close

News WrapGet Handpicked Stories from our editors directly to your mailbox

Congress

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ನೀಡಿದ್ದ ವಿಶೇಷ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ನೀಡಿದ್ದ ವಿಶೇಷ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ

ಇದೀಗ ಸಿಂಗ್ ಅವರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಭದ್ರತೆ ನೀಡಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

Aug 26, 2019, 10:35 AM IST
ದೇವೇಗೌಡರ ವಿರುದ್ಧ ಗುಡುಗಿದ ಸಿದ್ದರಾಮಯ್ಯ!

ದೇವೇಗೌಡರ ವಿರುದ್ಧ ಗುಡುಗಿದ ಸಿದ್ದರಾಮಯ್ಯ!

ದೇವೇಗೌಡರು ನನ್ನ ಮೇಲೆ ಗಂಭೀರ ಆರೋಪ ಮಾಡಿದಾರೆ. ನಾನು ಮೌನವಾಗಿದ್ದರೆ ಜನರಿಗೆ ತಪ್ಪು ಸಂದೇಶ ರವಾನೆಯಾಗಲಿದೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
 

Aug 23, 2019, 12:44 PM IST
ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಿ ನಿರ್ಮಲಾ ಗವಿತ್ ಶಿವಸೇನೆಗೆ ಸೇರ್ಪಡೆ

ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಿ ನಿರ್ಮಲಾ ಗವಿತ್ ಶಿವಸೇನೆಗೆ ಸೇರ್ಪಡೆ

 ಕಾಂಗ್ರೆಸ್ ಶಾಸಕಿ ನಿರ್ಮಲಾ ಗವಿತ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಿವಸೇನೆಗೆ ಮಂಗಳವಾರ ಸೇರ್ಪಡೆಯಾಗಿದ್ದಾರೆ.

Aug 20, 2019, 03:28 PM IST
ಖ್ಯಾತ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆ

ಖ್ಯಾತ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆ

ರಾಜಸ್ಥಾನ ವಿಧಾನಸಭೆಯಲ್ಲಿ ಸಂಖ್ಯೆಯ ಕೊರತೆಯಿಂದಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಯಾವುದೇ ಅಭ್ಯರ್ಥಿಯನ್ನು ನೇಮಿಸಲಿಲ್ಲವಾದ್ದರಿಂದ, ನಾಮಪತ್ರಗಳನ್ನು ಹಿಂಪಡೆಯಲು ನಿಗದಿತ ಸಮಯದ ನಂತರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜ್ಯಸಭೆಗೆ ಚುನಾಯಿತರಾದರು.

Aug 20, 2019, 09:06 AM IST
ಬಿಜೆಪಿ-ಆರ್‌ಎಸ್‌ಎಸ್ ದಲಿತ ವಿರೋಧಿಗಳು, ಮೀಸಲಾತಿ ಅಂತ್ಯಗೊಳಿಸಲು ಪ್ರಯತ್ನಿಸುತ್ತಿವೆ: ಕಾಂಗ್ರೆಸ್

ಬಿಜೆಪಿ-ಆರ್‌ಎಸ್‌ಎಸ್ ದಲಿತ ವಿರೋಧಿಗಳು, ಮೀಸಲಾತಿ ಅಂತ್ಯಗೊಳಿಸಲು ಪ್ರಯತ್ನಿಸುತ್ತಿವೆ: ಕಾಂಗ್ರೆಸ್

ಬಿಜೆಪಿ-ಆರ್‌ಎಸ್‌ಎಸ್ ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ವಿರೋಧಿಸುತ್ತವೆ. ಯಾವುದೇ ಕಾರಣಕ್ಕೂ ದಲಿತರ ಪ್ರಗತಿಯನ್ನು ಬಯಸುವುದಿಲ್ಲ. ಮೀಸಲಾತಿಯನ್ನು ಕೊನೆಗೊಳಿಸಲು ಅವರು ಯೋಜಿತ ಪಿತೂರಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ.ಎಲ್ ಪುನಿಯಾ ಹೇಳಿದ್ದಾರೆ.

