Copper vs steel bottles : ಬೇಸಿಗೆಯಲ್ಲಿ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸುವುದು ಅತ್ಯಗತ್ಯ. ಹೊರಗೆ ಹೋಗುವ ಪ್ರತಿಯೊಬ್ಬರೂ ನೀರಿನ ಬಾಟಲಿಗಳನ್ನು ತಮ್ಮೊಂದಿಗೆ ಕೊಂಡೊಯ್ಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ಕಾರಣಗಳಿಗಾಗಿ ಅನೇಕ ಜನರು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವುದನ್ನು ನಿಲ್ಲಿಸಿ ಸ್ಟೀಲ್ ಅಥವಾ ತಾಮ್ರದ ಬಾಟಲಿಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಎರಡರಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮ..? ಬನ್ನಿ ತಿಳಿಯೋಣ..
Benefits of drinking copper water: ಪ್ರತಿದಿನ ತಾಮ್ರದ ಪಾತ್ರೆಯ ನೀರು ಕುಡಿಯುವುದು ಥೈರಾಯ್ಡ್ ಗ್ರಂಥಿಯನ್ನು ನಿಯಂತ್ರಿಸುತ್ತದೆ. ತಾಮ್ರವು ರಕ್ತಹೀನತೆಯನ್ನೂ ತಡೆಯುತ್ತದೆ. ದೇಹದಲ್ಲಿನ ಕೊಬ್ಬು ಕರಗಿಸಲೂ ಇದು ಸಹಕಾರಿಯಾಗಿದ್ದು, ತೂಕವೂ ನಷ್ಟವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.