Omicron Variant: XBB.1.5 ರೂಪಾಂತರವು BQ1 ಗಿಂತ 120 ಪ್ರತಿಶತ ವೇಗವಾಗಿ ಹರಡುತ್ತದೆ ಎಂದು ಹೇಳಲಾಗುತ್ತಿದೆ. ಯುಎಸ್‌ನಲ್ಲಿ 40 ಪ್ರತಿಶತಕ್ಕಿಂತ ಹೆಚ್ಚು ಪ್ರಕರಣಗಳು ಒಮಿಕ್ರಾನ್‌ನ XBB.1.5 ರೂಪಾಂತರವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇದರಿಂದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಲಾಗಿದೆ. ಇದರ ಲಕ್ಷಣಗಳ ಬಗ್ಗೆ ತಿಳಿಯೋಣ.
Corona new guidelines : ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Corona Variant: ಚೀನಾದಲ್ಲಿ ವಿನಾಶವನ್ನು ಉಂಟುಮಾಡಿದ Omicron ನ ರೂಪಾಂತರ BF.7 ಭಾರತದಲ್ಲಿಯೂ ಭೀತಿಗೆ ಕಾರಣವಾಗಿದೆ. ದೇಶದಲ್ಲಿ ಇದುವರೆಗೆ ಈ ರೂಪಾಂತರದ ನಾಲ್ಕು ಪ್ರಕರಣಗಳು ವರದಿಯಾಗಿವೆ.
Corona Cases in the World: ಇಲ್ಲಿ ಪ್ರತಿದಿನ ಒಂದರಿಂದ ಒಂದೂವರೆ ಲಕ್ಷ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದು ವಿಶ್ವದ ಯಾವುದೇ ದೇಶಕ್ಕೆ ಹೋಲಿಸಿದರೆ ಹೆಚ್ಚಿನ ಪ್ರಮಾಣ ಎನಿಸಿಕೊಂಡಿದೆ. ಸಾವಿನ ಸಂಖ್ಯೆಯೂ ತುಂಬಾ ಹೆಚ್ಚಾಗಿದೆ. ಇನ್ನು ಮೂರು ತಿಂಗಳಲ್ಲಿ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ 10 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.
Coronavirus Zombie Infection: ಒಬ್ಬ ವ್ಯಕ್ತಿಯು ಕೋವಿಡ್‌ನಿಂದ ಸಾವನ್ನಪ್ಪಿದರೆ ಸೋಂಕು ಮೃತದೇಹದ ಮೂಲಕವೂ ಹರಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹೊಸ ಅಧ್ಯಯನದಲ್ಲಿ ಇದು ಬಹಿರಂಗವಾಗಿದೆ. ಮೃತದೇಹಗಳನ್ನು ವಿಲೇವಾರಿ ಮಾಡುವ ಜನರು ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಾರೆ. ರೋಗಶಾಸ್ತ್ರಜ್ಞರು, ವೈದ್ಯಕೀಯ ಪರೀಕ್ಷಕರು, ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಸಾವುಗಳು ಸಂಭವಿಸುವ ಆಸ್ಪತ್ರೆಗಳು ಅಥವಾ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವ ಜನರು ಅಪಾಯದಲ್ಲಿದ್ದಾರೆ.
ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ 61 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಸೋಂಕಿನ ಪ್ರಮಾಣವು 3.61 ಪ್ರತಿಶತದಷ್ಟಿದೆ. ಸೋಂಕಿನಿಂದ ಯಾರೂ ಸಾವನ್ನಪ್ಪಿಲ್ಲ. ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 1,689 ಕೋವಿಡ್ -19 ಮಾದರಿಗಳನ್ನು ಪರೀಕ್ಷಿಸಲಾಗಿದೆ.
Corona Vaccine Alert: COVID mRNA ಲಸಿಕೆಗೆ ಸಂಬಂಧಿಸಿದಂತೆ ಆಘಾತಕಾರಿ ಮತ್ತು ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಈ ಲಸಿಕೆ ಬಳಕೆಯಿಂದ ಹೃದಯ ಸಂಬಂಧ ಕಾಯಿಲೆಗಳ ಅಪಾಯ ಹೆಚ್ಚುತ್ತದೆ ಎಂದು ವೈದ್ಯರು ಹೇಳಿದ್ದಾರೆ.
Omicron BA.5: ಕೊರೊನಾದ ಅತ್ಯಂತ ಅಪಾಯಕಾರಿ ರೂಪಾಂತರ Omicron BA.5 ಪತ್ತೆಯಾಗಿದೆ. ಈ ಹೊಸ ರೂಪಾಂತರವು ಹಿಂದಿನ ಇತರ ರೂಪಾಂತರಗಳಿಗಿಂತ ಹೆಚ್ಚು ವೇಗವಾಗಿ ಹರಡುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಲಸಿಕೆಯನ್ನು 17% ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ತೀವ್ರ ಬೇಸರದ ಸಂಗತಿ. ಉತ್ತಮ ಆರೋಗ್ಯಕ್ಕಾಗಿ ಅರ್ಹರೆಲ್ಲರೂ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ವೈರಸ್ ಹರಡುವುದನ್ನು ತಡೆಯಲು ಜನರು ಸಾರ್ವಜನಿಕ ಸ್ಥಳಗಳಲ್ಲಿ ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.
