ಕರೋನಾ ಮೂರನೇ ಅಲೆ (Corona Third Wave) ಹಾಗೂ ಒಮಿಕ್ರಾನ್ (Omicron) ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸ್ತುತ ರಾಜ್ಯದಲ್ಲಿ ಪ್ರತಿನಿತ್ಯ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆದರೆ ಇದರಿಂದ ತಮ್ಮ ವ್ಯಾಪಾರ- ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿರುವ ಹೋಟೆಲ್ ಮಾಲೀಕರು.
ರಾಜ್ಯದಲ್ಲಿ ಪ್ರತಿ ನಿತ್ಯ ಸಾವಿರಾರು ಕೊರೋನಾ ಕೇಸ್ ಪತ್ತೆಯಾದರೂ ಆಸ್ಪತ್ರೆಗೆ ದಾಖಲಾತಿ ತುಂಬಾ ವಿರಳವಾಗಿದೆ. ಎರಡು ವಾರದ ಆಸ್ಪತ್ರೆ ದಾಖಲಾತಿ ನೋಡಿದ್ರೆ ಈ ಬಾರಿ ಆತಂಕ ದೂರವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.