ಕೊರೊನಾ ಹಗರಣ ತನಿಖೆಗೆ ಉಪ ಸಮಿತಿ ರಚನೆ ವಿಚಾರ
ಕಾಂಗ್ರೆಸ್ ಸರ್ಕಾರ ಬೆದರಿಸೋ ತಂತ್ರ ಪ್ರಯೋಗ ಮಾಡ್ತಿದೆ
ಭ್ರಷ್ಟಾಚಾರ ವಿರುದ್ಧದ ಧ್ವನಿ ಅಡಗಿಸಲು ಯತ್ನಿಸುತ್ತಿದೆ
ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಎಂದೂ ಜಗ್ಗೋದಿಲ್ಲ
ಕೊರೊನಾ ಹಗರಣ ತನಿಖೆ ನಡೆಸಿ ಎಂದು ಜೋಶಿ ಸವಾಲು
ಸಿದ್ದರಾಮಯ್ಯ ಅವರ ಮೇಲೆ ದೂರು ನೀಡಿದ ಟಿ.ಜೆ.ಅಬ್ರಹಾಂ ಅವರೇ ವಿಜಯೇಂದ್ರ ಅವರೇ ನೀಡಿರುವುದು ಆದರೆ ಇದುವರೆಗೂ ಕ್ರಮವಿಲ್ಲ. ಆದರೆ ಸಿದ್ದರಾಮಯ್ಯ ಅವರ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕೇಂದ್ರ ಬಿಜೆಪಿ ಸರ್ಕಾರದಿಂದ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.
ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಿದೆ. ಗೆಲುವಿನ ಬೆನ್ನಲ್ಲೇ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೆ ಈ ಗೆಲುವು ಕೇಸರಿಪಡೆಗೆ ಶಕ್ತಿ ತುಂಬಿದ್ರೆ, ಅಧಿಕಾರ ಹಿಡಿಯುವ ಕನಸಲ್ಲಿದ್ದ ಕಾಂಗ್ರೆಸ್ಗೆ ಶಾಕ್ ಆಗಿದೆ.
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಬೆನ್ನಲ್ಲೇ ಚುನಾವಣಾ ಫಲಿತಾಂಶದ ಕುರಿತು ಅನುಮಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷ, ಚುನಾವಣಾ ಫಲಿತಾಂಶ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.
ಆರ್ಥಿಕವಾಗಿ ಸ್ವಾಯತ್ತ ಸಾಧಿಸುತ್ತಿರುವ ಭಾರತವನ್ನು ದುರ್ಬಲಗೊಳಿಸಲು ಅಂತಾರಾಷ್ಟ್ರೀಯ ಮಟ್ಟದ ಸಂಚು ನಡೆಸಲಾಗುತ್ತಿದ್ದು, ಈ ಸಂಚಿನಲ್ಲಿ ಕಾಂಗ್ರೆಸ್ ಭಾಗಿಯಾಗಿದೆ ಎಂದು ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಚುನಾವಣಾ ಫಲಿತಾಂಶದ ಬೆನ್ನಲ್ಲೇ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಕೆ.ಬಿ.ಕೋಳಿವಾಡ ಅವರು, ʼನಾನು ಈ ಬಗ್ಗೆ ಮೊದಲೇ ಎಚ್ಚರಿಕೆ ಕೊಟ್ಟಿದ್ದೆ, ಮುಡಾ ಹಗರಣವನ್ನು ಪ್ರಧಾನಿ ಮೋದಿಯವರು ಹರಿಯಾಣ ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಾರೆ, ಇದು ಪಕ್ಷಕ್ಕೆ ಹಿನ್ನಡೆಯಾಗಬಹುದು ಎಂದು ಹೇಳಿದ್ದೆ. ಈಗ ನೋಡಿ ನಾನು ಹೇಳಿದಂತೆ ಆಗಿದೆʼ ಎಂದಿದ್ದಾರೆ.
"ಅವರಿಗೆ ನಿಜವಾಗಿಯೂ ಕ್ರೀಡಾಪಟುಗಳ ಬಗ್ಗೆ ಕಾಳಜಿ ಇದ್ದರೆ, ಅವರು ಅದನ್ನು ರೆಕಾರ್ಡ್ ಮಾಡದೆಯೇ ಕರೆ ಮಾಡಬಹುದಿತ್ತು, ಅದಕ್ಕೆ ನಾನು ಕೃತಜ್ಞನಾಗಿರುತ್ತಿದ್ದೆ. ಬಹುಶಃ ನಾನು ವಿನೇಶ್ ಜೊತೆ ಮಾತನಾಡಿದರೆ ಅವಳು ಕಳೆದ ಎರಡು ವರ್ಷಗಳ ಬಗ್ಗೆ ಕೇಳುತ್ತಾಳೆ ಎಂದು ಅವರಿಗೆ ತಿಳಿದಿದೆ.
Election Result 2024: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಪೋಗಟ್ ಒಟ್ಟು 65,080 ಮತಗಳನ್ನು ಪಡೆದು 6,015 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ 59,065 ಮತಗಳನ್ನು ಪಡೆದು ನಿರಾಸೆ ಅನುಭವಿಸಿದ್ದಾರೆ.
Gruha Lakshmi: ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ.ಎರಡು ತಿಂಗಳಿನಿಂದ ಖಾತೆ ಸೇರದೆ ಉಳಿದಿರುವರುವ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಲಿರುವ ದಿನ ಯಾವುದು ಎನ್ನುವ ಸುಳಿವನ್ನು ನೀಡಿದ್ದಾರೆ.
ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನ ಎಳೆದು ತರುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಾನು ರಾಜಕೀಯದಲ್ಲಿ ಇಲ್ಲ. ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗು ಸಂಬಂಧವಿಲ್ಲ. ನಾನು ಮುಸ್ಲಿಂ ಕುಟುಂಬದಿಂದ ಬಂದು ಹಿಂದು ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತನ್ನ ರಾಜಕೀಯಕ್ಕಾಗಿ ನನ್ನ ಹೆಸರನ್ನ ತಳುಕು ಹಾಕುವುದು ಸರಿಯಲ್ಲ ಎಂದು ಟಬು ರಾವ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜಿ.ಟಿ.ದೇವೇಗೌಡರು 'ತಾಕತ್ತಿದ್ದರೆ ಎಫ್ ಐ ಆರ್ ಆದವರೆಲ್ಲಾ ರಾಜೀನಾಮೆ ಕೊಡಿ' ಎಂದು ಗುಡುಗಿದ್ದಾರೆ. ಅವರ ಈ ಹೇಳಿಕೆಯ ಹಿಂದಿನ ಉದ್ದೇಶ ಅದೇನೇ ಇರಲಿ ಅವರ ಮಾತುಗಳಲ್ಲಿ ಜನರ ದ್ವನಿಯೂ ಅಡಗಿದೆ.
GT Devegowda: ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು. ಅವರು ಯಾವತ್ತೂ ಕುಟುಂಬ ನೋಡಿದವರಲ್ಲ. ಎಫ್ಆರ್ಐ ಆದವರು ರಾಜೀನಾಮೆ ಕೊಡಬೇಕೆಂದರೆ ಜೆಡಿಎಸ್ ನಲ್ಲಿ ಇರೋರು ಕೊಡ್ತಾರಾ? ಸ್ವ ಪಕ್ಷದವರ ವಿರುದ್ಧವೇ ಗುಡುಗಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.