HD Kumaraswamy: ಲಖನೌ ನಗರದಲ್ಲಿ ಅಶೋಕ್ ಲೇ ಲ್ಯಾಂಡ್ನ ಎಲೆಕ್ಟ್ರಿಕ್ ಬಸ್ ಉತ್ಪಾದನಾ ಘಟಕವನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಲೋಕಾರ್ಪಣೆ ಮಾಡಿದರು.
ದೀಪಾವಳಿಗೆ ಮುನ್ನ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಸುಮಾರು 2.8 ಮಿಲಿಯನ್ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳವನ್ನು ಘೋಷಿಸಿದ್ದಾರೆ.
Pahalgam Attack : ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಉದ್ಯಮಿ ಶುಭಂ ದ್ವಿವೇದಿ ಅವರ ಮನೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿದರು. ಈ ವೇಳೆ ಭಯೋತ್ಪಾದಕರ ದಾಳಿ ಕುರಿತು ಮಾತನಾಡಿ, ಪ್ರತ್ಯುತ್ತರ ನೀಡುವ ಭರವಸೆ ಕೊಟ್ಟರು. ಅಲ್ಲದೆ, ಸಂತ್ರಸ್ತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
DA Hike In UP: ಉತ್ತರ ಪ್ರದೇಶ ಸರ್ಕಾರದ ಇತ್ತೀಚಿನ ಕ್ರಮವು ಸುಮಾರು 16 ಲಕ್ಷ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (DA) ಶೇ.2ರಷ್ಟು ಹೆಚ್ಚಳದ ಮೂಲಕ ಪ್ರಯೋಜನವನ್ನು ನೀಡಲಿದೆ.
Yogi Adityanath: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮೊದಲಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮಕಥಾ ಪಾರ್ಕ್ ಹೆಲಿಪ್ಯಾಡ್ ತಲುಪಲಿದ್ದಾರೆ.
Heat Stroke: ಮುಂಗಾರು ಆರಂಭದ ನಂತರ ದೇಶದ ಹಲವು ರಾಜ್ಯಗಳು ಬಿಸಿಲಿನ ತಾಪದಿಂದ ಮುಕ್ತಿ ಪಡೆದಿವೆ, ಆದರೆ, ಉತ್ತರ ಪ್ರದೇಶದಲ್ಲಿ ಮಾತ್ರ ಬಿಸಿಲುಬೇಗೆ ಮುಂದುವರೆದಿದೆ. ರಾಜ್ಯದ ಅಜಂಗಢ ಜಿಲ್ಲೆಯ ಕುರಿತು ಹೇಳುವುದಾದರೆ, ಅಲ್ಲಿ ಆಕಾಶದಿಂದ ಬೆಂಕಿ ಬೀಳುತ್ತಿದೆ ಎಂದರೆ ತಪ್ಪಾಗಲಾರದು
UP CM Apprenticeship Scheme: ಯುಪಿ ಸಂಸ್ಥಾಪನಾ ದಿನದಂದು ಮಂಗಳವಾರ ರಾಜ್ಯ ಸಿಎಂ ಯೋಗಿ ಆದಿತ್ಯನಾಥ್ ಈ ಘೋಷಣೆ ಮಾಡಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ನಿರುದ್ಯೋಗಿ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಸರ್ಕಾರ ಯುಪಿ ಸಿಎಂ ಅಪ್ರೆಂಟಿಸ್‌ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ.
ದೇಶದ ಯುವ ಶಕ್ತಿಗೆ ‘ಅಗ್ನಿವೀರ್’ ರೂಪದಲ್ಲಿ ತಾಯಿ ಭಾರತಿಯ ಸೇವೆ ಮಾಡುವ ಅವಕಾಶವನ್ನು ಒದಗಿಸಲಿರುವ ‘ಅಗ್ನಿಪಥ್ ಯೋಜನೆ’ ಭಾರತೀಯ ಸೇನಾ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ರಚಿಸಲಿದೆ ಎಂದು ಮುಖ್ಯಮಂತ್ರಿ ಕಳೆದ ದಿನ ಹೇಳಿದ್ದರು. ಸಶಸ್ತ್ರ ಪಡೆಗಳ ಬಲವನ್ನು ಹೆಚ್ಚಿಸಲು ತೆಗೆದುಕೊಂಡಿರುವ ಈ ನಿರ್ಧಾರ ಶ್ಲಾಘನೀಯ.
