ಮಾರ್ಚ 10, 2020 ರಂದು ನವಲಗುಂದದ ಶಿರಾಜ ಅಣ್ಣಿಗೇರಿ ಅನ್ನುವ 26 ವರ್ಷದ ಯುವಕ ಹುಬ್ಬಳ್ಳಿಗೆ ತನ್ನ ಪಾನ ಅಂಗಡಿಗೆ ಬೇಕಾದ ಸಾಮಾನು ಖರೀದಿಸಲು ಸ್ನೇಹಿತರ ಜೊತೆ ಬಂದಿದ್ದನು. ತನ್ನ ಖರೀದಿ ಕೆಲಸ ಮುಗಿದ ಮೇಲೆ ಸ್ನೇಹಿತರೊಂದಿಗೆ ಶಿರಾಜ ಹುಬ್ಬಳ್ಳಿಯ ಹೊಸ ಕೋರ್ಟರಸ್ತೆ, ಹತ್ತಿರ ಇರುವ ಪ್ಲಾಷ್ ಈಜುಕೊಳ್ಳಕ್ಕೆ ಸಾಯಂಕಾಲ 6:00 ಗಂಟೆ ಸುಮಾರಿಗೆ ಈಜಲು ಹೋಗಿದ್ದರು. ಈಜುಕೊಳ್ಳದಲ್ಲಿ ಹಣ ಸಂದಾಯ ಮಾಡಿಟಿಕೇಟ್ ಖರೀದಿಸಿ ಅವರ ನಿಯಮದಂತೆ ಈ ಜಾಡಲು ಪ್ರಾರಂಭಿಸಿದರು.
ಅದಕ್ಕಾಗಿ ಮೆಕ್ ಮೈ ಟ್ರಿಪ್ ಹಾಗೂ ಓಯೋ ಕಂಪನಿ ಹಾಗೂ ಅನಂತ ರೆಸಿಡೆನ್ಸಿ ಹೋಟೆಲ್‍ನವರು ಸೇರಿ ರ್ಯಾಡಿಸನ್ ಬ್ಲ್ಯೂ ಹೋಟೆಲ್‍ಚಾರ್ಜ್ ರೂ.38,000/-, 21 ಜನ ದೂರುದಾರರಿಗೆ ಆಗಿರುವ ತೊಂದರೆ ಹಾಗೂ ಮಾನಸಿಕ ಹಿಂಸೆಗಾಗಿ ತಲಾ ರೂ.50,000/- ಒಟ್ಟು ರೂ.10,50,000/- ಹಾಗೂ 5 ಪ್ರಕರಣಗಳ ಖರ್ಚು ವೆಚ್ಚ ರೂ.50,000/- ಸೇರಿಒಟ್ಟು ರೂ.11,38,000/- ಪರಿಹಾರ ನೀಡುವಂತೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಪರಿಹಾರ ನೀಡಲು ಆದೇಶಿಸಿದೆ.
ಬಳ್ಳಾರಿ ಜಿಲ್ಲೆ ಸಂಡೂರು ವಾಸಿಯಾದ ರವಿಕುಮಾರ ಕಲಾಲ ರವರು 2015 ನೇ ಇಸವಿಯಲ್ಲಿ ಕುಂದಗೋಳ ತಾಲೂಕಿನ ಗುಡಗೇರಿಯಲ್ಲಿ ಕೆಲಸ ಮಾಡುವಾಗ ಅಲ್ಪವಯಿ ತಮ್ಮ ಮಗ ರಾಮಚಂದ್ರರಾವ ಅವರ ಹೆಸರಿನಲ್ಲಿ ರೂ.1,64,500ಗಳ ಹಣವನ್ನು ಗುಡಗೇರಿಯ ಅರ್ಬನ್ ಕೋ ಆಪ್‍ರೇಟಿವ್ ಸೊಸೈಟಿಯಲ್ಲಿ ಠೇವಣಿಯಾಗಿ ಇಟ್ಟಿದ್ದರು.
