, ಸ್ಥಳೀಯ ಚುನಾವಣೆ ತಯಾರಿ ಕುರಿತು ಡಿನ್ನರ್ ಪಾರ್ಟಿಯಲ್ಲಿ ಚರ್ಚೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಅವರು ಇಂದು ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನ್’ದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು.
ರಾಜ್ಯದಲ್ಲಿ ಅಭಿವೃದ್ಧಿಯ ಪರ್ವವನ್ನು ಸೃಷ್ಟಿ ಮಾಡಲಿದೆ ಎಂಬ ದೃಢ ವಿಶ್ವಾಸವಿದೆ. ವರ್ಷದಲ್ಲಿ ಕೋಟ್ಯಂತರ ಜನರ ಹರ್ಷಕ್ಕೆ ಕಾರಣವಾದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುರ್ಜೆವಾಲಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.