Aug 19, 2019, 06:57 PM IST
ದೇಶಾದ್ಯಂತ ಅದ್ಧೂರಿಯಾಗಿ ರಾಜೀವ್ ಗಾಂಧಿ 75ನೇ ಹುಟ್ಟುಹಬ್ಬ ಆಚರಿಸಲು ಕಾಂಗ್ರೆಸ್ ಸಿದ್ಧತೆ

ದೇಶಾದ್ಯಂತ ಅದ್ಧೂರಿಯಾಗಿ ರಾಜೀವ್ ಗಾಂಧಿ 75ನೇ ಹುಟ್ಟುಹಬ್ಬ ಆಚರಿಸಲು ಕಾಂಗ್ರೆಸ್ ಸಿದ್ಧತೆ

ಇದೇ ಆಗಸ್ಟ್​ 20ರಂದು ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಅವರ ಹುಟ್ಟುಹಬ್ಬವಾಗಿದ್ದು ಅಂದು ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. 

Aug 14, 2019, 12:49 PM IST
ಸೋನ್‌ಭದ್ರದ ಉಂಭಾ ಗ್ರಾಮ ತಲುಪಲಿರುವ ಪ್ರಿಯಾಂಕ; ಸಂತ್ರಸ್ತರ ಕುಟುಂಬದೊಂದಿಗೆ ಭೇಟಿ

ಸೋನ್‌ಭದ್ರದ ಉಂಭಾ ಗ್ರಾಮ ತಲುಪಲಿರುವ ಪ್ರಿಯಾಂಕ; ಸಂತ್ರಸ್ತರ ಕುಟುಂಬದೊಂದಿಗೆ ಭೇಟಿ

ಮಾಹಿತಿಯ ಪ್ರಕಾರ, ಇಲ್ಲಿ ಪ್ರಿಯಾಂಕಾ ಸಂತ್ರಸ್ತೆಯ ಕುಟುಂಬಗಳನ್ನು ಭೇಟಿ ಮಾಡಿ ಅವರ ಸ್ಥಿತಿಯನ್ನು ತಿಳಿದುಕೊಳ್ಳಲಿದ್ದಾರೆ. ಈ ಸಮಯದಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.
 

Aug 13, 2019, 10:56 AM IST
ಕೇರಳ ಪ್ರವಾಹ: ಸಾವಿನ ಸಂಖ್ಯೆ 60ಕ್ಕೆ ಏರಿಕೆ, ವಯನಾಡಿಗೆ 2 ದಿನಗಳ ರಾಹುಲ್ ಭೇಟಿ

ಕೇರಳ ಪ್ರವಾಹ: ಸಾವಿನ ಸಂಖ್ಯೆ 60ಕ್ಕೆ ಏರಿಕೆ, ವಯನಾಡಿಗೆ 2 ದಿನಗಳ ರಾಹುಲ್ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎರಡು ದಿನಗಳ ಭೇಟಿಗಾಗಿ ಕೇರಳಕ್ಕೆ ಆಗಮಿಸಲಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Aug 11, 2019, 01:07 PM IST
ಸೋನಿಯಾ ಗಾಂಧಿ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದು ಹೇಗೆ ? ಸಭೆಯೊಳಗೆ ನಡೆದದ್ದೇನು ?

ಸೋನಿಯಾ ಗಾಂಧಿ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದು ಹೇಗೆ ? ಸಭೆಯೊಳಗೆ ನಡೆದದ್ದೇನು ?

ರಾಹುಲ್ ಗಾಂಧಿ ರಾಜೀನಾಮೆಯಿಂದಾಗಿ ತೆರುವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನೂತನ ವ್ಯಕ್ತಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಶನಿವಾರದಂದು ಸಭೆ ಸೇರಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಈಗ ಸೋನಿಯಾ ಗಾಂಧಿಯವರನ್ನು ಸರ್ವಾನುಮತದಿಂದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

Aug 11, 2019, 10:36 AM IST
ನಾಳೆಯ ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಯ್ಕೆ ಸಾಧ್ಯತೆ

ನಾಳೆಯ ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಯ್ಕೆ ಸಾಧ್ಯತೆ

 ಶನಿವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ನೂತನ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ನಾಳೆ ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆ ಹಿನ್ನಲೆಯಲ್ಲಿ ಈಗ ಈ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ.