2009ನೇ ಇಸವಿಯಿಂದ ಇಲ್ಲಿಯವರೆಗೆ ತಿಂಗಳಿಗೆ ರೂ.3,250/- ರಂತೆ ಟಾವರ ಅಳವಡಿಕೆಯ ಬಾಡಿಗೆ ಹಣ ರೂ.3,81,875/-ಗಳನ್ನು ಶೇ.8% ರಂತೆ ಬಡ್ಡಿ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ದೂರುದಾರರಿಗೆ ನೀಡುವಂತೆ ಆದೇಶಿಸಿದೆ.
ಹುಬ್ಬಳ್ಳಿಯ ನವನಗರದ ನಿವಾಸಿ ರುದ್ರಗೌಡ ಪಾಟೀಲ ಅವರು ಎಚ್.ಡಿ.ಎಫ್.ಸಿ. ಜನರಲ್ ಇನ್ಸೂರೆನ್ಸ್ ಕಂಪನಿಯಿಂದ 3 ಲಕ್ಷದವರೆಗಿನ ವೈಯಕ್ತಿಕ ಅಪಘಾತ ಮತ್ತು ಆರೋಗ್ಯದ ವಿಮೆ ಪಾಲಸಿಯನ್ನು ಮಾಡಿಸಿದ್ದರು. ಪಾಲಸಿ ಚಾಲ್ತಿಯಲ್ಲಿರುವಾಗಲೇ ದೂರುದಾರರಿಗೆ ಹೃದಯ ಸಂಬಂಧಿಸಿದ ತೊಂದರೆಯಾಗಿ ಅವರು ಎಸ್.ಡಿ.ಎಮ್‍ನ ನಾರಾಯಣ ಹಾರ್ಟ್ ಸೆಂಟರ್‍ನಲ್ಲಿ ರೂ.3,85,250/- ಹಣವನ್ನು ಖರ್ಚು ಮಾಡಿ ಶಸ್ತ್ರಚಿಕಿತ್ಸೆ ಪಡೆದಿದ್ದರು.
ವಿಮಾನ ಹೊರಡುವ 1 ತಾಸು 15 ನಿಮಿಷಗಳ ಮೊದಲೇ ವಿಮಾನ ನಿಲ್ದಾಣಕ್ಕೆ ಆಗಮಿಸಿದರೂ ಅಲ್ಲಿನ ಕರ್ತವ್ಯ ನಿರತ ಸೆಕ್ಯುರಿಟಿ ದೂರುದಾರರಿಗೆ ವಿಮಾನ ನಿಲ್ದಾಣದಲ್ಲಿ ಪ್ರವೇಶಿಸಲು ನಿರಾಕರಿಸಿದ್ದರು. ಸದರಿ ದೂರುದಾರರು ಎಷ್ಟೇ ವಿನಂತಿಸಿದರೂ ಸದರಿ ವಿಮಾನ ನಿಲ್ದಾಣದ ಸಿಬ್ಬಂದಿ ಫಿರ್ಯಾದಿದಾರರ ವಿನಂತಿಯನ್ನು ನಿರ್ಲಕ್ಷಿಸಿರುತ್ತಾರೆ.
ಹುಬ್ಬಳ್ಳಿ ಜೆ.ಸಿ.ನಗರದ ನಿವಾಸಿಗಳಾದ ಪ್ರದೀಪ್, ಸವಿತಾ, ಸಮರ್ಥ ಹುಬ್ಬಳಿಕರ್ ಎಂಬುವವರು ಹುಬ್ಬಳ್ಳಿಯ ವೈಷ್ಣವಿ ಪ್ರೋಜೆಕ್ಟ್‍ನವರು ಪುರುಷೋತ್ತಮ ನಗರದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದ ನೂತನ ಅಪಾರ್ಟಮೆಂಟ್‍ನಲ್ಲಿ ಪ್ಲ್ಯಾಟ್ ನಂ.402, ಖರೀದಿಸುವ ಕುರಿತು ಮುಂಗಡ ರೂ.36.50 ಲಕ್ಷ ಹಣಕೊಟ್ಟು 2015 ರಲ್ಲಿ ಒಪ್ಪಂದ ಮಾಡಿಕೊಂಡಿದ್ದರು.
ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಎದುರುದಾರರು ಫಿರ್ಯಾದಿ 66 ವರ್ಷಗಳ ಹಿರಿಯ ನಾಗರಿಕರಾಗಿದ್ದು ಅವರಿಗೆ ಹೆಚ್ಚಿನ ಕಾಳಜಿಯಿಂದ ಕಂಪ್ಯೂಟರ್ ತರಬೇತಿ ನೀಡಿದರೂ ಅದನ್ನು ತಿಳಿದುಕೊಳ್ಳುವ ಮಾನಸಿಕ ಶಕ್ತಿ ಇರುವುದಿಲ್ಲ ಕಾರಣ ನಮ್ಮ ಸಂಸ್ಥೆಯ ಘನತೆಗೆ ಚ್ಯುತಿ ಉಂಟುಮಾಡುವ ದೃಷ್ಟಿಯಿಂದ ಈ ಸುಳ್ಳು ದೂರು ದಾಖಲಿಸಿದ್ದು ಅದನ್ನು ವಜಾ ಗೊಳಿಸಬೇಕೆಂದು ಆಯೋಗಕ್ಕೆ ಕೋರಿದ್ದರು.
ಧಾರವಾಡದ ಯು.ಬಿ.ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್‍ಪೋಸ್ಟ್ ಕಛೇರಿಯಲ್ಲಿ 15 ವರ್ಷಗಳ ಅವಧಿಯ ಹೆಚ್.ಯು.ಎಫ್, ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು ತೊಡಗಿಸಿದ್ದರು.
ಧಾರವಾಡದ ಯು.ಬಿ. ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್ ಪೋಸ್ಟ್ ಕಛೇರಿಯಲ್ಲಿ 15 ವರ್ಷಗಳ ಅವಧಿಯ ಹೆಚ್.ಯು.ಎಫ್/ ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು ತೊಡಗಿಸಿದ್ದರು. ಸದರಿ ಯೋಜನೆಯು ದಿ:31/03/2015 ರಂದು ಮುಕ್ತಾಯವಾಗಿತ್ತು.
ಧಾರವಾಡದ ಅತ್ತಿಕೊಳ್ಳದ ನಿವಾಸಿ ಅಮೀರಹ್ಮದ ಶೇಖ್ ಎಂಬುವವರು ಏಪ್ರೀಲ್ 2018ರಲ್ಲಿ ಮಹೀಂದ್ರಾ ಫೈನಾನ್ಸ್ ಅವರಿಂದ ಲೋನ ಮಾಡಿ ಹೊಸ ಕಾರನ್ನು, ಬೆಲ್ಲದ ಅಟೊಮೊಬೈಲ್ ಹುಬ್ಬಳ್ಳಿ ಇವರಿಂದ ಖರೀದಿಸಿದ್ದರು.
ಒಂದು ವರ್ಷ ಕಳೆದರೂ ತಾನು ಕೇಳಿದ ದಾಖಲೆಗಳನ್ನು ನೀಡದೆ ಅವರು ಕರ್ತವ್ಯ ಲೋಪ ಎಸಗಿ ತನಗೆ ಸತಾಯಿಸುತ್ತಿರುವುದಾಗಿ ಮತ್ತು ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ಹುಬ್ಬಳ್ಳಿಯ ಭೂದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಫಿರ್ಯಾದುದಾರರು ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.
