Budget 2021: ಫೆಬ್ರವರಿ 1 ರಂದು ಮಂಡನೆಯಾಗುವ ಬಜೆಟ್ನಿಂದ ದೇಶ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದೆ. ಈ ಬಾರಿ ಕರೋನಾ ಸಾಂಕ್ರಾಮಿಕ ರೋಗದಿಂದಾಗಿ, ಸರ್ಕಾರದ ಗಮನವು ಆರೋಗ್ಯ ಕ್ಷೇತ್ರದತ್ತ ಹೆಚ್ಚು ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಕರೋನಾ ಚಿಕಿತ್ಸೆಯ ವೆಚ್ಚವೂ ತೆರಿಗೆ ಮುಕ್ತವಾಗಿರಲಿದೆ ಎಂಬ ನಿರೀಕ್ಷೆಗಳು ಇದೀಗ ವ್ಯಕ್ತವಾಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.