Election Commission Of India - ಕೊವಿಡ್-19 ವ್ಯಾಕ್ಸಿನೆಶನ್ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಛಾಯಾಚಿತ್ರ ಇರುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ತೃಣಮೂಲ ಕಾಂಗ್ರೆಸ್ (TMC) ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
Mallikarjun Kharge - ಕೊರೊನಾ ವ್ಯಾಕ್ಸಿನ್ ಮಹಾ ಅಭಿಯಾನದ (Corona Vaccination)ಎರಡನೇ ಹಂತ ಇಂದಿನಿಂದ ಆರಂಭಗೊಂಡಿದೆ. ಈ ಹಂತದಲ್ಲಿ 60ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಈಗಾಗಲೇ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಲಸಿಕೆ ಹಾಕಲಾಗುತ್ತಿದೆ.
ಭಾರತದಲ್ಲಿ ಕರೋನಾ ವ್ಯಾಕ್ಸಿನೇಷನ್ ಎರಡನೇ ಹಂತವು (2nd Phase of Corona Vaccination) ಪ್ರಾರಂಭವಾಗಲಿದೆ. ಈಗ 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಕರೋನಾ ಲಸಿಕೆ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಸೌಲಭ್ಯ ಲಭ್ಯವಿರುತ್ತದೆ. ನಿಮ್ಮ ಹತ್ತಿರದ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆಯಬಹುದು.
Corona Vaccination - ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಅಂಡ್ ಕಾಮರ್ಸ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಜೀಮ್ ಪ್ರೇಮ್‌ಜಿ ಭಾರತದ ವ್ಯಾಕ್ಸಿನೇಷನ್ (Corona Vaccination) ಕಾರ್ಯಕ್ರಮವನ್ನು ಶ್ಲಾಘಿಸಿದ್ದಾರೆ
ಕರ್ನಾಟಕದಲ್ಲಿ ಕೋವಿಡ್ -19 ಲಸಿಕೆ ಹಾಕಿಸಿಕೊಂಡ ಎರಡು ದಿನಗಳ ನಂತರ ಆರೋಗ್ಯ ಕಾರ್ಯಕರ್ತರ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ಆರೋಗ್ಯ ಇಲಾಖೆಯು ಆರೋಗ್ಯ ಕಾರ್ಯಕರ್ತನ ಸಾವಿಗೂ ವ್ಯಾಕ್ಸಿನೇಷನ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.
ರಷ್ಯಾ ದೇಶ ಲಸಿಕೆ ಪಡೆದವರು ಆಲ್ಕೋಹಾಲ್ ಸೇವನೆ ಮಾಡಬಾರದು ಎಂದು ಕಟ್ಟಪ್ಪಣೆ ವಿಧಿಸಿದೆ. ಅಮೆರಿಕಾದಲ್ಲಿ ಇಂಥ ಯಾವುದೇ ನಿರ್ಬಂಧ ಇಲ್ಲ. ಆಲ್ಕೋಹಾಲ್ ಸೇವನೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ- ಡಾ. ಸುದರ್ಶನ್ ಬಲ್ಲಾಳ್
ಭಾರತದ ಜನಸಂಖ್ಯೆ 136 ಕೋಟಿ ಮೀರಿದೆ. ದೇಶದಲ್ಲೇ ಲಸಿಕೆಯ ಅಭಾವ ಇದೆ. ಆದರೂ ವಿದೇಶಗಳಿಗೆ ಕೋವಿಡ್ ಲಸಿಕೆಗಳನ್ನು ನೀಡುವ ಜರೂರತ್ತು ಏನಿದೆ ಎಂಬ ಪ್ರಶ್ನೆಯ ನಡುವೆಯೂ ಗುಡವಿಲ್ ಗೆಸ್ಚರ್ ದೃಷ್ಟಿಯಿಂದ ವಿದೇಶಗಳಿಗೆ ವ್ಯಾಕ್ಸಿನ್ ನೀಡಲು ನಿರ್ಧರಿಸಿದೆ ಎಂದು ಗೊತ್ತಾಗಿದೆ.
ಜನವರಿ 16 ಶನಿವಾರದಿಂದ ಕರೋನಾ ಸೋಂಕಿನ ಅಪಾಯದಿಂದ ಜನರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಕ್ಸಿನೇಷನ್ ಅಭಿಯಾನವನ್ನು (Coronavirus Vaccination Programme) ಪ್ರಾರಂಭಿಸಲಾಗಿದೆ. ನೈರ್ಮಲ್ಯ ಕಾರ್ಮಿಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮೊದಲ ದಿನ ಲಸಿಕೆ ಪ್ರಮಾಣವನ್ನು ನೀಡಲಾಯಿತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ 10.30ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ದೇಶಾದ್ಯಂತ ಒಟ್ಟು 3,006 ಲಸಿಕಾ ವಿತರಣಾ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಎಲ್ಲಾ ಕೇಂದ್ರಗಳ ಜೊತೆ ಆನ್‌ಲೈನ್ ಮೂಲಕ ಸಂಪರ್ಕಿಸುವ ವ್ಯವಸ್ಥೆಯನ್ನೂ ರೂಪಿಸಲಾಗಿದೆ.
Covaxin Vs Covishield - ದೇಶಾದ್ಯಂತ ಲಸಿಕಾಕರಣ ಮಹಾ ಅಭಿಯಾನ ಆರಂಭಕ್ಕೂ ಮುನ್ನ ದೇಶದ ವಿವಿಧ ಭಾಗಗಳಲ್ಲಿ ಲಸಿಕೆ ತಲುಪಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಸಿರಮ್ ಇನ್ಸ್ಟಿಟ್ಯೂಟ್ ನ ಕೋವಿಶೀಲ್ಡ್ ಬಳಿಕ ಇದೀಗ ಭಾರತ ಬಯೋಟೆಕ್ ಲಸಿಕೆಯಾಗಿರುವ ಕೊವ್ಯಾಕ್ಸಿನ್ ನ ಮೊದಲ ಬ್ಯಾಚ್ ರಾಷ್ಟ್ರರಾಜಧಾನಿ ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ತಲುಪಲು ಆರಂಭಗೊಂಡಿದೆ.