Vijay Sangeetha Divorce Case: ಸಿಎಂ ಪಟ್ಟಕ್ಕೇರುವ ಮುನ್ನವೇ, ವಿಜಯ್ ಬದುಕಲ್ಲಿ ಕೌಟುಂಬಿಕ ಕಲಹದ ಬಿರುಗಾಳಿ ಬೀಸಿತ್ತು. ಆದ್ರೆ ಇದೀಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿಜಯ್ ಮತ್ತು ಸಂಗೀತಾ ದಂಪತಿ ಮತ್ತೆ ಒಂದಾಗಲಿದ್ದಾರೆ ಎಂಬ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದೆ.
Vijay Sangeetha divorce : ತಮಿಳು ನಾಡು ಸಿಎಂ, ನಟ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ವಿಚ್ಛೇದನದ ವದಂತಿಗಳಿಗೆ ಸದ್ಯದಲ್ಲೇ ತೆರೆಬೀಳುವ ಸಾಧ್ಯತೆ ದಟ್ಟವಾಗಿದೆ. ಪ್ರಸ್ತುತ ದಂಪತಿಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಮತ್ತೆ ಒಂದಾಗುತ್ತಿದ್ದಾರಾ? ಎಂಬ ಸುದ್ದಿ ಈಗ ತಮಿಳುನಾಡಿನಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಅಷ್ಟೇ ಅಲ್ಲದೆ, ಇತ್ತೀಚಿಗೆ ಕೊಲ್ಲೂರು ಮುಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿದ್ದು ಗಮನಾರ್ಹ..
Raghava Lawrence TVK : ತಮಿಳುನಾಡು ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ತಿರುಚ್ಚಿ ಪೂರ್ವ ಕ್ಷೇತ್ರದ ಉಪಚುನಾವಣೆಯಲ್ಲಿ ತಮಿಳು ನಟ ರಾಘವ ಲಾರೆನ್ಸ್ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳಿಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.. ಈ ಕುರಿತು ತಮ್ಮ ಅಧಿಕೃತ 'X' (ಟ್ವಿಟರ್) ಖಾತೆಯಲ್ಲಿ ಬರುವ ಜೂನ್ 11 ರಂದು ತಮ್ಮ ಜೀವನದ ಅತ್ಯಂತ ಪ್ರಮುಖ ನಿರ್ಧಾರವನ್ನು ಪ್ರಕಟಿಸುವುದಾಗಿ ಘೋಷಿಸಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲಿದೆ..
ಶಾಲೆಯೊಂದರಲ್ಲಿ ಹೊಸ ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ದೀಪ ಬೆಳಗುವ ಸಮಾರಂಭದಲ್ಲಿ ಮೇಯರ್, ಶಾಸಕಿಗೆ ಬದಲಿಗೆ ಐಎಎಸ್ ಅಧಿಕಾರಿಗೆ ಮೇಣದಬತ್ತಿಯನ್ನು ನೀಡಿದ್ದು ವಿವಾದವಾಗಿ ಭುಗಿಲೆದ್ದಿದೆ.
ಮೇಕೆದಾಟು ಯೋಜನೆ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವುದರ ಜೊತೆಗೆ ವಿದ್ಯುತ್ ಉತ್ಪಾದನೆಗೂ ನೆರವಾಗಲಿದೆ ಎಂದು ಕರ್ನಾಟಕ ಸರ್ಕಾರ ವಾದಿಸುತ್ತಿದೆ. ರಾಜ್ಯದ ಪಾಲಿನ ಕಾವೇರಿ ನೀರಿಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂಬ ಭರವಸೆಯನ್ನೂ ಸರ್ಕಾರ ನೀಡಿದೆ.
cm vijay swaps suit for traditional: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಕೋಟ್ ಸೂಟ್ನಲ್ಲಿ ಕಾಣಿಸಿಕೊಳ್ಳುತ್ತಿದ್ದ ವಿಜಯ್, ಈಗ ಇದ್ದಕ್ಕಿದ್ದಂತೆ ರೇಷ್ಮೆ ಪಂಚಕಟ್ಟು ಧರಿಸಿ ಕಾಣಿಸಿಕೊಂಡಿದ್ದಾರೆ. ಒಂದು ಕಾರ್ಯಕ್ರಮದಿಂದ ತೆಗೆದ ಅವರ ಫೋಟೋಗಳು ವೈರಲ್ ಆಗುತ್ತಿವೆ.
