ಭಾರತವು ತನ್ನ 78 ನೇ ಸ್ವಾತಂತ್ರ್ಯ ದಿನವನ್ನು ಆಗಸ್ಟ್ 15 ರಂದು ಆಚರಿಸಲಿದೆ. ಈ ರಾಷ್ಟ್ರೀಯ ದಿನವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ ಮತ್ತು ತ್ಯಾಗವನ್ನು ನೆನಪಿಸುತ್ತದೆ. 200 ವರ್ಷಗಳ ಕಾಲ ನಡೆದ ಬ್ರಿಟಿಷ್ ಆಳ್ವಿಕೆಯಿಂದ ಭಾರತದ ಸ್ವಾತಂತ್ರ್ಯಕ್ಕಾಗಿ ಅಸಂಖ್ಯಾತ ಜನರು ವೀರಾವೇಶದಿಂದ ಹೋರಾಡಿದರು, ಅಂತಿಮವಾಗಿ .ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಸಿಕ್ಕಿತು .ಈಗ ಭಾರತವನ್ನು ಹೊರತುಪಡಿಸಿ 5 ಇತರ ದೇಶಗಳು ಇದೆ ಆಗಸ್ಟ್ 15 ರಂದು ತಮ್ಮ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತವೆ.
Congo Landslide: ಕಾಂಗೋದ ಬುಕಾವು ನಗರದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದೆ. ಸುದ್ದಿ ಸಂಸ್ಥೆ ಎಎನ್ಐ ವರದಿಯ ಪ್ರಕಾರ, ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ ಎಂದು ತಿಳಿದು ಬಂದಿದೆ.
Poverty in India: 2005-06 ರಿಂದ 2019-21ರವರೆಗೆ ಭಾರತದಲ್ಲಿ 41.5 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. 2005-06ರಲ್ಲಿ ಭಾರತದಲ್ಲಿ ಸುಮಾರು 645 ಮಿಲಿಯನ್ ಜನರು ಬಡತನದಲ್ಲಿದ್ದರು.
Weired Pregnancy: ಅಮೆರಿಕದ ಕಾಂಗೋ ನಗರದಲ್ಲಿ ಗರ್ಭಧಾರಣೆಗೆ ಸಂಬಂಧಿಸಿದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ, ಮಹಿಳೆಯೊಬ್ಬರು 9 ವರ್ಷಗಳ ಕಾಲ ಗರ್ಭಿಣಿಯಾಗಿದ್ದು, ನಂತರ ಆಕೆಯ ಹೊಟ್ಟೆಯಿಂದ ಮಗುವಿನ ಬದಲಿಗೆ ಕಲ್ಲು ಹೊರಬಂದಿದೆ ಎನ್ನಲಾಗಿದೆ.
ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC) ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲುಲೋಂಗಾ ನದಿಯಲ್ಲಿ 200 ಪ್ರಯಾಣಿಕರಿದ್ದ ಮೋಟಾರ್ ಬೋಟ್ ಮುಳುಗಿದೆ. ಈ ದುರ್ಘಟನೆಯಲ್ಲಿ 145 ಮಂದಿ ಜಲಸಮಾಧಿಯಾಗಿದ್ದಾರೆ. 55 ಜನ ಬದುಕುಳಿದಿದ್ದಾರೆ ಎಂದು ವರದಿಯಾಗಿದೆ.
Congo BSF Soldiers: ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಅಡಿಯಲ್ಲಿ ಕಾಂಗೋದಲ್ಲಿ ನಿಯೋಜಿಸಲಾದ ಇಬ್ಬರು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ಮಂಗಳವಾರ ಹುತಾತ್ಮರಾದರು. ಪಡೆಯ ವಕ್ತಾರರು ಈ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.