ಶಿವಗಿರಿ ನಿವಾಸಿ ಈ.ಸಿ. ವಿಜಯಕುಮಾರ ಎಂಬುವವರು ನ್ಯಾಯಾಂಗ ಇಲಾಖೆಯಲ್ಲಿ ಶಿರಸ್ತೇದಾರರಾಗಿ ಬಳ್ಳಾರಿ ಜಿಲ್ಲೆಯ ಶಿರಗುಪ್ಪಾ ಕೋರ್ಟನಲ್ಲಿ ಸೇವೆ ಸಲ್ಲಿಸುವಾಗ ದಿ:31/08/2001 ರಂದು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ತ
ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಎದುರುದಾರರು ಫಿರ್ಯಾದಿ 66 ವರ್ಷಗಳ ಹಿರಿಯ ನಾಗರಿಕರಾಗಿದ್ದು ಅವರಿಗೆ ಹೆಚ್ಚಿನ ಕಾಳಜಿಯಿಂದ ಕಂಪ್ಯೂಟರ್ ತರಬೇತಿ ನೀಡಿದರೂ ಅದನ್ನು ತಿಳಿದುಕೊಳ್ಳುವ ಮಾನಸಿಕ ಶಕ್ತಿ ಇರುವುದಿಲ್ಲ ಕಾರಣ ನಮ್ಮ ಸಂಸ್ಥೆಯ ಘನತೆಗೆ ಚ್ಯುತಿ ಉಂಟುಮಾಡುವ ದೃಷ್ಟಿಯಿಂದ ಈ ಸುಳ್ಳು ದೂರು ದಾಖಲಿಸಿದ್ದು ಅದನ್ನು ವಜಾ ಗೊಳಿಸಬೇಕೆಂದು ಆಯೋಗಕ್ಕೆ ಕೋರಿದ್ದರು.
ಆದರೂ ಬಿಲ್ಡರ್ ತನಗೆ ನಿವೇಶನ ಖರೀದಿ ಮಾಡಿಕೊಡದೇ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆ ಅಂತಾ ಬಿಲ್ಡರ್ರವರ ಮೇಲೆ ಕ್ರಮ ಕೈಗೊಳ್ಳುವಂತೆ ಫಿರ್ಯಾದಿದಾರರು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಹುಬ್ಬಳ್ಳಿಯ ದೇವಾಂಗ ಪೇಟೆಯಲ್ಲಿರುವ ತನ್ನ ಪ್ಲಾಟನಲ್ಲಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿಕೊಡುವಂತೆ ನಿವೃತ್ತ ಪೋಲಿಸ್ ನೌಕರ ಶಂಕರ ಕೆರಕಣ್ಣವರ ಹುಬ್ಬಳ್ಳಿಯ ಪ್ರಶಾಂತ ಲೋಕಾಪೂರ ಹಾಗೂ ಗಾಯಿತ್ರಿ ಲೋಕಾಪೂರ ಬಿಲ್ಡರವರ ಜೊತೆ ಒಪ್ಪಂದ ಮಾಡಿಕೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.