ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತಗುಲಿದ್ದ ಓರ್ವ ವ್ಯಕ್ತಿ ಮೃತಪಟ್ಟದ್ದಾರೆ. ಐದು ದಿನಗಳ ಹಿಂದೆ ಅವರು ಸಾವನ್ನಪ್ಪಿದ್ದು, ಮೃತ ವ್ಯಕ್ತಿಗೆ ಕ್ಯಾನ್ಸರ್, ಹೃದಯ ಸಂಬಂಧಿ ಮತ್ತು ಅಸ್ತಮಾ ಕಾಯಿಲೆ ಇತ್ತು. ಜೊತೆಗೆ ಕೋವಿಡ್ ಕೂಡಾ ತಗುಲಿತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ನಿನ್ನೆ ಅಂದರೆ ಜನವರಿ 2 ರಂದು ಹೊಸದಾಗಿ 10 'ಒಮಿಕ್ರಾನ್' ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ಈ ಪೈಕಿ ಬೆಂಗಳೂರಿನಲ್ಲೇ 8 ಕೇಸ್ ಕನ್ಫರ್ಮ್ ಆಗಿದ್ದು, ಧಾರವಾಡದಲ್ಲಿ ಹೊಸದಾಗಿ ಇಬ್ಬರಿಗೆ 'ಒಮಿಕ್ರಾನ್' (Omicron) ಅಟ್ಯಾಕ್ ಮಾಡಿದೆ.
ನಿಜಕ್ಕೂ ನಡುಕ ಹುಟ್ಟಿಸುವ ಬೆಳವಣಿಗೆ ಇದು. ಕಳೆದ 24 ಗಂಟೆಗಳಲ್ಲಿ ಎರಡು ಲಕ್ಷ 60 ಸಾವಿರದ 778 ಕೇಸ್ ದಾಖಲಾಗಿವೆ. 1495 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೆಹಲಿಯಲ್ಲಿ ಗಂಟೆಗೆ 1000 ಜನರಿಗೆ ಕರೋನಾ ಅಂಟುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.