Loksabha election: ದೇಶದಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಹಾಗಾದರೆ ಎಷ್ಟು ಜನ ಸೇರಿ ಸ್ವಂತ ರಾಜಕೀಯ ಪಕ್ಷ ಕಟ್ಟಬಹುದು? ಇದರ ಬಗ್ಗೆ ಚುನಾವಣಾ ಆಯೋಗದ ನಿಯಮ ಏನು ಹೇಳುತ್ತೆ? ಇದಲ್ಲವನ್ನು ಇಲ್ಲಿ ತಿಳಿಯಿರಿ..
ಹಾವೇರಿ ಜಿಲ್ಲಾ ಗುಡ್ಡದ ಬೇವಿನಹಳ್ಳಿ ನಿವಾಸಿ ಸುರೇಶ ದೊಡ್ಡನಾಗಹಳ್ಳಿ ಮತ್ತು ದಾವಣಗೆರಿ ಜಿಲ್ಲೆಯ ಗುಡ್ಡದೇನಹಳ್ಳಿ ನಿವಾಸಿ ಚಂದ್ರಶೇಖರ ಮಹೇಶಪ್ಪ ಎಂಬುವವರು 2010ರಲ್ಲಿ ಆಶೀರ್ವಾದ ಡೆವಲಪರ್ಸ್ ರವರು ಧಾರವಾಡದ ಸತ್ತೂರು ಗ್ರಾಮದಲ್ಲಿ ನಿರ್ಮಿಸುತ್ತಿದ್ದ ಲೇಔಟನಲ್ಲಿ ಸೈಟಗಳನ್ನು ಖರೀದಿಸಲು ಇಚ್ಛಿಸಿದ್ದರು. ಅದರಂತೆ ಇಬ್ಬರು ದೂರುದಾರರು ತಮ್ಮ ಸೈಟಿಗೆ ತಗಲುವ ಎಲ್ಲ ಹಣವನ್ನು ಎದುರುದಾರರಿಗೆ 2010 ರಲ್ಲಿ ಒಟ್ಟು ರೂ.4,41,560/- ಹಣವನ್ನು ಸಂದಾಯ ಮಾಡಿದ್ದರು.
ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
40 ಪರ್ಸೆಂಟ್ ಕಮೀಷನ್ ಬಗ್ಗೆ ನೆನ್ನೆ ಕೆಲವು ಗುತ್ತಿಗೆದಾರರು ಆರೋಪ ಮಾಡಿದ್ದಾರೆ, ಯಾವುದಾದರೂ ಸಾಕ್ಷಿ ಇದ್ರೆ ತನಿಖೆ ನಡೆಸ್ತೀವಿ ಅಂತಾರೆ. ತನಿಖೆಗೆ ಕೊಟ್ರೆ ಸಾಕ್ಷಿ ಕೊಡ್ತೀವಿ ಅಂತಾ ಇವರು ಹೇಳ್ತಾರೆ. ನಾನು ಎರಡು ಬಾರಿ ಸಿಎಂ ಆದಾಗಲೂ ಈ ಪರ್ಸಂಟೇಜ್ ಏನೂ ಇರಲಿಲ್ಲ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಸರ್ಕಾರದ ಭ್ರಷ್ಟಾಚಾರದ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ ಕೆಂಪಣ್ಣ ಅವರು, 3 ವರ್ಷಗಳಿಂದ ಬಿಲ್ ಬಾಕಿ ಇದೆ. 22 ಸಾವಿರ ಕೋಟಿ ರೂ. ಹಣ ಬಾಕಿ ಉಳಿದಿದೆ. ಇಂತಹ ಭ್ರಷ್ಟ ಸರ್ಕಾರ ನಾನು ಜೀವನದಲ್ಲಿ ನೋಡಿಯೇ ಇಲ್ಲ ಎಂದರು.
ಕಮಿಷನ್ ವಿಚಾರವಾಗಿ ಈಶ್ವರಪ್ಪ ರಾಜೀನಾಮೆ ಘೋಷಿಸಿದ್ದು, ಇದೊಂದೇ ವಿಕೆಟ್ ಅಲ್ಲ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿದ್ರೆ ಸರ್ಕಾರದ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.