By-Election Results 2024: ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತಾ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ.
By-Election Results 2024: ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲದ ಕಾರಣ ಕಾರ್ಯಕರ್ತರು ಬಲಿಪಶುವಾಗುತ್ತಿದ್ದಾರೆ. ಬಿಜೆಪಿಯಲ್ಲಿನ ಎಲ್ಲಾ ನಾಯಕರು ಒಕ್ಕಟ್ಟಾಗಬೇಕಿದೆ ಎಂದು ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಹೇಳಿದ್ದಾರೆ.
Karnataka By-Election Results 2024: ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದ್ದು, ಗೆಲುವು ಸಾಧಿಸಿದ ಮೂವರಿಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
By-Election Results 2024: ಚುನಾವಣಾ ಚತುರ ಡಿಕೆಶಿಯವರ ರಣತಂತ್ರದಿಂದಲೇ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಸಿಎಂ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.
Nikhil Kumaraswamy: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿತ್ತು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
CP Yogeeshwara brother in law murder case: ತೋಟದ ಮನೆಯಿಂದ ಕಾಣೆಯಾಗಿದ್ದ ಮಹಾದೇವಯ್ಯ ಅವರ ಶವ ಅರೆ ಕೊಳೆತ ಸ್ಥಿತಿಯಲ್ಲಿ ಕಳೆದ 4ರಂದು ರಾಮಾಪುರದಿಂದ 6 ಕಿಮೀ ದೂರದ ಕಂದಕದಲ್ಲಿ ಪತ್ತೆಯಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.