Delhi Assembly Election Results 2025: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಈ ತಿಂಗಳ 5 ರಂದು ಚುನಾವಣೆಗಳು ನಡೆದವು. ಚುನಾವಣೆ ಫಲಿತಾಂಶಗಳನ್ನು ಇಂದು ಬಹಿರಂಗಪಡಿಸಲಾಗುತ್ತಿದೆ.. ಎಣಿಕೆಗೆ ಮುನ್ನ ನಡೆದ ಅಂಚೆ ಮತಪತ್ರಗಳಲ್ಲಿ ಎಎಪಿ ಹಿಂದುಳಿದಿದೆ. ಮತ್ತೊಂದೆಡೆ, ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
DK Suresh: "ಪ್ರಧಾನಮಂತ್ರಿಗಳು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನು ಈಡೇರಿಸುವುದೇ ಕಾಂಗ್ರೆಸ್ ಗುರಿ. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳಿಂದ ಯಾವತ್ತೂ ಹಿಂದೆ ಸರಿದಿಲ್ಲ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು.
"ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಲೋಕಸಭೆಯ ಸ್ಪೀಕರ್ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್ಗಳನ್ನು ನೇಮಿಸುವ ಕುರಿತು ಮಾಹಿತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.
BJP vs Congress: ದಲಿತರಿಂದ ಮತ ಪಡೆದು ದಲಿತರ ಬೆನ್ನಿಗೆ ಚೂರಿ ಹಾಕುತ್ತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಾಡಿನ ದಲಿತ ಸಮಾಜ ಎಚ್ಚೆತ್ತುಕೊಳ್ಳಬೇಕಿದೆʼ ಎಂದು ಬಿಜೆಪಿ ಸಲಹೆ ನೀಡಿದೆ.
DCM D.K. Shivakumar: “ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Rahul Gandhi : ರಾಹುಲ್ ಗಾಂಧಿ ಮದುವೆ ಹೇಳಿಕೆ ವೈರಲ್: ದೇಶದ ಅತಿ ದೊಡ್ಡ ಬ್ರಹ್ಮಚಾರಿ ರಾಹುಲ್ ಗಾಂಧಿಗೆ ಶುಭ ಸುದ್ದಿಯೊಂದು ಕೇಳಿಬಂದಿದೆ. ಶೀಘ್ರದಲ್ಲೇ ಮದುವೆಯಾಗಬೇಕು ಎಂದು ಘೋಷಿಸಿದರು. ವಿಡಿಯೋ ವೈರಲ್ ಆಗಿದೆ.
Lok Sabha Election 2024: ಕಳೆದ 10 ವರ್ಷಗಳಲ್ಲಿ ಬಿಜೆಪಿಯು ಗಣನೀಯ ಸಾಧನೆ ಮಾಡಿದೆ. ನೀವೆಲ್ಲಾ ನಮಗೆ ಬಹುಮತದ ಸರ್ಕಾರ ನೀಡಿದ ಕಾರಣ SC/ST, ಒಬಿಸಿ ಮೀಸಲಾತಿಯನ್ನು ಮತಬ್ಯಾಂಕ್ಗಾಗಿ ಬೇರೆಯವರಿಗೆ ನೀಡುವುದರಿಂದ ತಡೆಯಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Dr. B.R. Ambedkar : ಡಾ. ಬಿ.ಆರ್.ಅಂಬೇಡ್ಕರ್ ಅವರು ಬರಿ ವ್ಯಕ್ತಿಯಲ್ಲ, ಈ ದೇಶದ ಶಕ್ತಿ. ವಿಶ್ವಕ್ಕೆ ಮಾದರಿಯಾಗುವ ಸಂವಿಧಾನವನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿದ್ದಾರೆ. ನಾವು ಇಂದು ಸರ್ವ ಸ್ವತಂತ್ರವಾಗಿ ಒಂದಾಗಿ ಬಾಳುತ್ತಿದ್ದೇವೆ ಎಂದರೆ ಅದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಸಂವಿಧಾನ ಕಾರಣ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು.
Lok Sabha Election 2024: 3 ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿ 20 ಭಯೋತ್ಪಾದಕರು ಸತ್ತಿರುವ ಸುದ್ದಿ ಬಂದಿತ್ತು. ಇದು ನವಭಾರತ, ಈಗ ಭಯೋತ್ಪಾದಕರು ತಮ್ಮ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಅಂತಾ ಯೋಗಿ ಖಡಕ್ ಸಂದೇಶ ನೀಡಿದ್ದಾರೆ.
Lok Sabha Election 2024: ಕಳೆದ 20 ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕುಕ್ಕರ್ ಆರ್ಡ್ ಮಾಡಲಾಗಿದ್ದು, ಈಗಾಗಲೇ 4-5 ಲಕ್ಷ ಕುಕ್ಕರ್ ಹಂಚಿಕೆ ಮಾಡಲಾಗಿದೆ ಎಂದು ಡಿಕೆ ಸಹೋದರರ ವಿರುದ್ದ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.