Aug 9, 2019, 04:10 PM IST
ಪ್ರವಾಹದ ಸಂತ್ರಸ್ತರಿಗೆ ಸಹಾಯ ಮಾಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸೂಚನೆ

ಪ್ರವಾಹದ ಸಂತ್ರಸ್ತರಿಗೆ ಸಹಾಯ ಮಾಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸೂಚನೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೆಲವು ರಾಜ್ಯಗಳಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಸಹಾಯ ಮಾಡುವಂತೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದರು.

Aug 8, 2019, 08:06 PM IST
ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವ ರಾಜಕೀಯ ನಾಯಕತ್ವವೇ ಇಲ್ಲದಂತಾಗಿದೆ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವ ರಾಜಕೀಯ ನಾಯಕತ್ವವೇ ಇಲ್ಲದಂತಾಗಿದೆ: ದಿನೇಶ್ ಗುಂಡೂರಾವ್

ಬೆಳಗಾವಿ ಭಾಗದಲ್ಲಿ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ನೇತೃತ್ವದ ತಂಡ ಮಳೆ ಹಾನಿ ಪರಿಶೀಲನೆ ನಡೆಸುತ್ತಿದ್ದು, ರಾಯಚೂರು ಭಾಗದಲ್ಲಿ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪರಿಶೀಲನೆ ನಡೆಯಲಿದೆ. 

Aug 6, 2019, 10:17 PM IST
ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ವೀಕ್ಷಕರ ನೇಮಕ

ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ವೀಕ್ಷಕರ ನೇಮಕ

ಎಲ್ಲಾ 17 ಕ್ಷೇತ್ರಗಳಲ್ಲಿ ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರನ್ನೇ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದ್ದು, ಈಗಿನಿಂದಲೇ ಉಪಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸಿದೆ. 

Aug 3, 2019, 07:18 AM IST
ಸಂಸತ್ ಅಧಿವೇಶನ ಮುಗಿದ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಸುರ್ಜೇವಾಲ

ಸಂಸತ್ ಅಧಿವೇಶನ ಮುಗಿದ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಸುರ್ಜೇವಾಲ

ಸಂಸತ್ತಿನ ಅಧಿವೇಶನ ಮುಗಿದ ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಡೆಯಲಿದೆ ಎಂದು ಪಕ್ಷದ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಗುರುವಾರ ತಿಳಿಸಿದ್ದಾರೆ.

Aug 1, 2019, 01:04 PM IST
ಕಾಂಗ್ರೆಸ್ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ರಾಜೀನಾಮೆ

ಕಾಂಗ್ರೆಸ್ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ರಾಜೀನಾಮೆ

ಸಂಸದ ಸಂಜಯ್ ಸಿಂಗ್ ರಾಜೀನಾಮೆ ಸ್ವೀಕರಿಸಿದ ರಾಜ್ಯಸಭಾ ಸಭಾಧ್ಯಕ್ಷ ಎಂ. ವೆಂಕಯ್ಯ ನಾಯ್ಡು.
 

Jul 30, 2019, 03:26 PM IST
ಮಹಾರಾಷ್ಟ್ರ: 3 ಎನ್‌ಸಿಪಿ, 1 ಕಾಂಗ್ರೆಸ್ ಶಾಸಕರು ಬುಧವಾರ ಬಿಜೆಪಿಗೆ ಸೇರ್ಪಡೆ

ಮಹಾರಾಷ್ಟ್ರ: 3 ಎನ್‌ಸಿಪಿ, 1 ಕಾಂಗ್ರೆಸ್ ಶಾಸಕರು ಬುಧವಾರ ಬಿಜೆಪಿಗೆ ಸೇರ್ಪಡೆ

ಮಹಾರಾಷ್ಟ್ರದಲ್ಲಿ ಮೂರು ಎನ್‌ಸಿಪಿ ಶಾಸಕರು ಮತ್ತು ಒಬ್ಬ ಕಾಂಗ್ರೆಸ್ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ಜೀ ಮೀಡಿಯಾಕ್ಕೆ ತಿಳಿಸಿವೆ.

