close

News WrapGet Handpicked Stories from our editors directly to your mailbox

Congress

ಸಿದ್ದು-ಗುದ್ದು: ಕಟೀಲ್‍ಗೆ ಇಡಿ, ಐಟಿ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ?

ಸಿದ್ದು-ಗುದ್ದು: ಕಟೀಲ್‍ಗೆ ಇಡಿ, ಐಟಿ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ?

ಹುಳಿ ಹಿಂಡುವುದು ಬೆಂಕಿ ಹಚ್ಚುವುದು ಬಿಜೆಪಿಯವರ ಕೆಲಸ ಎಂದು ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

Sep 9, 2019, 03:52 PM IST
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಎಸ್ಪಿ ಮೈತ್ರಿ ಸಾಧ್ಯತೆ

ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಎಸ್ಪಿ ಮೈತ್ರಿ ಸಾಧ್ಯತೆ

ಹರ್ಯಾಣ ದಲ್ಲಿ ವಿಧಾನಸಭೆ ಚುನಾವಣೆ ಇರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಮತ್ತು ಬಿಎಸ್ಪಿ ಮೈತ್ರಿಗೆ ಮುಂದಾಗಿವೆ. ಅಕ್ಟೋಬರ್ ತಿಂಗಳಲ್ಲಿ ಚುನಾವಣೆ ಇರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಈಗ ಬಿಎಸ್ಪಿ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಈಗ ಊಹಾಪೋಹಗಳು ಕೇಳಿ ಬಂದಿವೆ.

Sep 9, 2019, 03:25 PM IST
ಮೋದಿ ಸರ್ಕಾರದ 100 ದಿನಗಳ ಆಡಳಿತವೆಂದರೆ 'ದಬ್ಬಾಳಿಕೆ, ಅವ್ಯವಸ್ಥೆ, ಅರಾಜಕತೆ'- ಕಾಂಗ್ರೆಸ್

ಮೋದಿ ಸರ್ಕಾರದ 100 ದಿನಗಳ ಆಡಳಿತವೆಂದರೆ 'ದಬ್ಬಾಳಿಕೆ, ಅವ್ಯವಸ್ಥೆ, ಅರಾಜಕತೆ'- ಕಾಂಗ್ರೆಸ್

ಮೋದಿ ಸರ್ಕಾರದ 100 ದಿನಗಳ ಅಧಿಕಾರಾವಧಿಯನ್ನು 'ದುರಹಂಕಾರ, ಅನಿಶ್ಚಿತತೆ ಮತ್ತು  ದ್ವೇಷದ ರಾಜಕೀಯದಿಂದ ನಿರೂಪಿಸಲಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ. 

Sep 8, 2019, 06:15 PM IST
ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ಹೇಳಿದ ಮಾಜಿ ಸಿಎಂ ಹೆಚ್‌ಡಿಕೆ

ಡಿಕೆಶಿ ತಾಯಿ ಭೇಟಿ ಮಾಡಿ ಧೈರ್ಯ ಹೇಳಿದ ಮಾಜಿ ಸಿಎಂ ಹೆಚ್‌ಡಿಕೆ

ಇಂದು ಮಧ್ಯಾಹ್ನ ಡಿಕೆಶಿ ಮನೆಗೆ ತೆರಳಿ ಅವರ ತಾಯಿಯನ್ನು ಭೇಟಿ ನೀಡಿದ ಕುಮಾರಸ್ವಾಮಿ ಅವರು, ನಿಮ್ಮ ಜೊತೆ ನಾವಿದ್ದೇವೆ, ನಿಮ್ಮ ಮಗ ಯಾವುದೇ ತಪ್ಪು ಮಾಡಿಲ್ಲ, ಕಾನೂನು ಹೋರಾಟದಲ್ಲಿ ಜಯಗಳಿಸಿ ಕಳಂಕರಹಿತರಾಗಿ ಬರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

Sep 6, 2019, 06:09 PM IST
ಅನಗತ್ಯ ಹೇಳಿಕೆ ನೀಡದಂತೆ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡರಿಗೆ ಸೋನಿಯಾ ಗಾಂಧಿ ಸೂಚನೆ

ಅನಗತ್ಯ ಹೇಳಿಕೆ ನೀಡದಂತೆ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡರಿಗೆ ಸೋನಿಯಾ ಗಾಂಧಿ ಸೂಚನೆ

ಯಾವುದೇ ನಾಯಕ ಅಥವಾ ಸರ್ಕಾರದೊಂದಿಗೆ ಯಾರಿಗಾದರೂ ಸಮಸ್ಯೆ ಇದ್ದರೆ ಅದನ್ನು ಅವರು ಪಕ್ಷದೊಳಗಿನ ಸೂಕ್ತ ವೇದಿಕೆಗೆ ಕೊಂಡೊಯ್ಯಬೇಕು, ಅವರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಗುತ್ತದೆ ಎಂದು ಎಐಸಿಸಿ  ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.

