ರಾಜ್ಯದಲ್ಲಿ ಹೊಸ ತಳಿ ಪತ್ತೆ ಬಗ್ಗೆ ಆತಂಕ ಇಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಕೊರೊನಾ 4ನೇ ಅಲೆ ಭೀತಿ ಹಿನ್ನೆಲೆ ಏರ್ಪೋರ್ಟ್ಗಳಲ್ಲಿ ಕಠಿಣ ನಿಯಮ ಜಾರಿ ಮಾಡಲಾಗಿದೆ. ಸೋಂಕು ಹೆಚ್ಚು ಇರುವ 8 ದೇಶಗಳಿಂದ ಬರೋ ಪ್ರಯಾಣಿಕರಿಗೆ ನಿಯಮ ಜಾರಿ ಮಾಡಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.
Nomination Of Omicron: ವಿಶ್ವ ಆರೋಗ್ಯ ಸಂಸ್ಥೆಯು (World Health Organization) ದಕ್ಷಿಣ ಆಫ್ರಿಕಾದಲ್ಲಿ (South Africa) ಕಂಡುಬಂದ ಕರೋನಾದ ಹೊಸ ರೂಪಾಂತರಿಗೆ (Covid Variant) ನಾಮಕರಣ ಮಾಡಿದ್ದು, ಇದೀಗ ಅದನ್ನು 'ಓಮಿಕ್ರಾನ್' (Omicron) ಎಂದು ಕರೆಯಲಾಗುತ್ತದೆ. ಆದರೆ, ಈ ನಾಮಕರಣದೊಂದಿಗೆ ವಿವಾದ ಭುಗಿಲೆದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.