ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯ ಮಾಡಿ ರಾಜ್ಯ ಬಿಜೆಪಿ ನಾಯಕರು ಇಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಇಂದು ಅವರನ್ನು ಬಂಧಿಸಲಾಗಿದೆ. ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು ಐದು ವರ್ಷಗಳ ಕಾಲ ಸಕ್ರಿಯ ರಾಜಕೀಯದಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದೆ.
ಎರಡನೇ ದಿನವೂ ಬಿರುಸಾದ MLA ಮಾಡಾಳ್ ವಿಚಾರಣೆ - ಲೋಕಾಯುಕ್ತ ಕಚೇರಿಯಲ್ಲಿ DySP ಅಂಥೋಣಿ ಜಾರ್ಜ್ ಪ್ರಶ್ನೆ - ನಿನ್ನೆ ಸತತ 6 ಗಂಟೆ ಕಾಲ ವಿಚಾರಣೆ ನಡೆದಿತ್ತು - ದಾಖಲೆಗಳನ್ನಿಟ್ಟು ಪೊಲೀಸರಿಂದ ಖಡಕ್ ವಿಚಾರಣೆ
6 ದಿನ ನಾಪತ್ತೆ, ಬೇಲ್ ಸಿಕ್ಕ ಮೂರೇ ಗಂಟೆಯಲ್ಲಿ ಪತ್ತೆ. ಜನರಿಗಿದ್ದ ನಂಬಿಕೆ ಕಳೆದುಕೊಂಡಿತಾ ಲೋಕಾಯುಕ್ತ..? ಶಾಸಕರಿಗೊಂದು ಜನಸಾಮಾನ್ಯರಿಗೊಂದು ಕಾನೂನಾ..? ಸಾರ್ವಜನಿಕೆ ವಲಯದಲ್ಲಿ ಅಧಿಕಾರಿಗಳ ನಡೆಗೆ ಆಕ್ರೋಶ.
ಭ್ರಷ್ಟಾಚಾರ ಆರೋಪದಲ್ಲಿ ಡಿಸಿ ಕಚೇರಿಯ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ. ಇದೀಗ ನ್ಯಾಯಾಲಯವು ಭ್ರಷ್ಟಾಚಾರ ಕೇಸ್ನಲ್ಲಿ ಐಎಎಸ್ ಅಧಿಕಾರಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
HC Notice To BSY: ಬಿ.ಎಸ್ ಯಡಿಯೂರಪ್ಪ (BS Yadiyurappa) ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಿದ್ದಂತೆ ಮತ್ತೆ ಅವರಿಗೆ ಸಂಕಷ್ಟಗಳು ಎದುರಾಗಿವೆ. ಕರ್ನಾಟಕ ಹೈಕೋರ್ಟ್ (Karnataka High Court) ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ (Corruption Case) ಬಿಎಸ್ ಯಡಿಯೂರಪ್ಪ ಅವರಿಗೆ ನೋಟಿಸ್ ಕಳುಹಿಸಿದೆ.
ಮಹಾರಾಷ್ಟ್ರ ನೀರಾವರಿ ಹಗರಣದ ಭಾಗವಾಗಿ ತನಿಖೆ ನಡೆಸುತ್ತಿರುವ ಅಂದಾಜು 3,000 ಪ್ರಕರಣಗಳಲ್ಲಿ ಕೇವಲ ಒಂಬತ್ತು ಪ್ರಕರಣಗಳಲ್ಲಿ ಅಜಿತ್ ಪವಾರ್ ವಿರುದ್ಧ ಏಜೆನ್ಸಿ ಸಾಕ್ಷ್ಯಾಧಾರಗಳು ಕಂಡುಬಂದಿಲ್ಲ ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳದ ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.