Vijay TVK govt in crisis : ಟಿವಿಕೆ ಗೆದ್ದು, ಸಮ್ಮಿಶ್ರ ಸರ್ಕಾರ ರಚಿಸಿ, ವಿಶ್ವಾಸಮತ ಯಾಚನೆಯಲ್ಲಿ ಗೆದ್ದರೂ ಸಹ, ಇದೀಗ ದಳಪತಿ ಆಡಳಿತ ಕೊನೆಗೊಳ್ಳುವ ಭೀತಿಯಲ್ಲಿದೆ. ಇದಕ್ಕೆ ಕಾರಣ ಬೆಂಬಲ ನೀಡಿದ ವಿಪಕ್ಷಗಳ 25 ಶಾಸಕರು. ಅಸಲಿಗೆ ತಮಿಳುನಾಡು ರಾಜಕಾರಣದಲ್ಲಿ ಮರು ಚುನಾವಣೆ ನಡೆಯುತ್ತಾ.. ವಿಜಯ್ ಸರ್ಕಾರ ಉರುಳಲು ಕಾರಣವೇನು..? ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ..
Vijay Gift: CM ವಿಜಯ್ ಅವರಿಗೆ ಈ ವ್ಯಕ್ತಿಯಿಂದ ಬಂಪರ್ ಗಿಫ್ಟ್ ಬಂದಿದೆ ಯಾರು ದಳಪತಿ ಗಿಫ್ಟ್ ನೀಡಿದ್ದಾರೆ ಅಂತಾ ತಿಳಿಯಲು ಈ ಸ್ಟೋರಿ ಓದಿ.
TN governemenrt free training: CM ವಿಜಯ್ಯಿಂದ ಗುಡ್ ನ್ಯೂಸ್ ನೀಡಿದ್ದು, ಲಕ್ಷಾಂತರ ಹಣ ಗಳಿಸುವ ಸೂಪರ್ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.
CM Vijay second marrige: ಇತ್ತೀಚೆಗೆ ತಮಿಳುನಾಡು ಸಿಎಂ ವಿಜಯ್ ಮತ್ತು ಸ್ಟಾರ್ ನಾಯಕಿ ತ್ರಿಶಾ ಅವರನ್ನು ಗುರಿಯಾಗಿಸಿಕೊಂಡು ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ ಶಾಕಿಂಗ್ ಭವಿಷ್ಯ ನುಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.
Trisha Krishnan saree price : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅತಿ ಹೆಚ್ಚು ಚರ್ಚೆಯಾಗುತ್ತಿರುವ ಎರಡು ಹೆಸರುಗಳೆಂದರೆ ಅದು ನಟ ವಿಜಯ್ ಮತ್ತು ನಟಿ ತ್ರಿಶಾ. ರಾಜಕೀಯ ರಂಗಕ್ಕೆ ಅದ್ಧೂರಿಯಾಗಿ ಪ್ರವೇಶಿಸಿರುವ ವಿಜಯ್, ತಮ್ಮ 'ಟಿವಿಕೆ' (TVK) ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೆ, ಮುಖ್ಯಮಂತ್ರಿಯಾಗಿಯೂ ಅಧಿಕಾರಿ ಸ್ವೀಕಾರ ಮಾಡಿದ್ದಾರೆ.. ಇದರ ನಡುವೆ ನಟಿ ತ್ರಿಶಾ ಸೀರೆ ವಿಚಾರ ಸಖತ್ ಸದ್ದು ಮಾಡುತ್ತಿದೆ..
ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಯುಗ ಆರಂಭವಾಗಿದೆ. ಬೆಳ್ಳಿಪರದೆಯ ಮೇಲೆ 'ದಳಪತಿ'ಯಾಗಿ ಮಿಂಚಿದ್ದ ನಟ ವಿಜಯ್, ಈಗ ತಮಿಳುನಾಡಿನ ಗದ್ದುಗೆ ಏರಿ 'ಮುಖ್ಯಮಂತ್ರಿ'ಯಾಗಿ ಅಧಿಕಾರ ಚಲಾಯಿಸುತ್ತಿದ್ದಾರೆ. ಸಿನಿರಂಗದ ದಿಗ್ಗಜರು ಸೇರಿ ವಿಪಕ್ಷದ ನಾಯಕರೂ ಶುಭಕೋರಿದ್ದಾರೆ.. ಆದರೆ, ಇತ್ತೀಚಿಗೆ ಈ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ನೀಡಿದ ರಿಯಾಕ್ಷನ್ ದಳಪತಿ ಅಭಿಮಾನಿಗಳಿಗೆ ಬೇಸರ ತಂದಿದೆ..
