Kanakapura Assembly Constituency DK Shivakumar: 1989ರಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಮುಖೇನ ಸಾತನೂರು ವಿಧಾನ ಸಭಾಕ್ಷೇತ್ರದಿಂದ ಸ್ಪರ್ಧಿಯನ್ನಾಗಿ ನಿಲ್ಲಿಸಲಾಯಿತು. ಅಭೂತಪೂರ್ವ ರೀತಿಯಲ್ಲಿ, ಕ್ಷೇತ್ರದಲ್ಲಿ ಬೇರೂರಿದ ಜನತಾದಳದ ಪ್ರಾಬಲ್ಯವನ್ನು ಮೊಟಕುಗೊಳಿಸಿದ ಡಿ.ಕೆ. ಶಿವಕುಮಾರ್ ಅತ್ಯಧಿಕ ಮತಗಳಿಂದ ಜಯಗಳಿಸಿದರು.
Karnataka Election 2023 : ಕರ್ನಾಟಕ ಚುನಾವಣೆಗೆ ಭಾರೀ ಪ್ರಚಾರ ನಡೆಯುತ್ತಿದೆ. ಹಿರಿಯ ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಥಣಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.
ಕೋವಿಡ್ ನೆಪವೊಡ್ಡಿ ಚುನಾವಣೆಯನ್ನು ಮುಂಚಿತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂಬ ಅನಧಿಕೃತ ಮಾಹಿತಿ ಬಂದಿದೆ. ಅವರು ಯಾವಾಗ ಚುನಾವಣೆ ಮಾಡಿದರೂ ನಮ್ಮ ಪಕ್ಷ ಸಿದ್ಧವಿದೆ ಎಂದು ಡಿಕೆಶಿ ಹೇಳಿದ್ದಾರೆ.
ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್ ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಶ್ರೀನಿವಾಸ್ ಕಾಂಗ್ರೆಸ್ ಸೇರುವುದನ್ನು ವಿರೋಧಿಸಿ ಇದೀಗ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಸುರ್ಜೆವಾಲ ನಿಲುವು ಸರಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಡಿಕೆಶಿ ಮತ್ತು ಸಿದ್ದರಾಮಯ್ಯ ಖಂಡಿಸಿದ್ದಾರೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಇಂದು ಚಾಮರಾಜನಗರದ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಎಂಟ್ರಿ ನೀಡಲಿದೆ. ರಾಹುಲ್ ಗಾಂಧಿ ಸ್ವಾಗತಕ್ಕೆ ಕಾಂಗ್ರೆಸ್ ನಾಯಕರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ..
ರಾಹುಲ್, ಸೋನಿಯಾ ವಿಚಾರಣೆ ನಡೆಸ್ತಿರೋದು ಸೇಡಿನ ರಾಜಕೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಸಮನ್ಸ್, ವಾರೆಂಟ್ ನೀಡಬೇಕಾದ್ರೆ ಎಫ್ಐಆರ್ ಇರಬೇಕು. ಎಫ್ಐಆರ್ ಎಲ್ಲಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ದ್ವೇಷದ ರಾಜಕಾರಣ ಮಾಡಬಾರದು ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಸಂತೋಷ್ ಪಾಟೀಲ್ ಪ್ರಕರಣ ಮುಚ್ಚಿ ಹಾಕಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬಿ ರಿಪೋರ್ಟ್ ಹಾಕಿದ್ದೇ ನನಗೆ ಆಶ್ಚರ್ಯ. ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪ ಮಾಡ್ತೀವಿ. ಯಾವುದೇ ವಿಚಾರವನ್ನು ಅವರು ತಾರ್ಕಿಕ ಅಂತ್ಯ ಮಾಡಲು ಬಿಡುತ್ತಿಲ್ಲ ಎಂದಿದ್ದಾರೆ..
ಲೋಕಾಯುಕ್ತ ಹಲ್ಲು ಕಿತ್ತಾ ಹಾವೇ..? ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಏನಂತಾರೆ..? ಜೀ ಕನ್ನಡ ನ್ಯೂಸ್ ಡಿಜಿಟಲ್ ವಿಶೇಷ ಸಂದರ್ಶನದಲ್ಲಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ..
ನಾನು ಮೊದಲೇ ಕಾಂಗ್ರೆಸ್ಸಿಗನಲ್ಲ.. 2006ರಲ್ಲಿ ನಾನು ಕಾಂಗ್ರೆಸ್ ಸೇರಿದ್ದು ಎಂದ ಸಿದ್ದರಾಮಯ್ಯ.. ತಮ್ಮ ರಾಜಕೀಯ ಸಾಗಿ ಬಂದ ಹಾದಿ ಬಗ್ಗೆ ಮಾತನಾಡಿದ್ದಾರೆ. ಜೀ ಕನ್ನಡ ನ್ಯೂಸ್ಗೆ ನೀಡಿರೋ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮ್ಯ ಕಾಂಗ್ರೆಸ್ ಸೇರೋದಕ್ಕೆ ಕಾರಣ ಏನು ಅನ್ನೋದನ್ನು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿದೆ. ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಗುರುವಾರ ಈ ಮಾಹಿತಿ ನೀಡಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಸ್ವಲ್ಪ ಜ್ವರವಿದ್ದು, ಕೊರೊನಾ ಲಕ್ಷಣಗಳಿವೆ ಎಂದು ಹೇಳಿದ್ದಾರೆ. ಅವರು ತಮ್ಮನ್ನು ತಾವೇ ಪ್ರತ್ಯೇಕವಾಗಿರಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.