ವಿಜಯನಗರದಲ್ಲಿ ಕಲುಷಿತ ನೀರು ಸೇವನೆ ಕೇಸ್ಗೆ ಟ್ವಿಸ್ಟ್
ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐದು ಸಾವು..?
ಒಂದೇ ದಿನ ಇಬ್ಬರು ಸಾವು.. ಕಳೆದ ವಾರ ಮೂವರ ಸಾವು
ಐವತ್ತಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿಯಾಗಿದೆಯಂತೆ
ವಾಂತಿ-ಭೇದಿಯಿಂದ ಸಾವು ಎಂದು ಗ್ರಾಮಸ್ಥರ ಆರೋಪ
ಕಲುಷಿತ ನೀರು ಸೇವೆನೆ ಇಬ್ಬರು ವೃದ್ದೆಯರ ಸಾವು, ನಾಲ್ವರ ಸ್ಥಿತಿ ಗಂಭೀರ....
12 ಹೆಚ್ಚು ಜನರು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ....
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಾರೇಹಳ್ಳಿ ಗ್ರಾಮದಲ್ಲಿ ಘಟನೆ.....
ಚಾಮರಾಜನಗರದ 17 ನೇ ವಾರ್ಡ್ ನಲ್ಲಿ ಉಪ್ಪಾರ ಬೀದಿಯಲ್ಲಿ ನೂರಾರು ಮನೆಗಳಿದ್ದು ಕಳೆದ 1 ವಾರಗಳಿಂದ ಚರಂಡಿ ಮಿಶ್ರಿತ ನೀರು ಪೂರೈಕೆ ಆಗುತ್ತಿದ್ದು ಕುಡಿಯಲು ಬಳಸಲಾಗದೇ, ಮನೆ ಬಳಕೆಗೂ ಉಪಯೋಗಿಸಲಾರದೇ ಜನರು ಪರದಾಡುತ್ತಿದ್ದಾರೆ.
ಮೈಸೂರಿನ ಕೆ.ಸಾಲುಂಡಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣ
ಅನ್ಯ ಬಳಕೆಯ ನೀರನ್ನು ಕುಡಿಯಲು ಬಳಸಿದ್ದು ಕಾಲರಾಗೆ ಕಾರಣ
ಪ್ರಕರಣ ಸ್ಥಳ ಪರಿಶೀಲನೆ ಮತ್ತು ಎಂಜಿನಿಯರ್ ತನಿಖಾ ವರದಿ ರಿಲೀಸ್
ಹೊಸಪೇಟೆಯ ಕಲುಷಿತ ನೀರು ಸರಬರಾಜು ಪ್ರಕರಣ
ವಿಜಯನಗರ ಕಲುಷಿತ ನೀರು ಸೇವನೆಗೆ ಮೊದಲ ಬಲಿ
ಸೀತಮ್ಮ ಕಲುಷಿತ ನೀರು ಸೇವಿಸಿ ಸಾವಿಗೀಡಾದ ಮಹಿಳೆ
ಹೊಸಪೇಟೆಯ 100 ಹಾಸಿಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ
ನೀರಲ್ಲಿ ಪಾಚಿ ಮಿಶ್ರಿತ ನೀರು ಗ್ರಾಮಕ್ಕೆ ಸರಬರಾಜು ಆಗಿತ್ತು
ನೀರಿನಲ್ಲಿ ಕಾಲಾರ ರೋಗಕ್ಕೆ ಕಾರಣವಾಗುವ ಸೂಕ್ಷ್ಮಾಣು ಜೀವಿ ಪತ್ತೆ! ಚಿತ್ರದುರ್ಗದ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಪ್ರಕರಣ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿ ಮಾಹಿತಿ
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣ ಕಲುಷಿತ ನೀರು ಸೇವಿಸಿ ಸಾವಿಗೀಡಾದವರ ಸಂಖ್ಯೆ 4ಕ್ಕೆ ಏರಿಕೆ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ರುದ್ರಪ್ಪ(50) ಸಾವು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಚಿಕಿತ್ಸೆ ಫಲಿಸದೆ ಕಾವಾಡಿಗರಹಟ್ಟಿ ನಿವಾಸಿ ರುದ್ರಪ್ಪ ಸಾವು
ಬೇರೆ ಇಲಾಖೆಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು ಮೊದಲು ಶುದ್ಧ ಕುಡಿಯುವ ನೀರು ಪೂರೈಕೆ, ಬಲಿಯಾಗುತ್ತಿರುವ ಅಮಾಯಕ ಜೀವಗಳ ಬಗ್ಗೆ ಸೊಲ್ಲೆತ್ತಲು ಸಮಯ ಕೊಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
Contaminated Water Consumption In Raichur: ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿ, 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರಿನ ಸೇವನೆಯಿಂದ ಓರ್ವ ಬಾಲಕ ಮೃತಪಟ್ಟು ಹಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಯಾದಗಿರಿಯ ಅನಪುರದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಬಂಧಿಸಿದಂತೆ 4 ದಿನ ಕಳೆದರೂ ಗ್ರಾಮಕ್ಕೆ ಭೇಟಿ ನೀಡದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸರೆಡ್ಡಿ ಅನಪೂರ ಕಿಡಿಕಾರಿದ್ದಾರೆ..
ಜೀವ ಜಲವೇ ಪ್ರಾಣಕ್ಕೆ ಅಪಾಯ ತರುತ್ತಿದೆ. ಆ ಗ್ರಾಮದ ಜನರಿಗೆ ಹಬ್ಬದ ಖುಷಿಯನ್ನೆ ಮರೆಸಿ ಸೂತಕ ಛಾಯೆ ಆವರಿಸಿದೆ. ಆ ಗ್ರಾಮ ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದರೆ, ಅನೇಕ ಜನ ವಾಂತಿ ಭೇದಿಯಿಂದ ಆಸ್ಪತ್ರೆ ಪಾಲಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.