ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮತ್ತು ಸೋಂಕಿನ ತೀವೃತೆ ಕಡಿಮೆ ಇರುವುದರಿಂದ ಬಹಳಷ್ಟು ಜನ ಸೋಂಕಿತರು ಹೋಂ ಐಸೋಲೇಷನ್ ಆಗುತ್ತಿದ್ದಾರೆ.ರಾಜ್ಯಸರ್ಕಾರದ ಆದೇಶಗಳ ಪ್ರಕಾರ ಹೋಂ ಐಸೋಲೇಷನ್ ಅಡಿಯಲ್ಲಿ ರೋಗಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲು ತಂಡವನ್ನು ರಚಿಸಲಾಗಿದೆ.
ಓಮಿಕ್ರಾನ್ ರೂಪಾಂತರ ಸೇರಿದಂತೆ ದೈನಂದಿನ ಪ್ರಕರಣಗಳಲ್ಲಿ ಆತಂಕಕಾರಿ ಹೆಚ್ಚಳದ ಹಿನ್ನಲೆಯಲ್ಲಿ ಬಂಗಾಳವು ಭಾನುವಾರ ಕೆಲವು ಕೋವಿಡ್ ನಿರ್ಬಂಧಗಳನ್ನು ಪುನಃ ವಿಧಿಸಿದೆ.ಇದರಲ್ಲಿ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚುವುದು ಮತ್ತು ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿಯನ್ನು ಶೇಕಡಾ 50 ಕ್ಕೆ ಮಿತಿಗೊಳಿಸುವುದು ಸೇರಿವೆ.
Covid-19 In India - ಭಾರತದಲ್ಲಿ ಕೊರೊನಾ ಸ್ಥಿತಿಯ ಕುರಿತು ಮಾತನಾಡಿರುವ AIIMSನಲ್ಲಿನ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ನೀರಜ್ ನಿಶ್ಚಲ್, 'ದೇಶದಲ್ಲಿ ಸಂತೋಷವನ್ನು ಹಂಚಿಕೊಳ್ಳುವುದು ಹಬ್ಬಗಳ ಉದ್ದೇಶ. ಆದರೆ, ಕೊರೊನಾ ಅಲ್ಲ. ಮುಂದಿನ 1-2 ವರ್ಷಗಳವರೆಗೆ ಅದರಲ್ಲೋ ವಿಶೇಷವಾಗಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬರುವವರೆಗೆ, ನಾವು ಮಹಾಮಾರಿ ಹರಡಲು ಮತ್ತೆ ಕಾರಣವಾಗಬಾರದು' ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.