Sep 6, 2019, 04:39 PM IST
ಆರ್ಥಿಕ ಅನಾಹುತ ತಪ್ಪಿಸಲು ಕೇಂದ್ರ ಸರ್ಕಾರ ವಿಪಕ್ಷಗಳಿಂದಲೂ ಸಲಹೆ ಪಡೆಯಲಿ: ಕಾಂಗ್ರೆಸ್

ಆರ್ಥಿಕ ಅನಾಹುತ ತಪ್ಪಿಸಲು ಕೇಂದ್ರ ಸರ್ಕಾರ ವಿಪಕ್ಷಗಳಿಂದಲೂ ಸಲಹೆ ಪಡೆಯಲಿ: ಕಾಂಗ್ರೆಸ್

ದೇಶದ ವಿತ್ತ ವ್ಯವಸ್ಥೆ ಪಾತಾಳದಲ್ಲಿ ನೆಲೆ ಕಂಡುಕೊಂಡಿದೆ. ನಿರಂತರವಾಗಿ ಆಗುತ್ತಿರುವ ಉದ್ಯಮ, ಉದ್ಯೋಗ ನಷ್ಟ
ಆರ್ಥಿಕ ಮುಗ್ಗಟ್ಟಿನ ಅತ್ಯಂತ ಅಪಾಯದ ದಿನಗಳ ಮುನ್ಸೂಚನೆ ನೀಡಿವೆ ಎಂದು ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.

Sep 6, 2019, 01:33 PM IST
ಬಸ್ಸುಗಳಿಗೆ ಬೆಂಕಿ ಹಚ್ಚಿದವರು ಕಾಂಗ್ರೆಸ್‍ನವರಲ್ಲ: ಸಿದ್ದರಾಮಯ್ಯ

ಬಸ್ಸುಗಳಿಗೆ ಬೆಂಕಿ ಹಚ್ಚಿದವರು ಕಾಂಗ್ರೆಸ್‍ನವರಲ್ಲ: ಸಿದ್ದರಾಮಯ್ಯ

ಕಲ್ಲು ತೂರಾಟ, ಬಸ್ಸಿಗೆ ಬೆಂಕಿ ಹಚ್ಚುವ ಕಾರ್ಯಗಳನ್ನು ನಮ್ಮ ಕಾರ್ಯಕರ್ತರು ಮಾಡಿಲ್ಲ. ಯಾರೋ ಕಿಡಿಗೇಡಿಗಳು ಪ್ರತಿಭಟನೆ ನೆಪದಲ್ಲಿ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Sep 5, 2019, 04:30 PM IST
ಬಂದ್ ಹಿನ್ನೆಲೆ: ರಾಮನಗರದಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬಂದ್ ಹಿನ್ನೆಲೆ: ರಾಮನಗರದಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಾಳೆಯೂ ರಾಮನಗರ ಬಂದ್ ಗೆ ಕರೆ ನೀಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸೆ.5ರಂದೂ ಸಹ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 
 
Sep 4, 2019, 10:23 PM IST
ಟ್ರಬಲ್ ಶೂಟರ್‌ಗೆ ಸದ್ಯಕ್ಕಿಲ್ಲ ರಿಲೀಫ್; ಸೆ.13 ರವರೆಗೆ ಇಡಿ ಕಸ್ಟಡಿಗೆ ಡಿ.ಕೆ.ಶಿವಕುಮಾರ್

ಟ್ರಬಲ್ ಶೂಟರ್‌ಗೆ ಸದ್ಯಕ್ಕಿಲ್ಲ ರಿಲೀಫ್; ಸೆ.13 ರವರೆಗೆ ಇಡಿ ಕಸ್ಟಡಿಗೆ ಡಿ.ಕೆ.ಶಿವಕುಮಾರ್

ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು, ಡಿ.ಕೆ.ಶಿವಕುಮಾರ್ ಅವರನ್ನು ಸೆಪ್ಟೆಂಬರ್ 13ರ ವರೆಗೆ ಇಡಿ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

