Rahul Gandhi Viral Video: ಹಾಲು, ಮೈದಾ, ಗ್ಯಾಸ್ ಸಿಲಿಂಡರ್, ಸಾಸಿವೆ ಎಣ್ಣೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹಲವು ಪಟ್ಟು ಹೆಚ್ಚಾಗಿದೆ ಎಂದು ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ. ಈ ವೇಳೆ ಅವರ ನಾಲಿಗೆ ಜಾರಿದ್ದು, ರಾಹುಲ್ ತೀವ್ರ ಟ್ರೋಲ್ಗೆ ಗುರಿಯಾಗಿದ್ದು, ಈ ಕುರಿತಾದ ವಿಡಿಯೋ ಇದೀಗ ಭಾರಿ ವೈರಲ್ ಆಗುತ್ತಿದೆ.
ಈ ಪಾದಯಾತ್ರೆ ನಮ್ಮ ಪಕ್ಷದ ಕಾರ್ಯಕ್ರಮವಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಆಯೋಜಿಸಿರುವ ಹೋರಾಟ. ಎಲ್ಲಾ ಸಂಘ ಸಂಸ್ಥೆಗಳು, ಆಸಕ್ತರು ಇದರಲ್ಲಿ ಭಾಗವಹಿಸುವಂತೆ ವಿನಮ್ರವಾಗಿ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Rahul Gandhi On Hindu: ಭಾರತ ಹಿಂದೂಗಳ ದೇಶವೇ ಹೊರತು ಹಿಂದುತ್ವವಾದಿಗಳದ್ದಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)ಭಾನುವಾರ ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಗೂ ಅವರ ಮೂರ್ನಾಲ್ಕು ಸ್ನೇಹಿತರು ಸೇರಿ 7 ವರ್ಷಗಳಲ್ಲಿ ದೇಶವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.