ಕಾಂಗ್ರೆಸ್ನವ್ರಿಗೆ ಮೋದಿ ಬಂದ್ಮೆಲೆ ಲೂಟಿ ಮಾಡೋಕಾಗ್ತಿಲ್ಲ
ರಾಜ್ಯದಲ್ಲಿ ಬಿಟ್ಟಿ ಭಾಗ್ಯ ಮುಂದುವರಿದ್ರೆ ರೋಡ್ ಸಹ ಆಗಲ್ಲ
6-8 ತಿಂಗಳಿನಿಂದ ಯಾವ ರಸ್ತೆಗೂ, ಕಟ್ಟಡಕ್ಕೂ ಗುದ್ದಲಿ ಪೂಜೆ ಆಗಿಲ್ಲ
ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ರಾಯಚೂರಿನಲ್ಲಿ ಸೂಲಿಬೆಲೆ ವ್ಯಂಗ್ಯ
5 ವರ್ಷ ಹೀಗೆ ಆದ್ರೆ ಯಾವ ಹಂತ ಬೇಕಾದ್ರು ತಲುಪಬಹುದು
ಕರ್ನಾಟಕ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಯನ್ನು ಇಂದು ಜಾರಿಗೊಳಿಸಲಾಗಿದ್ದು, ಈ ಯೋಜನೆಯಲ್ಲಿ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಡಿಪ್ಲೊಮಾ ಪದವೀಧರರ ಖಾತೆಗೆ ಮಾಸಿಕ 1,500 ರೂಪಾಯಿ ನೀಡಲಾಗುವುದು.
Gruhalakshmi scheme: MLC ದಿನೇಶ್ ಗೂಳಿಗೌಡರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ರೂ. ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.
Congress Guarantee: ಸಿಎಂ ಸಿದ್ದರಾಮಯ್ಯರವರೇ, ನಿಮ್ಮ ಆಪ್ತ ವಲಯದಲ್ಲಿರುವ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಖಾಸಾ ಭಂಟರೇ, ಕೊಪ್ಪಳದಲ್ಲಿ ನಡೆದ ಗುತ್ತಿಗೆದಾರರ ಆತ್ಮಹತ್ಯೆಗೆ ನೇರ ಕಾರಣವೆಂದು ಬಿಜೆಪಿ ಟೀಕಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ "ಶಕ್ತಿ ಯೋಜನೆ"ಯನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ಶಕ್ತಿ ಯೋಜನೆಯ ಲಾಭ ಪಡೆಯುವ ಸಲುವಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಬಸ್ ಏರಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ.
ಮೂರು ದಿನ ಕಳೆದರೂ ಮುಗಿಯದ ʻಗ್ಯಾರಂಟಿʼ ಗದ್ದಲ..!
ವಿಧಾನಸಭೆಯಲ್ಲಿ ಇಂದು ಮತ್ತೆ ʻಗ್ಯಾರಂಟಿʼಯ ಸದ್ದು..!
ಗ್ಯಾರಂಟಿಗಳ ಜಾರಿ ಚರ್ಚೆಗೆ ಅವಕಾಶ ಕೇಳಿದ್ದ ಬಿಜೆಪಿ
ಈ ಬಗ್ಗೆ ನಿಳುವಳಿ ಸೂಚನೆ ನೀಡಿದ್ದ ಕಮಲ ಕಲಿಗಳು
ಇಂದು ಚರ್ಚೆಗೆ ಅವಕಾಶ ನೀಡಿರುವ ಸ್ಪೀಕರ್ ಯು.ಟಿ.ಖಾದರ್
ನಿಯಮ 69ರಡಿಯಲ್ಲಿ ಚರ್ಚೆಗೆ ಅವಕಾಶ ನೀಡಿರುವ ಸ್ಪೀಕರ್
ಕೊಬ್ಬರಿ ಬೆಂಬಲ ಬೆಲೆ ಬಗ್ಗೆಯೂ ಸರ್ಕಾರದಿಂದ ಉತ್ತರ
30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರೊಟೆಸ್ಟ್ B.S ಯಡಿಯೂರಪ್ಪ, ನಳಿನ್ಕುಮಾರ್ ಕಟೀಲ್ ನೇತೃತ್ವದಲ್ಲಿ ಪ್ರತಿಭಟನೆ ಚುನಾವಣೆ ಹೊಸ್ತಲಿನಲ್ಲಿ ಮತ ಪಡೆಯಲು ಗ್ಯಾರಂಟಿಗೆ ಕಂಡಿಷನ್ ಇರಲಿಲ್ಲ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರೆಂಟಿ ಜಾರಿಗೆ ಕಂಡೀಷನ್ ಹಾಕುತ್ತಿದೆ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲೇ ಯೋಜನೆ ಜಾರಿ ಮಾಡ್ತೀವಿ ಅಂದಿದ್ರು 5 ಯೋಜನೆ ಜಾರಿಗೆ ಯಾವುದೇ ಕಂಡೀಷನ್ ಹಾಕಬಾರ್ದು ಅಂತ ಪ್ರೊಟೆಸ್ಟ್ ಅನ್ನಭಾಗ್ಯ, ಗೃಹಲಕ್ಷ್ಮಿ, ಸ್ತ್ರೀ ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆ 5 ಯೋಜನೆ ಜಾರಿಗೆ ಯಾವುದೇ ಕಂಡೀಷನ್ ಹಾಕಬಾರ್ದು ಅಂತ ಪ್ರೊಟೆಸ್ಟ್ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಬೀದಿಗೀಳಿದು ಹೋರಾಟಕ್ಕೆ BJP ನಿರ್ಧಾರ ಒಂದು ಕಡೆ ವಿಧಾನಸೌಧದಲ್ಲಿ ನಿನ್ನೆಯಿಂದ ಆರಂಭವಾಗಿರುವ ಜಂಟಿ ಅಧಿವೇಶನ. ಅಧಿವೇಶನದಲ್ಲಿ
Gruha Lakshmi Scheme: ಜುಲೈ 14ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Basavaraj Bommai : ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳದೇ ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯಸರ್ಕಾರ ಕೇಂದ್ರ ಸರ್ಕಾರದ ವಿರುದ್ದ ರಾಜಕೀಯ ಪ್ರೇರಿತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.