ನೆರೆಯ ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಪ್ರಕರಣ ಮತ್ತೆ ಉಲ್ಬಣಿಸುತ್ತಿದ್ದು ಇಬ್ಬರು ಮೃತಪಟ್ಟಿರುವ ಬೆನ್ನಲ್ಲೆ ಕರ್ನಾಟಕದ ಗಡಿ ಭಾಗವಾದ ಪಾವಗಡದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
New Covid-19 Variant: ಮಧ್ಯಪ್ರಾಚ್ಯದಲ್ಲಿನ ತಲೆದೂರಿರುವ ಯುದ್ಧ, ಲಾಕ್ಡೌನ್ ಭೀತಿಯ ನಡುವೆ ಇದೀಗ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಠಿಯಲ್ಲಿ ಬಂಧಿಸಿದ್ದ ಕೋವಿಡ್-19 ಈಗ ಮತ್ತೆ ಹೊಸ ರೂಪದಲ್ಲಿ ಬಂದಿದೆ. ಕೋವಿಡ್ನ ಹೊಸ ರೂಪಾಂತರ BA.3.2 ವೇಗವಾಗಿ ಹರಡುತ್ತಿದ್ದು ಜನರನ್ನು ಆತಂಕಕ್ಕೀಡು ಮಾಡಿದೆ. ಈ ಕುರಿತ ಮಹತ್ವದ ಮಾಹಿತಿ ಇಲ್ಲಿದೆ.
Pandemics in China: ಚೀನಾ ಮತ್ತೊಮ್ಮೆ ವಿಶ್ವದ ಗಮನ ಸೆಳೆಯುತ್ತಿದೆ. ಅಲ್ಲಿ ಹೊಸ ವೈರಸ್ ಪತ್ತೆಯಾದ ಸುದ್ದಿ ಹೊರಬಿದ್ದಿದೆ. ಆದರೆ ಇದರ ಸಂಪೂರ್ಣ ಮಾಹಿತಿಯನ್ನು ಜಾಗತಿಕ ಮಟ್ಟದಲ್ಲಿ ಬಹಿರಂಗ ಮಾಡದಿರುವುದರಿಂದ ಹಲವು ಅನುಮಾನಗಳು ತಲೆದೋರಿವೆ. ಈ ವೈರಸ್ ಎಷ್ಟು ಅಪಾಯಕಾರಿ? ಏಕೆ ಚೀನಾ ಇದನ್ನು ಮುಚ್ಚಿಡುತ್ತಿದೆ ಎಂಬ ಪ್ರಶ್ನೆಗಳು ಇದೀಗ ಎಲ್ಲೆಡೆ ಕೇಳಿಬರುತ್ತಿವೆ.
Covid-19in Karnataka: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರದ ವೇಳೆಗೆ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಒಟ್ಟಾರೆ ದೇಶದಲ್ಲಿ ಸಕ್ರಿಯ ಕೋವಿಡ್ ಕೇಸ್ಗಳ ಸಂಖ್ಯೆ 1,009ಕ್ಕೆ ತಲುಪಿದೆ.
HMPV Virus in China: ಚೀನಾದಲ್ಲಿ HMPV ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಇದು ಕೊರೊನಾ ವೈರಸ್ಗಿಂತಲೂ ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಏಕಾಏಕಿಯಾಗಿ ಹೆಚ್ಚುತ್ತಿರುವ ಹಿನ್ನೆಲೆ ಚೀನಾದ ಹಲವು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಇದರಿಂದ ಭಾರತಕ್ಕೆ ಅಪಾಯವಿದ್ಯಾ? ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರ ಸಲಹೆ ನೀಡಿದೆ
ಕೋವಿಡ್ ಸಮಯದಲ್ಲಿ ಮನೆಗೆ ಹೊರಗೆ ಕಾಲಿಡದ, ಜನರ ಸಂಕಷ್ಟಗಳನ್ನು ಕೇಳದ, ಜನರ ನೋವಿಗೆ ಮಿಡಿಯದ ಕುಮಾರಸ್ವಾಮಿಯವರಿಗೆ ಈಗ ರಾಜ್ಯಕ್ಕೆ, ರಾಜ್ಯದ ಜನರಿಗೆ ಅನುಕೂಲವಾಗುತ್ತದೆ ಎಂದು ನಿರೀಕ್ಷಿಸಲು ಸಾಧ್ಯವೇ?!ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Samantha Controversy: ಸಮಂತಾ ಇತ್ತೀಚೆಗೆ ಒಂದಲ್ಲಾ ಒಂದು ವಿಷಯದ ಕುರಿತ ವಿವಾದಕ್ಕೆ ಮುನ್ನುಡಿ ಬರೆಯುತ್ತಲೇ ಇರುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈಜ್ಞಾನಿಕ ಪೋಸ್ಟ್ ಹಾಕುವ ಮೂಲಕ ಸ್ಯಾಮ್ ವಿವಾದಕ್ಕೀಡಾಗಿದ್ದಾರೆ.
