Cooperative Banks License:ಪರವಾನಗಿ ರದ್ದತಿಯಿಂದಾಗಿ ಬುಧವಾರ ಸಂಜೆಯಿಂದ ಬ್ಯಾಂಕ್ ವ್ಯವಹಾರ ನಡೆಸುವಂತಿಲ್ಲ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ಒಂದು ತಿಂಗಳಲ್ಲಿ ಕರ್ನಾಟಕದ ಎರಡು ಬ್ಯಾಂಕ್ ಸೇರಿ ಇನ್ನು ಹಲವು ಬ್ಯಾಂಕ್ ಗಳ ಪರಾವನಿಗೆ ರದ್ದು ಮಾಡಿದೆ.
Reserve Bank of India: ರಿಸರ್ವ್ ಬ್ಯಾಂಕ್ ಹೇಳಿಕೆಯ ಪ್ರಕಾರ, ಇನ್ನು ಮುಂದೆ ಎರಡೂ ಬ್ಯಾಂಕುಗಳು ಯಾವುದೇ ರೀತಿಯ ಠೇವಣಿಗಳನ್ನು ಸ್ವೀಕರಿಸಲು ಸಾಧ್ಯವಾಗುವುದಿಲ್ಲ. ಮಾತ್ರವಲ್ಲ ಈಗಾಗಲೇ ಖಾತೆಯಲ್ಲಿರುವ ಠೇವಣಿಗಳನ್ನು ಗ್ರಾಹಕರಿಗೆ ನೀಡಲು ಕೂಡಾ ಸಾಧ್ಯವಾಗುವುದಿಲ್ಲ.
RBI Cancelled Bank License:ಇತ್ತೀಚೆಗೆ, ಮಾರ್ಚ್ 31, 2023 ರಂದು ಕೊನೆಗೊಂಡ 2022-23 ರ ಆರ್ಥಿಕ ವರ್ಷದಲ್ಲಿ ಎಂಟು ಸಹಕಾರಿ ಬ್ಯಾಂಕ್ಗಳ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ನಿಯಮಗಳನ್ನು ಪಾಲಿಸದ ಬ್ಯಾಂಕ್ಗಳ ಮೇಲೆ ರಿಸರ್ವ್ ಬ್ಯಾಂಕ್ 100ಕ್ಕೂ ಹೆಚ್ಚು ಬಾರಿ ದಂಡ ವಿಧಿಸಿದೆ
Reserve Bank Of India: ಆರ್ಬಿಐ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಬ್ಯಾಂಕ್ನ ಪರವಾನಗಿ ರದ್ದುಗೊಳಿಸುವಿಕೆಯು ಏಪ್ರಿಲ್ 24, 2023 ರಂದು ವ್ಯವಹಾರದ ಮುಕ್ತಾಯದಿಂದ ಜಾರಿಗೆ ಬಂದಿದೆ. ಅಡೂರ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಲಿಮಿಟೆಡ್ಗೆ ಜನವರಿ 3, 1987 ರಂದು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯಡಿಯಲ್ಲಿ ಬ್ಯಾಂಕಿಂಗ್ ಪರವಾನಗಿ ನೀಡಲಾಗಿತ್ತು ಎಂಬುದು ಇಲ್ಲಿ ಉಲ್ಲೇಖನೀಯ.
Reserve Bank of India Rules :ಸಹಕಾರಿ ಬ್ಯಾಂಕ್ಗಳು ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯನ್ನು ವೇಗವಾಗಿ ವಿಸ್ತರಿಸಿದೆ. ಆದರೆ, ಈ ಬ್ಯಾಂಕ್ಗಳಲ್ಲಿ ಅಕ್ರಮಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆರ್ಬಿಐ ಕಠಿಣ ಕ್ರಮಗಳನ್ನು ಕೈಗೊಂಡಿದೆ.
Government Schemes for Farmers: ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಹಲವು ಹೆಜ್ಜೆಗಳನ್ನು ಇಡುತ್ತಿದೆ. ಇನ್ನೊಂದೆಡೆ ರೈತರನ್ನು ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಒಂದು ಹೇಳಿಕೆಯಿಂದ ರೈತರಿಗೆ ಭಾರಿ ಲಾಭ ಉಂಟಾಗುವ ಸಾಧ್ಯತೆ ಇದೆ.
ಠೇವಣಿದಾರರ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೇಲ್ವಿಚಾರಣೆಯಲ್ಲಿ ತರಲು 2020 ರ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯು ಅಂಗೀಕರಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.