ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚೀನಾದ ರಾಜಧಾನಿ ಬೀಜಿಂಗ್ನಲ್ಲಿ ಕಟ್ಟುನಿಟ್ಟಾದ ಕರ್ಫ್ಯೂ ನಿರ್ಬಂಧಗಳನ್ನು ವಿಧಿಸಲಾಗಿದೆ. ನಗರದ ಉದ್ಯಾನವನಗಳು ಮತ್ತು ಸಾರ್ವಜನಿಕ ಸ್ಥಳಗಳು ಸಹ ಮುಚ್ಚಲಾಗಿದೆ. ಪ್ರಮುಖ ಉತ್ಪಾದನಾ ನಗರಗಳಾದ ಗುವಾಂಗ್ಝೌ ಮತ್ತು ಚಾಂಗ್ಕಿಂಗ್ನ ಪಶ್ಚಿಮ ಮಹಾನಗರ ಸೇರಿದಂತೆ ದೇಶದ ದಕ್ಷಿಣದ ನಗರಗಳಲ್ಲಿ ಲಾಕ್ಡೌನ್ ವಿಧಿಸಲಾಗಿದೆ. ಇದರಿಂದಾಗಿ 50 ಲಕ್ಷಕ್ಕೂ ಹೆಚ್ಚು ಜನರು ಮನೆಯಲ್ಲಿ ಬಂಧಿಯಾಗಬೇಕಾಗಿದೆ.
ದೆಹಲಿಯಲ್ಲಿ ಇನ್ನೂ ಒಂದು ವಾರ ಲಾಕ್ಡೌನ್ ಅನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಈ ನಿರ್ಧಾರವನ್ನು ಪ್ರಕಟಿಸಬಹುದು ಎನ್ನಲಾಗಿದೆ.
Lockdown Effect - ಕೊರೊನಾ ಲಾಕ್ ಡೌನ್ ಹಿನ್ನೆಲೆ ಬಹುತೇಕ ಜನರು ತಮ್ಮ ಮನೆಗಳಲ್ಲೇ ಉಳಿದುಕೊಂಡಿದ್ದರು. ಏತನ್ಮಧ್ಯೆ ಭಾರತೀಯರು ರಾತ್ರಿಗೆ ಹೋಲಿಸಿದರೆ ದಿನದಲ್ಲಿ ಹೆಚ್ಚಾಗಿ ಕಾಂಡೋಮ್ ಗಳನ್ನು ಹೆಚ್ಚಾಗಿ ಖರೀದಿಸಿದ್ದಾರೆ.
ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್ಐಇ) ಯ ವರದಿಯ ಪ್ರಕಾರ, ಮಾರ್ಚ್ ಮೊದಲ ವಾರದಲ್ಲಿ ದೇಶದ ಉದ್ಯೋಗ ಪರಿಸ್ಥಿತಿ ಹದಗೆಡಲು ಪ್ರಾರಂಭಿಸಿದ್ದು, ತಿಂಗಳ ಕೊನೆಯಲ್ಲಿ ಈ ಪರಿಸ್ಥಿತಿ ಗಮನಾರ್ಹವಾಗಿ ಹದಗೆಟ್ಟಿದೆ ಎಂದು ಹೇಳಿದೆ. CMIE ಒಂದು ಖಾಸಗಿ ಥಿಂಕ್ ಟ್ಯಾಂಕ್ ಆಗಿದೆ. ಸಿಎಂಐಇ ಅಂಕಿ-ಅಂಶಗಳ ಪ್ರಕಾರ, ಏಪ್ರಿಲ್ 2020 ರ ಮೊದಲ ವಾರದಲ್ಲೂ ಕೂಡ ಉದ್ಯೋಗ ಸೃಷ್ಟಿಯ ಪರಿಸ್ಥಿತಿ ತುಂಬಾ ಶೋಚನೀಯವಾಗಿದೆ ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.