ಆದರೂ ಬಿಲ್ಡರ್ ತನಗೆ ನಿವೇಶನ ಖರೀದಿ ಮಾಡಿಕೊಡದೇ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆ ಅಂತಾ ಬಿಲ್ಡರ್‍ರವರ ಮೇಲೆ ಕ್ರಮ ಕೈಗೊಳ್ಳುವಂತೆ ಫಿರ್ಯಾದಿದಾರರು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಪ್ರತಿಯೊಬ್ಬ ದೂರುದಾರರಿಂದ ತಲಾ ರೂ.1,02,500/-ಗಳನ್ನು ಪಡೆದುಕೊಂಡು ದಿ:30/08/2010 ರಂದು ಒಪ್ಪಂದ ಮಾಡಿಕೊಂಡಿದ್ದು ಆ ಪೈಕಿ ಒಟ್ಟು ದೂರುದಾರರಿಂದ ರೂ.3,07,500/-ಮುಂಗಡವಾಗಿ ಪಡೆದುಕೊಂಡಿದ್ದರು.
ಮನೆ ಕಟ್ಟಿಕೊಡದ ಬಿಲ್ಡರ್ ದೂರುದಾರರಿಂದ ಪಡೆದ ಮುಂಗಡ ಹಣ ರೂ.13 ಲಕ್ಷ 95 ಸಾವಿರದ 97 ರೂಪಾಯಿ ಬಡ್ಡಿಸಮೇತ, ಪರಿಹಾರ ಮತ್ತು ದಂಡ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಆದೇಶ ನೀಡಿದೆ.
ಧಾರವಾಡದ ಮರಾಠಾ ಕಾಲನಿಯ ಸುಭಾಸ ಶೆಟ್ಟಿ ಅನ್ನುವವರು ಇಲ್ಲಿಯ ವೀರಭದ್ರೇಶ್ವರ ಹೌಸಿಂಗ್ ನಿಯಮಿತ ರವರ ಜೊತೆ ಪೂರ್ಣಿಮಾ ಬಡಾವಣೆಯಲ್ಲಿ ಸೈಟ್ ಖರೀದಿಯ ಬಗ್ಗೆ 2009ನೇ ಇಸವಿಯಲ್ಲಿ ಖರೀದಿ ಒಪ್ಪಂದ ಮಾಡಿಕೊಂಡಿದ್ದರು.
ಹುಬ್ಬಳ್ಳಿ ನಗರದ ಗೋಕುಲ ರೋಡ ನಿವಾಸಿ ಸಪ್ನಾ ಮುಸಾಳೆ ರವರಿಗೆ ಶ್ರೀ.ರೇಣುಕಾ ಲಕ್ಷ್ಮೀ ಅಸೋಸಿಯೇಟ್ಸ್ನ ಆನಂದ ಹಬೀಬ ಅವರು ತಾವು ಬೆಂಗೇರಿಯಲ್ಲಿ ಲೇಔಟ್ ನಿರ್ಮಿಸುತ್ತಿರುವುದಾಗಿ ಹೇಳಿ ಪ್ಲಾಟನ್ನು 7 ಲಕ್ಷ 20 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದರು.
ಹುಬ್ಬಳ್ಳಿಯ ದೇವಾಂಗ ಪೇಟೆಯಲ್ಲಿರುವ ತನ್ನ ಪ್ಲಾಟನಲ್ಲಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿಕೊಡುವಂತೆ ನಿವೃತ್ತ ಪೋಲಿಸ್ ನೌಕರ ಶಂಕರ ಕೆರಕಣ್ಣವರ ಹುಬ್ಬಳ್ಳಿಯ ಪ್ರಶಾಂತ ಲೋಕಾಪೂರ ಹಾಗೂ ಗಾಯಿತ್ರಿ ಲೋಕಾಪೂರ ಬಿಲ್ಡರವರ ಜೊತೆ ಒಪ್ಪಂದ ಮಾಡಿಕೊಂಡಿದ್ದರು.