Taming Bad Cholesterol: ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಕೊತ್ತಂಬರಿ ಬೀಜಗಳು ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಬನ್ನಿ ಅದನ್ನು ಬಳಸುವ ಸರಿಯಾದ ವಿಧಾನ ಯಾವುದು ತಿಳಿದುಕೊಳ್ಳೋಣ ಬನ್ನಿ (Health News In Kannada)
Coriander seeds health benefits: ಕೊತ್ತಂಬರಿ ನೀರನ್ನು ಪ್ರತಿದಿನ ಸೇವಿಸಿದರೆ ಕೀಲು ನೋವನ್ನು ಕಡಿಮೆ ಮಾಡಬಹುದು. 1 ಲೋಟ ಎಳನೀರಿಗೆ ಅರ್ಧ ಚಮಚ ಕೊತ್ತಂಬರಿ ಬೀಜದ ಪುಡಿ, ಸ್ವಲ್ಪ ಬೆಲ್ಲ ಸೇರಿಸಿ ಪ್ರತಿದಿನ ಸೇವಿಸಿದರೆ ಉರಿಮೂತ್ರ ರೋಗ ನಿವಾರಣೆಯಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.