ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್ ವಾಪಸ್ ಕೊಡಬೇಕಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್ ಅನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ ಅವರಿಗೆ ಧನ್ಯವಾದಗಳು ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ವೈಯಕ್ತಿಕ ನಿಂದನೆಯ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.ಯತ್ನಾಳ್ ಅವರನ್ನ ಸ್ವತಃ ಬಿಜೆಪಿಯೇ ಎತ್ತಿ ಮೂಲೆಗೆ ಎಸೆದಿದೆ.. ಬಸವನಗೌಡ ಅವರ ಬಾಯಿ ಬಚ್ಚಲು ಎಂದು ಬಿಎಸ್ ವೈ ಬಣದ ನಾಯಕರೇ ಹೇಳುತ್ತಿದ್ದಾರೆ. ಯತ್ನಾಳ್ ಅವರ ಮಾನಸಿಕ ಹಾಗೂ ಬಾಯಿ ಚಿಕಿತ್ಸೆಗೆ ಕಾಂಗ್ರೆಸ್ ಸರ್ಕಾರ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲು ಸಿದ್ಧ.. ಇದು ಕಾಂಗ್ರೆಸ್ ನ ಗ್ಯಾರಂಟಿ ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ.
ರಾಜಸ್ತಾನ ಮತ್ತು ಛತ್ತೀಸಗಡದಲ್ಲಿ ಗ್ಯಾರಂಟಿಗಳು ಏನಾಯ್ತು. ಲಾಡ್ ಅವರು ಮಂತ್ರಿಗಿರಿ ಉಳಿಯಲು ಏನೇನೋ ಮಾತಾಡ್ತಾರೆ.ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಟಾಂಗ್.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Union Parliamentary Minister Prahlada Joshi) , ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡುವಾಗ ಸ್ವಲ್ಪ ಗಮನ ವಹಿಸುವುದು ಒಳಿತು ಎಂದು ತಿರುಗೇಟು ನೀಡಿದರು.
ಕೋಲಾರದಿಂದಲೇ ಲೋಕಸಭೆ ಪ್ರಚಾರಕ್ಕೆ ʻಕೈʼ ಕಹಳೆ
ಕುರುಡುಮಲೆ ದೇವಸ್ಥಾನದಿಂದಲೇ ಕ್ಯಾಂಪೇನ್ ಶುರು
ಸಿದ್ದರಾಮಯ್ಯ ಮತ್ತು ಡಿಕೆಶಿ ನೇತೃತ್ವದಲ್ಲಿ ಚಾಲನೆ
ಪ್ರಜಾಧ್ವನಿ 2.O ಹೆಸರಿನಲ್ಲಿ ಲೋಕಸಭಾ ಪ್ರಚಾರ
ಒಬ್ಬ ರೆಡ್ಡಿ ಅಭಿಮಾನಿ ಸಾಕು ಕಾಂಗ್ರೆಸ್ ಅಲುಗಾಡುತ್ತೆ
ನಾಲಿಗೆಯನ್ನ ಹಿಡಿತದಲ್ಲಿ ಇಟ್ಟುಕೊಂಡು ಮಾತನಾಡಿ
ರೆಡ್ಡಿ ಸಹಾಯದಿಂದ ರಾಜಕೀಯಕ್ಕೆ ಬಂದಿದ್ದೀರಿ ನೀವು
ಬಳ್ಳಾರಿಯಲ್ಲಿ ನಾಗೇಂದ್ರ ವಿರುದ್ಧ ಅರುಣಾ ಲಕ್ಷ್ಮಿ ಕಿಡಿ
ನಿನ್ನೆ ಲೋಕಸಭೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ರಾಜ್ಯದಲ್ಲಿ ಒಟ್ಟು ನಿನ್ನೆ ಒಂದೆ ದಿನ 224 ನಾಮಪತ್ರ
221 ಪುರುಷ ಹಾಗೂ 14 ಮಹಿಳೆಯರಿಂದ ನಾಮಪತ್ರ ಸಲ್ಲಿಕೆ
ಪಕ್ಷೇತರವಾಗಿ 102 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪ್ರಶಾಂತ್ ಪಿ ಸೇರಿದಂತೆ ಒಂಬತ್ತು ಮಂದಿ ಜೆಡಿಎಸ್ ಸದಸ್ಯರು ಜೆಡಿಎಸ್ ಪಕ್ಷವನ್ನು ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಎಂಎಲ್ಸಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ನಿನ್ನೆ ರಾತ್ರಿ ಸದಾಶಿವನಗರದಲ್ಲಿರುವ ಶಿವಕುಮಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕರಾವಳಿ ಹಿಂದುತ್ವ ನೋಡಲು ಇಲ್ಲಿಗೆ ಬಂದಿದ್ದೇನೆ
ಅವರು ಚೌಟಾ, ಇವರು ಕೋಟಾ, ಕಾಂಗ್ರೆಸ್ಗೆ ಡ್ಯಾಶ್
ಕಾಂಗ್ರೆಸ್ ವಿರುದ್ಧ ಉಡುಪಿಯಲ್ಲಿ ಯತ್ನಾಳ್ ವಿವಾದ
ಮೋದಿ ಚುನಾವಣೆ ಅಲ್ಲ ಧರ್ಮ ಉಳಿಸೋ ಚುನಾವಣೆ
ಸಿಎಂ ಸಿದ್ದರಾಮಯ್ಯ ಸ್ಟೈಲಿನಲ್ಲೇ ಅಣುಕಿಸಿದ ಯತ್ನಾಳ್
ವಯನಾಡ್ (Wayanad) ಅಲ್ಲಿ ಮುಸ್ಲಿಂ ಮತಗಳೇ ಹೆಚ್ಚಿದ್ದು, ತಮ್ಮ ಕೈ ಹಿಡಿದರೆ ಮುಸ್ಲಿಂ ಸಮುದಾಯವೇ ಸೈ ಎಂಬ ಲೆಕ್ಕಾಚಾರದಲ್ಲಿ ರಾಹುಲ್ ಗಾಂಧಿ (Rahul Gandhi) ಅಲ್ಲಿ ಸ್ಪರ್ಧಿಸಿದ್ದಾರೆ. ದೇಶದಲ್ಲಿ ಅಷ್ಟರ ಮಟ್ಟಿಗೆ ಹಿಂದೂ ವಿರೋಧಿಯಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.