Students below 18 driving risk: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರಿ ನಿಯಾಮಕ್ಕೆ ಕ್ಯಾರೆ ಎನ್ನದ ಪೋಷಕರು ತಮ್ಮ ಮಕ್ಕಳಿಗೆ ವಾಹನ ನೀಡುತ್ತಿರುವುದು ಪೋಷಕರ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಂತಿದೆ. 18 ವರ್ಷ ತುಂಬದ ವಿದ್ಯಾರ್ಥಿಗಳಿಂದ ವಾಹನ ಬಳಕೆ ಹೆಚ್ಚಳವನ್ನು ಸೂಕ್ಷ್ಮವಾಗಿ ಗಮನಿಸಿರುವ ಟ್ರಾಫಿಕ್ ಬೆಂಗಳೂರು ಪೊಲೀಸರು ಶಾಲಾ-ಕಾಲೇಜು ಬಳಿಯೇ ವಿದ್ಯಾರ್ಥಿಗಳು ತಂದ ವಾಹನ ತಡೆದು DL, ವಯಸ್ಸು ತಪಾಸಣೆ ನಡೆಸಿತ್ತಿದ್ದಾರೆ.
Har Ghar Tiranga: 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ರಾಜ್ಯ ಹಾಗು ದೇಶದಲ್ಲಿ ಹಲವಾರು ಕಾರ್ಯಕ್ರಮಗಳ ಆಯೋಜನೆ ನಡೆಸಲಾಗುತ್ತಿದೆ. ಅಮೃತ ಮಹೋತ್ಸವ ಹೆಸರಿನಲ್ಲಿ ಜನಜಾಗೃತಿ ನಡೆಯುತ್ತಿದೆ. ಅದರಲ್ಲಿಯೂ ವಿಶೇಷವಾಗಿ ಮುಂಬರುವ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ 'ಹರ್ ಘರ್ ತಿರಂಗಾ' ಅಭಿಯಾನ ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ. ಸೂಚನೆ ಅನ್ವಯ ರಾಜ್ಯದ ಎಲ್ಲಾ ಪದವಿ, ಸ್ನಾತಕೋತ್ತರ ಮತ್ತು ವಿಶ್ವ ವಿದ್ಯಾನಿಲಯಗಳಲ್ಲಿ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
Popular Front of India: ಕೆಲವು ಕಾಲೇಜುಗಳು ಹಿಜಾಬ್ ಬಗ್ಗೆ ಅನಗತ್ಯ ವಿವಾದಗಳನ್ನು ಸೃಷ್ಟಿಸುತ್ತಿವೆ ಮತ್ತು ಮುಸ್ಲಿಮರ ಮೂಲಭೂತ, ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತಿವೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.
ಶಾಲಾ-ಕಾಲೇಜುಗಳ ಆರಂಭ ಮತ್ತು SSLC ಪರೀಕ್ಷೆ ನಡೆಸುವುದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು ಎಂದು ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡಿತ್ತು. ಜಿಜ್ಞಾಸೆಗೆ ಸಿಲುಕಿದ್ದ ರಾಜ್ಯ ಸರ್ಕಾರ ಪೋಷಕರ ತೀವ್ರ ವಿರೋಧದ ನಡುವೆಯೂ SSLC ಪರೀಕ್ಷೆ ನಡೆಸಿತ್ತು. ಈಗ ಮತ್ತೆ ಶಾಲಾ-ಕಾಲೇಜುಗಳ ಆರಂಭಿಸುವ ಬಗ್ಗೆ ಅದರಲ್ಲೂ SSLC ತರಗತಿಗಳನ್ನು ಆರಂಭಿಸುವ ಬಗ್ಗೆ 'ಏನು ಮಾಡಬೇಕೆಂದು' ತಿಳಿಯದೆ ಕಂಗಾಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.