ಜನವರಿ ಮೂರನೇ ವಾರದ ವೇಳೆಗೆ ರಾಜ್ಯದಲ್ಲಿ ಒಟ್ಟು ಎರಡು ಲಕ್ಷ ಸಕ್ರಿಯ ಕೋವಿಡ್-19 ಪ್ರಕರಣಗಳು ವರದಿಯಾಗಬಹುದು ಎಂದು ಮಹಾರಾಷ್ಟ್ರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆರೋಗ್ಯ ಡಾ.ಪ್ರದೀಪ್ ವ್ಯಾಸ್ ಶುಕ್ರವಾರ ಭವಿಷ್ಯ ನುಡಿದಿದ್ದಾರೆ.
ಅಕ್ಟೋಬರ್ ಮೊದಲ ವಾರದ ವೇಳೆಗೆ ಭಾರತವು ಏಳು ಮಿಲಿಯನ್ ಗೂ ಅಧಿಕ ಪ್ರಕರಣಗಳಿಗೆ ಸಾಕ್ಷಿಯಾಗಬಹುದು, ಇದು ಯುಎಸ್ ಅನ್ನು ಮೀರಿಸಿ ಅತಿ ಹೆಚ್ಚು ಸೋಂಕುಗಳನ್ನು ಹೊಂದಿರುವ ದೇಶವಾಗಿ ಹೊರಹೊಮ್ಮುವ ಸಾಧ್ಯತೆ ಇದೆ ಎಂದು ಹೈದರಾಬಾದ್ನ ಬಿಟ್ಸ್ ಪಿಲಾನಿಯ ಸಂಶೋಧಕರ ತಂಡ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.