Sep 4, 2019, 09:24 PM IST
ಕಾಂಗ್ರೆಸ್‌ನ ಹರಿಯಾಣ ಘಟಕದ ಅಧ್ಯಕ್ಷೆಯಾಗಿ ಸೆಲ್ಜಾ ಕುಮಾರಿ, ಸಿಎಲ್‌ಪಿ ನಾಯಕರಾಗಿ ಭೂಪಿಂದರ್ ಸಿಂಗ್ ಹೂಡಾ ನೇಮಕ

ಕಾಂಗ್ರೆಸ್‌ನ ಹರಿಯಾಣ ಘಟಕದ ಅಧ್ಯಕ್ಷೆಯಾಗಿ ಸೆಲ್ಜಾ ಕುಮಾರಿ, ಸಿಎಲ್‌ಪಿ ನಾಯಕರಾಗಿ ಭೂಪಿಂದರ್ ಸಿಂಗ್ ಹೂಡಾ ನೇಮಕ

ಕೇಂದ್ರ ಸಚಿವ ಮತ್ತು ಹರಿಯಾಣ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ನಬಿ ಆಜಾದ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ಘೋಷಣೆ ಮಾಡಿದ್ದಾರೆ.

Sep 4, 2019, 06:52 PM IST
ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಈ ಹಿಂದೆ ಡಿಕೆಶಿ ಗುಜರಾತ್ ಶಾಸಕರಿಗೆ ರಕ್ಷಣೆ ನೀಡಿದ್ದಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ- ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
 
Sep 4, 2019, 12:19 PM IST
ಡಿಕೆಶಿ ಅರೆಸ್ಟ್: ರಾಮನಗರ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಡಿಕೆಶಿ ಅರೆಸ್ಟ್: ರಾಮನಗರ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಮನಗರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 

Sep 4, 2019, 10:32 AM IST
UNICEF ಸಮ್ಮೇಳನದಲ್ಲಿಯೂ ಕಾಶ್ಮೀರದ ರಾಗ ಎಳೆದ ಪಾಕ್, ಕಾಂಗ್ರೆಸ್ ಸಂಸದನಿಂದ ಸೂಕ್ತ ಪ್ರತಿಕ್ರಿಯೆ

UNICEF ಸಮ್ಮೇಳನದಲ್ಲಿಯೂ ಕಾಶ್ಮೀರದ ರಾಗ ಎಳೆದ ಪಾಕ್, ಕಾಂಗ್ರೆಸ್ ಸಂಸದನಿಂದ ಸೂಕ್ತ ಪ್ರತಿಕ್ರಿಯೆ

ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮತ್ತು ಬಿಜೆಪಿ ಸಂಸದ ಸಂಜಯ್ ಜೈಸ್ವಾಲ್ ಸೇರಿದಂತೆ ಭಾರತದ ನಿಯೋಗ ಪಾಕಿಸ್ತಾನದ ಹಕ್ಕುಗಳಿಗೆ ಒಗ್ಗಟ್ಟಿನಿಂದ ಪ್ರತಿಕ್ರಿಯಿಸಿತು.

Sep 4, 2019, 09:00 AM IST
ಡಿಕೆಶಿ ಬಂಧನ: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ

ಡಿಕೆಶಿ ಬಂಧನ: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ

ಬೆಂಗಳೂರಿನ ಆನಂದ ರಾವ್‌ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನವನ್ನು ಖಂಡಿಸಿ ನೂರಾರು ಕಾಂಗೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Sep 4, 2019, 01:30 AM IST
ಡಿಕೆಶಿ ಬಂಧನ: ಕನಕಪುರದಲ್ಲಿ 2 ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ

ಡಿಕೆಶಿ ಬಂಧನ: ಕನಕಪುರದಲ್ಲಿ 2 ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಯಲ್ಲಿ ಬಂಧಿಸಿರುವ ಜಾರಿ ನಿರ್ದೇಶನಾಲಯದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆಶಿ ಬೆಂಬಲಿಗರು ಅವರ ಸ್ವಕ್ಷೇತ್ರ ಕನಕಪುರದಲ್ಲಿ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