Udhayanidhi Stalin on Sanatana Dharma : ತಮಿಳುನಾಡು ರಾಜಕೀಯದಲ್ಲಿ ಹೊಸ ಯುಗ ಆರಂಭವಾಗಿದೆ. ಬೆಳ್ಳಿತೆರೆಯ ಇಬ್ಬರು ತಾರೆಗಳಾದ ದಳಪತಿ ವಿಜಯ್ ಮತ್ತು ಉದಯನಿಧಿ ಸ್ಟಾಲಿನ್ ಈಗ ವಿಧಾನಸಭೆಯ ಅಖಾಡದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ವಿಜಯ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರೆ, ಅವರ ಕಾಲೇಜು ಗೆಳೆಯ ಉದಯನಿಧಿ ಸ್ಟಾಲಿನ್ ವಿರೋಧ ಪಕ್ಷದ ನಾಯಕರಾಗಿ ಅಬ್ಬರಿಸಿದ್ದಾರೆ.
Thalapathy Vijay: ತಮಿಳುನಾಡು ಮುಖ್ಯಮಂತ್ರಿ ಆಗುತ್ತಿದ್ದಂತೆ ಜ್ಯೋತಿಷಿಗೆ ಬಂಪರ್ ಕೊಡುಗೆ ನೀಡಿರುವ ಮುಖ್ಯಮಂತ್ರಿ ವಿಜಯ್, ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತ ಸಲಹೆಗಾರನಾಗಿದ್ದ ರಾಧನ್ ಪಂಡಿತ್ ಅವರಿಗೆ ಸಿಎಂ ಕಚೇರಿಯಲ್ಲಿ ಪ್ರಮುಖ ಜವಾಬ್ದಾರಿ ವಹಿಸಿದ್ದಾರೆ.
MK Stalin on CM Vijay : ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ (TVK) ನಾಯಕ ಸಿ. ಜೋಸೆಫ್ ವಿಜಯ್ ಮತ್ತು ಮಾಜಿ ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ನಡುವೆ ಈಗ ಆರ್ಥಿಕ ಸ್ಥಿತಿಗತಿಯ ಕುರಿತು ವಾಕ್ಸಮರ ಶುರುವಾಗಿದೆ. ರಾಜ್ಯದ ಖಜಾನೆ ಬರಿದಾಗಿದೆ ಎಂಬ ದಳಪತಿ ಹೇಳಿಕೆಗೆ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ..
Thalapathy Vijay CM : ದಶಕಗಳ ಕಾಲ ಬೆಳ್ಳಿತೆರೆಯ ಮೇಲೆ 'ದಳಪತಿ'ಯಾಗಿ ಮೆರೆದ ಸಿ. ಜೋಸೆಫ್ ವಿಜಯ್, ಈಗ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ರಾಜಕೀಯ ಪರ್ವಕ್ಕೆ ನಾಂದಿ ಹಾಡಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
CM vijays master plan trisha: ದಳಪತಿ ವಿಜಯ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅವರು ಸ್ಥಾಪಿಸಿದ ತಮಿಳು ವೆಟ್ರಿ ಕಳಗಂ (ಟಿವಿಕೆ) ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಸಂಚಲನ ಮೂಡಿಸಿದ್ದು, ಈಗ ಆಡಳಿತದ ಸಾರಥ್ಯ ವಹಿಸಿಕೊಂಡಿದೆ.
‘ನಮೋ ಭೂತಾತ್ಮ’ದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ತೆಲುಗಿನ ಜನಪ್ರಿಯ ಹಾಸ್ಯನಟ ಅಲಿ ಮತ್ತೆ ಸ್ಯಾಂಡಲ್ವುಡ್ಗೆ ಮರಳುತ್ತಿದ್ದಾರೆ.