ಇನ್ಫ್ಲುಯೆಂಜಾ-ಬಿ ವೈರಸ್: ಭಾರತದಲ್ಲಿ ಕೊರೊನಾ ಸೋಂಕು ಅಸ್ತಿತ್ವಕ್ಕೆ ಬಂದು 3 ವರ್ಷಗಳಿಗಿಂತ ಹೆಚ್ಚು ಕಳೆದಿದೆ. ಈ 3 ವರ್ಷಗಳಲ್ಲಿ ಭಾರತದಲ್ಲಿ ಕೆಮ್ಮು, ನೆಗಡಿ ಮತ್ತು ಜ್ವರ ಹಗಲು ರಾತ್ರಿ ಎಂಬಂತೆ ಸಾಮಾನ್ಯವಾಗಿದೆ. ಇದಕ್ಕಿಂತ ಹೆಚ್ಚಾಗಿ ವೈರಸ್ನ ಹೊಸ ರೂಪಾಂತರಗಳು ಭಾರತದಲ್ಲಿ ಸಾಮಾನ್ಯವಾಗಿದೆ.
Corona Cases in China: ಚೀನಾದಲ್ಲಿ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಪ್ರತಿನಿತ್ಯ ಲಕ್ಷಗಟ್ಟಲೆ ಜನರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದು, 1500-2000 ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ.
Coronavirus In India - ಭಾರತದ ಗಾತ್ರ ಮತ್ತು ವಿವಿಧ ಪ್ರದೇಶಗಳಲ್ಲಿನ ಜನಸಂಖ್ಯೆಯ ವೈವಿಧ್ಯತೆಯನ್ನು ಗಮನಿಸಿದರೆ, ಭಾರತೀಯ ಜನರು ಕೊರೊನಾ ವೈರಸ್ ವಿರುದ್ಧ ಹೋರಾಡಲು ರೋಗನಿರೋಧಕ ಶಕ್ತಿಯನ್ನು ಬೆಳೆಸಿಕೊಂಡಿದ್ದಾರೆ ಮತ್ತು ಇದರಿಂದ ಭಾರತದಲ್ಲಿ ದೀರ್ಘಕಾಲದವರೆಗೆ ಕೊರೊನಾ ಸಾಂಕ್ರಾಮಿಕ ಜಾರಿಯಲ್ಲಿರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಮುಖ ವಿಜ್ಯಾನಿ ಸೌಮ್ಯಾ ಸ್ವಾಮಿನಾಥನ್ (WHO Chief Scientist Soumya Swaminathan)ಹೇಳಿದ್ದಾರೆ.
Oxygen Plant: ಪಿಎಂ ಕೇರ್ಸ್ ಫಂಡ್ನಿಂದ ದೇಶಾದ್ಯಂತ 1213 ಪಿಎಸ್ಎ ಆಕ್ಸಿಜನ್ ಪ್ಲಾಂಟ್ಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ. ಮುಂದಿನ ತಿಂಗಳು ಜುಲೈ ವೇಳೆಗೆ ಸ್ಥಾವರ ಸ್ಥಾಪಿಸುವ ಗುರಿ ಪೂರ್ಣಗೊಳ್ಳಲಿದೆ.
ಇಡೀ ಜಗತ್ತಿಗೆ ಕಂಟಕವಾಗಿ ಕಾಡುತ್ತಿರುವ ಕರೋನಾವೈರಸ್ ಅಟ್ಟಹಾಸ ಮುಂದುವರೆದಿದೆ. ದೇಶದಲ್ಲಿ ಆರಂಭವಾಗಿರುವ ಕರೋನಾ ಎರಡನೇ ಅಲೆಯು ಯುವಕರಿಗೆ ಹಾಗೂ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಮಕ್ಕಳನ್ನು ಕರೋನಾ ಸೋಂಕಿನಿಂದ ರಕ್ಷಿಸಲು ಅವರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಬಹಳ ಮುಖ್ಯ.
Coronavirus: ಕೊರೊನಾ ವೈರಸ್ ನಿಂದ ಇಡೀ ದೇಶ ಆತಂಕಕ್ಕೆ ಒಳಗಾಗಿದೆ. ಇನ್ನೊಂದೆಡೆ ಸೋಂಕಿನ ಪ್ರಕರಣಗಳ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಏತನ್ಮಧ್ಯೆ ವೈರಸ್ ಕುರಿತು ಹೊಸ ಹೊಸ ಸಂಗತಿಗಳು ಕೇಳಲೂ ಕೂಡ ಸಿಗುತ್ತಿದೆ. ಇದೇ ಸರಣಿಯಲ್ಲಿ ಇದೀಗ O+ve ರಕ್ತದ ಗುಂಪು ಹೊಂದಿದವರಿಗೆ ಕೋರೋನಾ ಸೊಂದ್ಕು ಬಾಧಿಸುವುದಿಲ್ಲ ಎಂಬ ಮಾತೊಂದು ಇದೀಗ ಕೇಳಿ ಬರಲಾರಂಭಿಸಿದೆ. ಈ ಕುರಿತು ತಜ್ಞರ ಅಭಿಮತ ಏನು ತಿಳಿದುಕೊಳ್ಳೋಣ ಬನ್ನಿ
ತರಾತುರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಿದರೆ ನಾಳೆ ಅಪ್ಪಿತಪ್ಪಿ ಒಂದಿಷ್ಟು ಶಿಕ್ಷಕರು ಇಲ್ಲವೇ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಸರ್ಕಾರದ ಮೇಲೆ ಸಾರ್ವಜನಿಕರು ಅಕ್ರೋಶಗೊಳ್ಳಬಹುದು.
ತರಾತುರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಿದರೆ ನಾಳೆ ಅಪ್ಪಿತಪ್ಪಿ ಒಂದಿಷ್ಟು ಶಿಕ್ಷಕರು ಇಲ್ಲವೇ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಸರ್ಕಾರದ ಮೇಲೆ ಸಾರ್ವಜನಿಕರು ಅಕ್ರೋಶಗೊಳ್ಳಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.