Sep 3, 2019, 11:37 PM IST
ಎಂಟಿಬಿ ನಾಗರಾಜ್ ಟೀಕೆಗೆ ನಾನು ಹೆಚ್ಚಿನ ಮಹತ್ವ ನೀಡಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಎಂಟಿಬಿ ನಾಗರಾಜ್ ಟೀಕೆಗೆ ನಾನು ಹೆಚ್ಚಿನ ಮಹತ್ವ ನೀಡಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಅಧಿಕಾರದ ಆಸೆಗಾಗಿ ಬೇರೆ ಪಕ್ಷದಿಂದ ಕಾಂಗ್ರೆಸ್​ಗೆ ಬಂದು ಮೂಲ ಕಾಂಗ್ರೆಸಿಗರನ್ನು ಮೂಲೆಗುಂಪು ಮಾಡಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಏರಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ಮಾಡಿದ್ದ ಮಾಜಿ ಸಚಿವ ಎಂಟಿಬಿ ನಾಗರಾಜ್.

Sep 2, 2019, 10:10 AM IST
ಬಿಜೆಪಿ ಸರ್ಕಾರ ದೇಶವನ್ನು ಆರ್ಥಿಕ ತುರ್ತು ಪರಿಸ್ಥಿತಿಗೆ ತಳ್ಳಿದೆ- ಕಾಂಗ್ರೆಸ್ ಟೀಕೆ

ಬಿಜೆಪಿ ಸರ್ಕಾರ ದೇಶವನ್ನು ಆರ್ಥಿಕ ತುರ್ತು ಪರಿಸ್ಥಿತಿಗೆ ತಳ್ಳಿದೆ- ಕಾಂಗ್ರೆಸ್ ಟೀಕೆ

ಗಂಭೀರ ಆರ್ಥಿಕ ಕುಸಿತವನ್ನು ಮರೆಮಾಡಲು ಬಿಜೆಪಿ ಸರ್ಕಾರವು ಆರ್‌ಬಿಐನಿಂದ 1,76 ಲಕ್ಷ ಕೋಟಿ ರೂ.ಗಳನ್ನು ಬಲವಂತವಾಗಿ ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ ಮತ್ತು ಇದು ದೇಶವನ್ನು ಆರ್ಥಿಕ ತುರ್ತುಸ್ಥಿತಿಗೆ ತಳ್ಳಿದೆ ಎಂದು ಹೇಳಿದೆ.

Aug 30, 2019, 02:15 PM IST
ಮಧ್ಯಂತರ ಚುನಾವಣೆ ಹೇಳಿಕೆ: ಸಿದ್ದರಾಮಯ್ಯಗೆ ಸಿ.ಟಿ. ರವಿ ತಿರುಗೇಟು

ಮಧ್ಯಂತರ ಚುನಾವಣೆ ಹೇಳಿಕೆ: ಸಿದ್ದರಾಮಯ್ಯಗೆ ಸಿ.ಟಿ. ರವಿ ತಿರುಗೇಟು

ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಯಾರೆಂದು ಇನ್ನೂ ನಿರ್ಧಾರವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲೆಳೆದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ.

Aug 28, 2019, 03:36 PM IST
ಯಾವ ಕ್ಷಣದಲ್ಲಾದರೂ ಮಧ್ಯಂತರ ಚುನಾವಣೆ ಬರಬಹುದು: ಮಾಜಿ ಸಿಎಂ ಸಿದ್ದರಾಮಯ್ಯ

ಯಾವ ಕ್ಷಣದಲ್ಲಾದರೂ ಮಧ್ಯಂತರ ಚುನಾವಣೆ ಬರಬಹುದು: ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯ ಬಿಜೆಪಿ ಸರ್ಕಾರ 'ಆಪರೇಷನ್ ಕಮಲದ ಅನೈತಿಕ ಕೂಸು' ಎಂದು ಬಣ್ಣಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
 
Aug 28, 2019, 02:16 PM IST
ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಶಶಿ ತರೂರ್‌ಗೆ ಸಂಕಷ್ಟ!

ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಶಶಿ ತರೂರ್‌ಗೆ ಸಂಕಷ್ಟ!

ಪಿಎಂ ಮೋದಿಯವರನ್ನು ಶ್ಲಾಘಿಸುವ ವಿಷಯದ ಬಗ್ಗೆ ಶಶಿ ತರೂರ್ ಅವರಿಂದ ಸ್ಪಷ್ಟನೆ ಪಡೆಯುತ್ತೇವೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಮುಲ್ಲಾಪಲ್ಲಿ ರಾಮಚಂದ್ರನ್ ಮಂಗಳವಾರ ಕಣ್ಣೂರಿನಲ್ಲಿ ಹೇಳಿದರು.

Aug 27, 2019, 04:32 PM IST