ಖಾಸಗಿ ಲಾಜಿಸ್ಟಿಕ್ಸ್ ಸಂಸ್ಥೆಗೆ ಸೇರಿದ ಈ ಕಂಟೈನರ್ 810KGಯಷ್ಟು ಚಿನ್ನಾಭರಣಗಳನ್ನು ತುಂಬಿಕೊಂಡು ಕೊಯಮತ್ತೂರಿನಿಂದ ಸೇಲಂಗೆ ತೆರಳುತ್ತಿತ್ತು. ಆದರೆ ಸಮತುವಪುರಂ ಬಳಿಯ ತಿರುವಿನಲ್ಲಿ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಮೆದುಳಿನ ಶಸ್ತ್ರಚಿಕಿತ್ಸೆಯ ನಂತರ ಕೊಯಂಬತ್ತೂರಿಗೆ ಆಗಮಿಸಿದ ಸದ್ಗುರುಗಳಿಗೆ ಹೃತ್ಪೂರ್ವಕ ಸ್ವಾಗತ. ಸದ್ಗುರುಗಳ ಆಗಮನದ ಸಂಭ್ರಮದ ವೀಡಿಯೊ/ಫೋಟೋಗಳನ್ನು ವೀಕ್ಷಿಸಿ.
ಏಪ್ರಿಲ್ 1, 2024: ನವದೆಹಲಿಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಸೋಮವಾರ ಈಶ ಯೋಗ ಕೇಂದ್ರಕ್ಕೆ ಮರಳಿದ ಸದ್ಗುರುಗಳಿಗೆ, ಕೊಯಂಬತ್ತೂರು ನಗರವು ಸಂತಸದಿಂದ ಹೃತ್ಪೂರ್ವಕ ಸ್ವಾಗತವನ್ನು ನೀಡಿತು.
Vande Bharat Express : ಮಾರ್ಚ್ 11 ರಿಂದ ಬೆಂಗಳೂರು ಕೊಯಮತ್ತೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸಮಯವನ್ನು ಪರಿಷ್ಕರಿಸಲಾಗುವುದು ಎಂದು ನೈಋತ್ಯ ರೈಲ್ವೆ (SWR) ಪ್ರಕಟಣೆಯಲ್ಲಿ ತಿಳಿಸಿದೆ.
Tamannaah Bhatia: ಭಾರತದ ನಟಿ ತಮನ್ನಾ ಭಾಟಿಯಾ ಆಧ್ಯಾತ್ಮಿಕ ಗುರುಗಳು ಹಾಗೂ ಚಿಂತಕರಾಗಿರುವ ಸದ್ಗುರು ಜಗ್ಗಿ ವಾಸುದೇವ್ ಅವರಿಂದ ದೀಕ್ಷೆ ಪಡೆದಿದ್ದಾರೆ. ಈ ನಟಿ ಹೀಗ್ಯಾಕೆ ಮಾಡಿದ್ದಾರೆ? ಇದಕ್ಕೆ ಕಾರಣವಾದರೂ ಏನು? ಇನ್ಮುಂದೆ ಸಿನಿಮಾರಂಗದಿಂದ ದೂರವಿರುತ್ತಾರಾ? ಇಲ್ಲಿದೆ ಸಂಪೂರ್ಣ ಮಾಹಿತಿ.
Coimbatore DIG Suicide: 2009ರ ಬ್ಯಾಚ್ನ ಐಪಿಎಸ್ ಅಧಿಕಾರಿ ವಿಜಯಕುಮಾರ್ ಕಾಂಚೀಪುರಂ, ಕಡಲೂರು, ನಾಗಪಟ್ಟಣಂ ಮತ್ತು ತಿರುವರೂರು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಚೆನ್ನೈನ ಅಣ್ಣಾನಗರದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
ಮಂಗಳೂರಿನಲ್ಲಿನ ಆಟೋ ರಿಕ್ಷಾ ಸ್ಫೋಟದ ಪ್ರಾಥಮಿಕ ತನಿಖೆಯಿಂದ ಪ್ರಕರಣದ ಪ್ರಮುಖ ಶಂಕಿತರಲ್ಲಿ ಒಬ್ಬನಾದ ಮೊಹಮ್ಮದ್ ಶಾರಿಕ್ ಸೆಪ್ಟೆಂಬರ್ನಲ್ಲಿ ಪಶ್ಚಿಮ ತಮಿಳುನಾಡಿನ ಕೊಯಮತ್ತೂರಿನಲ್ಲಿ ತಂಗಿದ್ದ ಮತ್ತು ಮೊಬೈಲ್ ಫೋನ್ ಸಿಮ್ ಕಾರ್ಡ್ ಅನ್ನು ಸಹ ಖರೀದಿಸಿದ್ದ ಎಂದು ತಿಳಿದುಬಂದಿದೆ.
ಈ ಘಟನೆ ತಮಿಳುನಾಡಿನ ಕೊಯಮತ್ತೂರು ರೈಲು ನಿಲ್ದಾಣದಲ್ಲಿ ನಡೆದಿದೆ. ಇದರ ಸಿಸಿಟಿವಿ ವಿಡಿಯೋವನ್ನು ಆರ್ಪಿಎಫ್ ಇಂಡಿಯಾದ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಲಾಗಿದೆ. ಶೌರ್ಯ ಮತ್ತು ಧೈರ್ಯದ ಮತ್ತೊಂದು ಕಥೆ ಎಂದು ಬರೆಯಲಾಗಿದೆ.
ಖ್ಯಾತ ಫ್ಯಾಷನ್ ಡಿಸೈನರ್ ಮತ್ತು ಮೆಚ್ಚುಗೆ ಪಡೆದ ಫ್ಯಾಶನ್ ಲೇಬಲ್ ಸ್ಥಾಪಕ ಸತ್ಯ ಪಾಲ್ ಅವರು ತಮ್ಮ 78 ನೇ ವಯಸ್ಸಿನಲ್ಲಿ ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಿಧನರಾದರು.ಸತ್ಯಪಾಲ್ ಅವರ ಪುತ್ರ ಪುನೀತ್ ನಂದಾ ಮತ್ತು ಈಶಾ ಯೋಗ ಕೇಂದ್ರದ ಸಂಸ್ಥಾಪಕ ಸದ್ಗುರು ಅವರು ಈ ಸುದ್ದಿಯನ್ನು ಗುರುವಾರ ಪ್ರಕಟಿಸಿದರು.
ತಮಿಳುನಾಡಿನ ಕೊಯಮತ್ತೂರಿನಲ್ಲಿ ತನ್ನ ಹುಟ್ಟುಹಬ್ಬವನ್ನು ಆಚರಿಸಲು ಬಾಲಕಿಯೊಬ್ಬಳು ತನ್ನ ಸ್ನೇಹಿತನೊಂದಿಗೆ ಹೊರಟಿದ್ದ ಸಂದರ್ಭದಲ್ಲಿ, ಆಕೆ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈಗ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕಟ್ಟಡ ಕುಸಿತದ ನಂತರ ತಕ್ಷಣ ಎಚ್ಚೆತ್ತ ರೈಲ್ವೆ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಕ್ಷಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೀಘ್ರ ರಕ್ಷಣಾ ಕಾರ್ಯಾಚರಣೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.