ಗುಜರಾತ್ ಸರ್ಕಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಕೃಷಿ ಮತ್ತು ಪಶುಸಂಗೋಪನೆ ಸಚಿವ ರಾಘವ್ ಪಟೇಲ್ ಅವರು ರಾಜ್ಯದ 14 ಜಿಲ್ಲೆಗಳಲ್ಲಿ ವೈರಸ್ ಹರಡುವ ಪ್ರಕರಣಗಳು ಕಂಡುಬಂದಿವೆ. 37 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಾಣಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ, ದೇಶದಲ್ಲಿ ಕೋವಿಡ್ -19 ಸಕ್ರಿಯ ಪ್ರಕರಣಗಳು 1,28,690 ಕ್ಕೆ ಏರಿದೆ. ಕಳೆದ ದಿನಕ್ಕೆ ಹೋಲಿಸಿದರೆ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆಯಾಗಿದೆ. ಶನಿವಾರ ದೇಶದಲ್ಲಿ 18,840 ಹೊಸ ಪ್ರಕರಣಗಳು ದಾಖಲಾಗಿವೆ.
Covid-19 New Research: ಕೊರೊನಾ ಕಾಲದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಜನರು ಕರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಿದರು. ಆದರೆ, ರೋಗಿಗಳ ಮಧ್ಯೆ ಇದ್ದೂ ಕೂಡ ಹಲವರು ಈ ಮಾರಕ ಸೋಂಕಿಗೆ ಒಳಗಾಗದೆ ಇರುವ ಹಲವು ಜನರಿದ್ದಾರೆ, ಅವರ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದೆ.
NTAGI ಯ ಸ್ಥಾಯಿ ತಾಂತ್ರಿಕ ಉಪ-ಸಮಿತಿ (STSC) ಕಳೆದ ತಿಂಗಳು ಕೋವಿಡ್-19 ಲಸಿಕೆ ಎರಡನೇ ಮತ್ತು ಮುನ್ನೆಚ್ಚರಿಕೆಯ ಡೋಸ್‌ಗಳ ನಡುವಿನ ಅಂತರವನ್ನು ಆರು ತಿಂಗಳಿಗೆ ಕಡಿಮೆ ಮಾಡಿರುವ ಬಗ್ಗೆ ಆದೇಶ ಹೊರಡಿಸಿದೆ.
ಇನ್ನು ಪೀಣ್ಯ ಎರಡನೇ ಹಂತದ ನ್ಯೂ ಸ್ಟಾಂಡರ್ಡ್ ಇಂಗ್ಲಿಷ್ ಶಾಲೆಯ 21 ಮಕ್ಕಳಿಗೆ ಕೊರೊನಾ ನೆಗಟಿವ್ ಬಂದಿದೆ. ಎಂಇಎಸ್ ಶಾಲೆಯ 10 ವಿದ್ಯಾರ್ಥಿಗಳ ರಿಪೋರ್ಟ್ ಬರಬೇಕಿದೆ. ಪಾಸಿಟಿವ್ ಬಂದು ಏಳು ದಿನ ಕಳೆದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೊರೊನಾ ಟೆಸ್ಟ್ ಮಾಡಿಸಲು ಆರೋಗ್ಯಾಧಿಕಾರಿಗಳು ಮುಂದಾಗಿದ್ದಾರೆ.
ಒಂದೂವರೆ ವರ್ಷದಲ್ಲಿ ಕೊರೊನಾ ಹೋಗತ್ತೆ ಆದರೆ, ಹೋಗುವಾಗ ವಿಶೇಷ ಕಷ್ಟ ಕೊಟ್ಟು ಹೋಗತ್ತೆ. ಭಯಂಕರ, ಜಗತ್ತಿನಾದ್ಯಂತ ಕುಡಿಯೋಕೆ ನೀರಿಲ್ಲದ ಹಾಗೆ ಆಗುತ್ತೆ, ಅಷ್ಟೊಂದು ನೋವನ್ನ ಕೊಡುತ್ತೆ ಎಂದು ಬಳ್ಳಾರಿಯಲ್ಲಿ ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಕೊರೊನಾ ಹೆಸರು ಕೇಳಿದರೆ ಸಾಕು ಜನರು ಭಯ ಬೀಳುವಂತಾಗಿದೆ. ಕೆಲವರು ಸೋಂಕಿಗೆ ಹೆದರಿದರೆ, ಮತ್ತೆ ಕೆಲವರು ಲಾಕ್‌ಡೌನ್ ಭೀತಿಯನ್ನು ಎದುರಿಸುತ್ತಿದ್ದಾರೆ. ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದೆ. ನಿನ್ನೆ ರಾತ್ರಿ ಟಾಸ್ಕ್ ಫೋರ್ಸ್ ಜತೆ ಆರೋಗ್ಯ ಇಲಾಖೆಯ ಆಯುಕ್ತ ಡಿ.ರಂದೀಪ್ ಮಹತ್ವದ ಸಭೆ ನಡೆಸಿದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿದೆ. ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಗುರುವಾರ ಈ ಮಾಹಿತಿ ನೀಡಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಸ್ವಲ್ಪ ಜ್ವರವಿದ್ದು, ಕೊರೊನಾ ಲಕ್ಷಣಗಳಿವೆ ಎಂದು ಹೇಳಿದ್ದಾರೆ. ಅವರು ತಮ್ಮನ್ನು ತಾವೇ ಪ್ರತ್ಯೇಕವಾಗಿರಿಸಿಕೊಂಡಿದ್ದಾರೆ.