UP Assembly Elections 2022 - ನೋಯ್ಡಾದಿಂದ ಆಗ್ರಾದವರೆಗೆ, ಅನೇಕ ಕಟ್ಟುಕಥೆಗಳಿದ್ದು (UP Assembly Elections 2022 Myths), ಹಿಂದಿನ ಮುಖ್ಯಮಂತ್ರಿಗಳು ಅವುಗಳನ್ನು ಮುರಿಯಲು ಯಾವಾಗಲೂ ಹಿಂಜರಿಯುತ್ತಿದ್ದರು. ಆದರೆ, ಸಿಎಂ ಯೋಗಿ ಆದಿತ್ಯನಾಥ್ (CM Yogi Adityanath) ಈ ಎಲ್ಲಾ ಕಟ್ಟುಕಥೆಗಳನ್ನು (UP Assembly Elections Blind Beliefs) ಮೀರಲಿದ್ದಾರೆ ಎಂದರೆ ತಪ್ಪಾಗಲಾರದು.
ಗೋರಖ್‌ಪುರ ನಗರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಿದೆ. ಮೊದಲ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿರುವ ಸ್ಥಾನಗಳಿಗೆ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸೈಖೋಮ್ ಮೀರಾಬಾಯಿ ಚಾನು ಅವರು ಟೋಕಿಯೊದಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ಕಾರಣಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ 1.50 ಕೋಟಿ ರೂಪಾಯಿ ನಗದು ಬಹುಮಾನ ವಿತರಿಸಿದರು.
ಉತ್ತರಪ್ರದೇಶದಲ್ಲಿ ಇನ್ನೂ ಮುಂದೆಎರಡು ಮಕ್ಕಳ ನೀತಿಯನ್ನು ಉಲ್ಲಂಘಿಸಿದ್ದೇ ಆದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವುದಾಗಲಿ, ಸರ್ಕಾರಿ ಉದ್ಯೋಗಗಳಲ್ಲಿ ಅರ್ಜಿ ಸಲ್ಲಿಸುವ ಅಥವಾ ಬಡ್ತಿ ಪಡೆಯುವುದಾಗಲಿಮತ್ತು ಯಾವುದೇ ರೀತಿಯ ಸರ್ಕಾರಿ ಸಬ್ಸಿಡಿ ಪಡೆಯುವುದಕ್ಕೆ ಅನರ್ಹರಾಗುತ್ತಾರೆ ಎನ್ನಲಾಗಿದೆ.
License Mandatory For Celling Tobacco Products - ನಿಗಮದ ಪರವಾನಿಗೆ (Nicotine Selling License) ಹೊಂದಿದವರಿಗೆ ಮಾತ್ರ ತಂಬಾಕು ಹಾಗೂ ಸಿಗರೇಟ್ ಮುಂತಾದ ಉತ್ಪನ್ನಗಳನ್ನು ಮಾರಾಟ ಮಾಡಲು ಮಾತ್ರ ಅವಕಾಶ ನೀಡಲಾಗುವುದು ಎಂದು ಉತ್ತರ ಪ್ರದೇಶದ ಯೋಗಿ ಸರ್ಕಾರ ನಿರ್ಧರಿಸಿದೆ.
ಹತ್ರಾಸ್‌ನ ಸಾಮೂಹಿಕ ಅತ್ಯಾಚಾರಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡುವಂತೆ ಶುಕ್ರವಾರ ಸಂಜೆ ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ.
ಸಿಂಗಾಪುರ ಮೂಲದ ಮಾಧ್ಯಮ ಕಂಪನಿಯೊಂದು ಉತ್ತರಪ್ರದೇಶದ ಉದ್ದೇಶಿತ ಫಿಲಂ ಸಿಟಿಯಲ್ಲಿ ಫಿಲ್ಮ್ ಅಕಾಡೆಮಿ ಸ್ಥಾಪಿಸಲು 10 ಮಿಲಿಯನ್ ಡಾಲರ್ (ಅಂದಾಜು 73.51 ಕೋಟಿ ರೂ.) ಆರಂಭಿಕ ಹೂಡಿಕೆಯನ್ನು ನೀಡಿದೆ.
ಕಾಂಗ್ರೆಸ್ ಪಕ್ಷವು ವಲಸೆಗಾರರಿಗೆ ವ್ಯವಸ್ಥೆ ಮಾಡಿದ ಬಸ್ ಗಳಿಗೆ ಅನುಮತಿ ನೀಡದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಕರೋನವೈರಸ್ ಪ್ರಕರಣಗಳನ್ನು ಕಂಡು ಬಂದ ಉತ್ತರ ಪ್ರದೇಶದ 15 ಹಾಟ್‌ಸ್ಪಾಟ್ ಜಿಲ್ಲೆಗಳನ್ನು ಏಪ್ರಿಲ್ 15 ರವರೆಗೆ ಮೊಹರು ಮಾಡಲಾಗುವುದು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಹೊಸ ತುರ್ತು ಸಂಖ್ಯೆ(new emergency number) '112' ಅನ್ನು ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ. 112 ತಾಂತ್ರಿಕವಾಗಿ ಹೆಚ್ಚು ಸುಧಾರಿತವಾಗಿದೆ ಮತ್ತು ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಯುಪಿ ಪೊಲೀಸರು ಭರವಸೆ ನೀಡಿದ್ದಾರೆ.