Amarnath : ಅಮರನಾಥ್ ಯಾತ್ರೆ ಇದೇ ಜೂನ್ 29 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 19, 2024 ರಂದು ಮುಕ್ತಾಯಗೊಳ್ಳಲಿದೆ. ಮುಂಗಡ ನೋಂದಣಿ ಏಪ್ರಿಲ್ 15 ರಂದು ಪ್ರಾರಂಭವಾಗುತ್ತದೆ ಎಂದು ಶ್ರೀ ಅಮರನಾಥ್ ಪುಣ್ಯಕ್ಷೇತ್ರ ಮಂಡಳಿ ತಿಳಿಸಿದೆ
ಅನೇಕ ಜನರಿಗೆ, ಕೋವಿಡ್ -19 ರ ಅಂತ್ಯವು ಇನ್ನೂ ದೂರದ ಕನಸಾಗಿದೆ. ಏಕೆಂದರೆ ಕೋವಿಡ್ ಸೋಂಕನ್ನು ಗುಣಪಡಿಸಿದ ನಂತರವೂ, ದೇಹದಲ್ಲಿ ಅನೇಕ ರೀತಿಯ ರೋಗಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ, ಇದನ್ನು ಲಾಂಗ್ ಕೋವಿಡ್ ಎಂದು ಕರೆಯಲಾಗುತ್ತದೆ.
Sub Variant JN.1: ವಿಶ್ವ ಆರೋಗ್ಯ ಸಂಸ್ಥೆಯು ಕೊರೊನಾವೈರಸ್ನ ಓಮಿಕ್ರಾನ್ ಸ್ಟ್ರೈನ್ನ ಉಪ-ರೂಪವಾದ JN.1 ಅನ್ನು ಅದರ ತ್ವರಿತ ಹರಡುವಿಕೆಯ ದೃಷ್ಟಿಯಿಂದ 'ಆಸಕ್ತಿಯ ರೂಪಾಂತರ' ಎಂದು ವರ್ಗೀಕರಿಸಿದೆ.
Covid-19 JN Update: ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 232 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ ಅಥವಾ ರಾಜ್ಯದಿಂದ ಹೊರಗೆ ತೆರಳಿದ್ದಾರೆ. ಇಲ್ಲಿಯವರೆಗೆ ಒಟ್ಟು 68,38,761 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ.
Rs40000 crore scam during covid 19:ನಾನು ಪ್ರಧಾನಿ ಮೋದಿಯವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ’ ಅಂತಾ ಪರೋಕ್ಷವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BJP vs BJP: ಕಳ್ಳನ ಹುಳುಕು ಮತ್ತೊಬ್ಬ ಕಳ್ಳನಿಗೆ ಮಾತ್ರ ಗೊತ್ತಿರುತ್ತದೆ ಎಂಬಂತೆ ಬಿಜೆಪಿಯ ಭ್ರಷ್ಟಾಚಾರದ ಜಾತಕ ಯತ್ನಾಳ್ ಕೈಯ್ಯಲ್ಲಿದೆ. ಯತ್ನಾಳ್ ಅದೆಷ್ಟೇ ಪಕ್ಷ ವಿರೋಧಿ ಹೇಳಿಕೆ ಕೊಟ್ಟರೂ ಕ್ರಮ ಕೈಗೊಳ್ಳುವ ಧೈರ್ಯ ತೋರದಿರುವುದು ಇದೇ ಕಾರಣಕ್ಕಾ ಬಿಜೆಪಿ?ಎಂದು ಕಾಂಗ್ರೆಸ್ ಟೀಕಿಸಿದೆ.
COVID-19 JN.1 variant: ಇನ್ನೇನು ಕೊರೊನಾ ಕಾಟ ಮುಗಿತಪ್ಪಾ ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಕೋವಿಡ್ ಹೊಸ ರೂಪಾಂತರ ಜೆಎನ್.1 ಎಲ್ಲೆಡೆ ಆತಂಕ ಸೃಷ್ಟಿಸಿದೆ. ದಿನನಿತ್ಯ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬೂಸ್ಟರ್ ಡೋಸ್ ಅಗತ್ಯವಿದೆಯೇ ಎಂಬ ಪ್ರಶ್ನೆಯೂ ಹಲವರಲ್ಲಿ ಮೂಡಿದೆ.