ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದಾಗಿ ವರದಿ ಆಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಪ್ರಕಾರ, ವಿದ್ಯಾರ್ಥಿಗಳು, ಪೋಷಕರು ಫ್ರಿಡ್ಜ್ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು. ಐಸ್ಕ್ರೀಮ್ ಸೇವಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.
ವಿಶ್ವ ಸಂಸ್ಥೆ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿದೆ. ಇದನ್ನು ಅರಿತ ಅನೇಕ ದೇಶಗಳು ಆ ಲಸಿಕೆಯನ್ನು ಬ್ಯಾನ್ ಮಾಡಿವೆ. ಆದರೆ ಪ್ರಧಾನಿ ಮೋದಿ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಳ್ಳಲು, ಜನರ ₹35,000 ಕೋಟಿ ಖರ್ಚು ಮಾಡಿ ದೇಶದ 80 ಪ್ರತಿಶತ ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದರು. ಕೋವ್ಯಾಕ್ಸಿನ್ (Covaxin) ಅನ್ನು 20 ಪ್ರತಿಶತ ಮಂದಿಗೆ ಮಾತ್ರ ನೀಡಲಾಗಿದೆ ಎಂದು ಹೇಳಿದರು.
ಕೋವಿಡ್ -19 ರ ಡೆಲ್ಟಾ ರೂಪಾಂತರದ (ಬಿ 1.617.2) ವಿರುದ್ಧ ತಟಸ್ಥಗೊಳಿಸುವ ಪ್ರತಿಕಾಯಗಳು ಕೋವಿಶೀಲ್ಡ್ ಲಸಿಕೆಯ ಎರಡೂ ಪ್ರಮಾಣಗಳನ್ನು ನೀಡಿದವರಲ್ಲಿ ಶೇಕಡಾ 16.1 ರಷ್ಟು ಮಾದರಿಗಳಲ್ಲಿ ಕಂಡುಬಂದಿಲ್ಲ ಎಂದು ಹೊಸ ಅಧ್ಯಯನ ಹೇಳುತ್ತದೆ.
Covishield Vaccine Price in India: ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಯ ಬೆಲೆಯನ್ನು ಪ್ರಕಟಿಸಿದ್ದು, ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್ಗೆ 400 ರೂ., ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್ಗೆ 600 ರೂ. ಬೆಲೆ ನಿಗದಿಗೊಳಿಸಿದೆ.
Covid-19 Vaccine - ಕೊರೊನಾ ವಿರೋಧಿ ಲಸಿಕೆಯಾಗಿರುವ ಕೋವಿಶೀಲ್ಡ್ ನ ಎರಡು ಪ್ರಮಾಣಗಳ ನಡುವಿನ ಅಂತರವನ್ನು 8 ವಾರಗಳಿಗೆ ಏರಿಕೆ ಮಾಡಲಾಗಿದೆ. ಮೊದಲ ನಾಲ್ಕರಿಂದ ಆರು ವಾರಗಳ ನಡುವೆ ಕೋವಿಶೀಲ್ಡ್ ನ ಎರಡನೇ ಲಸಿಕೆಯನ್ನು ತೆಗೆದುಕೊಳ್ಳಲು ಸೂಚಿಸಲಾಗಿತ್ತು. ಆದರೆ, ಎರಡು ತಜ್ಞರ ಗುಂಪುಗಳ ಶಿವಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.
Coronavirus Vaccine: DCGI ವತಿಯಿಂದ ಭಾರತ್ ಬಯೋಟಿಕ್ ವ್ಯಾಕ್ಸಿನ್ ಗೆ ಅನುಮೋದನೆ ಸಿಕ್ಕ ಬಳಿಕ ಕಾಂಗ್ರೆಸ್ ಮುಖಂಡ ಶಶಿ ತರೂರ್ ವ್ಯಾಕ್ಸಿನ್ ಅನುಮೋದನೆಯನ್ನು ಪ್ರಶ್ನಿಸಿದ್ದರು. ಈ ಕುರಿತು AIIMS ನಿರ್ದೇಶಕರು ಹೇಳಿಕೆಯೊಂದನ್ನು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.