Jul 30, 2019, 11:54 AM IST
ಕಾಂಗ್ರೆಸ್ ಅಧ್ಯಕ್ಷೆಯಾಗಲು ಪ್ರಿಯಾಂಕಾ ಗಾಂಧಿ ವಾದ್ರಾ ಅರ್ಹರು: ಅಮರಿಂದರ್ ಸಿಂಗ್

ಕಾಂಗ್ರೆಸ್ ಅಧ್ಯಕ್ಷೆಯಾಗಲು ಪ್ರಿಯಾಂಕಾ ಗಾಂಧಿ ವಾದ್ರಾ ಅರ್ಹರು: ಅಮರಿಂದರ್ ಸಿಂಗ್

ಪಕ್ಷದ ನಾಯಕತ್ವವನ್ನು ವಹಿಸಿಕೊಳ್ಳಲು ಪ್ರಿಯಾಂಕ ಗಾಂಧಿ ಉತ್ತಮ ಆಯ್ಕೆಯಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.

Jul 29, 2019, 05:57 PM IST
ಸಿಎಂ ಯಡಿಯೂರಪ್ಪನವರಿಗೆ ರಾಜ್ಯದ ಜನರ ವಿಶ್ವಾಸಮತವಿಲ್ಲ -ಕಾಂಗ್ರೆಸ್

ಸಿಎಂ ಯಡಿಯೂರಪ್ಪನವರಿಗೆ ರಾಜ್ಯದ ಜನರ ವಿಶ್ವಾಸಮತವಿಲ್ಲ -ಕಾಂಗ್ರೆಸ್

.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ಮತ ಚಲಾಯಿಸಿದ ನಂತರ  ಕಾಂಗ್ರೆಸ್ ಪಕ್ಷ ಅವರಿಗೆ ರಾಜ್ಯದ ಜನರ ವಿಶ್ವಾಸಮತವಿಲ್ಲ ಎಂದು ಟೀಕಾ ಪ್ರಹಾರ ನಡೆಸಿದೆ.

Jul 29, 2019, 03:14 PM IST
ಕರ್ನಾಟಕ ರಾಜಕೀಯ ಬಿಕ್ಕಟ್ಟು: ಅತೃಪ್ತ ಶಾಸಕರ ಅನರ್ಹತೆಯಿಂದ ಲಾಭ ಯಾರಿಗೆ ?

ಕರ್ನಾಟಕ ರಾಜಕೀಯ ಬಿಕ್ಕಟ್ಟು: ಅತೃಪ್ತ ಶಾಸಕರ ಅನರ್ಹತೆಯಿಂದ ಲಾಭ ಯಾರಿಗೆ ?

ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿಶ್ವಾಸ ಮತಯಾಚನೆಗೂ ಮೊದಲೇ ವಿಧಾನಸಭಾ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು 14 ಬಂಡಾಯ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿದ್ದಾರೆ.ಈ ಅನರ್ಹತೆಯೊಂದಿಗೆ, 224 ಸದಸ್ಯರನ್ನು ಒಳಗೊಂಡಿರುವ ವಿಧಾನಸಭೆಯಲ್ಲಿ ಸದಸ್ಯರ ಸಂಖ್ಯೆ ಕಡಿಮೆಯಾಗಿದೆ.

Jul 28, 2019, 03:36 PM IST
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕೇಂದ್ರ ಮಾಜಿ ಸಚಿವ ಜೈಪಾಲ್ ರೆಡ್ಡಿ ಭಾನುವಾರ ಮುಂಜಾನೆ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.

Jul 28, 2019, 11:09 AM IST