ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು.
ವಿಜಯಪುರ ಬಿಜೆಪಿ ಶಾಸಕ ಬಸನಗೌಡ್ ಯತ್ನಾಳ್ ಬಿಜೆಪಿ ಅವಧಿಯಲ್ಲಿ ನಡೆದಿರುವ ಕೋವಿಡ್ ಹಗರಣಗಳ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.
ಅಸಮಾನತೆ ದೈವ ಸೃಷ್ಟಿ ಅಲ್ಲ. ಮನುಷ್ಯ ಸೃಷ್ಟಿ. ಸಮಾಜದಲ್ಲಿ ಯಾರಿಗೆ ಅವಕಾಶಗಳು ಸಿಕ್ಕಿತೋ ಅವರು ಬಹುಜನರನ್ನು ಅವಕಾಶ ವಂಚಿತರನ್ನಾಗಿ ಮಾಡಿದರು. ಇದರಿಂದ ಅಸಮಾನತೆ ಸೃಷ್ಟಿಯಾಯಿತು. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಅಸಮಾನತೆಗೆ ತುತ್ತಾದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ, ಟಿ. ನರಸೀಪುರ, ನಂಜನಗೂಡು, ಎಚ್.ಡಿ. ಕೋಟೆ ಹಾಗೂ ಸಿಎಂ ಸಿದ್ದರಾಮಯ್ಯ ಕ್ಷೇತ್ರವಾದ ವರುಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಗೆದ್ದಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ಬಗ್ಗೆ ಡಿಟೇಲ್ಸ್ ನಿಮ್ಮ ಮುಂದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ಧಾಳಿ ವಿಚಾರ
ಲಿಖಿತ ರೂಪದಲ್ಲಿ ಪೊಲೀಸರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ದೂರು
ದೂರು ದಾಖಲಿಸಿಕೊಳ್ಳುವುದಾಗಿ ಪೊಲೀಸರ ಭರವಸೆ ಹಿನ್ನೆಲೆ
ಪ್ರತಿಭಟನೆ ಹಿಂಪಡೆದ ಕಾಂಗ್ರೆಸ್ ಕಾರ್ಯಕರ್ತರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.