Corona Active Cases In India - ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕರೋನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಆರೋಗ್ಯ ಸಚಿವಾಲಯದ (Health Ministry) ಇತ್ತೀಚಿನ ಮಾಹಿತಿಯ ಪ್ರಕಾರ, ಕಳೆದ ಒಂದು ದಿನದಲ್ಲಿ ದೇಶದೊಳಗೆ 43 ಸಾವಿರ 654 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ.
Government on Covid Deaths - ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ಸರ್ಕಾರ ದೇಶದಲ್ಲಿ ಮರಣ ನೋಂದಣಿ ಕಡ್ಡಾಯವಾಗಿದ್ದು, ಈ ವ್ಯವಸ್ಥೆ ತುಂಬಾ ಸದೃಢವಾಗಿದೆ ಎಂದಿದೆ. ಸೊಂಕಿನ ಭಯದಿಂದ ಮೃತಪಟ್ಟವರ ಕೆಲವರ ಸಂಖ್ಯೆ ಇರರಲ್ಲಿ ಇರಲಿಕ್ಕಿಲ್ಲ, ಆದರೆ, ನಮ್ಮ ಎಣಿಕೆಯಯಲ್ಲಿ ಯಾವುದೇ ತಪ್ಪು ನಡೆದಿಲ್ಲ ಎಂದೂ ಕೂಡ ಸರ್ಕಾರ ಸ್ಪಷ್ಟಪಡಿಸಿದೆ.
ಡಬ್ಲ್ಯುಎಚ್ಒ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಭಾರತದ ಕರೋನಾ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಭಾರತದಲ್ಲಿ ಪರಿಸ್ಥಿತಿಗಳು ಉತ್ತಮವಾಗಿಲ್ಲ, ಕೋವಿಡ್ -19 ರ ಸರಿಯಾದ ಅಂಕಿಅಂಶಗಳನ್ನು ತೋರಿಸುವುದು ಅವಶ್ಯಕವಾಗಿದೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.