ರಾಜಕೀಯ ಭೀಷ್ಮನಂತೆ ತಾತನ ತಂತ್ರಗಾರಿಕೆ,ಪಾರ್ಥನಂತೆ ಅಪ್ಪನ ಕಾರ್ಯವೈಕರಿ.ಘಟಾನುಘಟಿ ರಾಜಕೀಯ ಧುರೀಣರ ಮಾರ್ಗದರ್ಶನದಲ್ಲಿ ಈ ಬಾರೀ ನಿಖಿಲ್ ಕುಮಾರಸ್ವಾಮಿ ಸೋಲಿನ ವನವಾಸದಿಂದ ಹೊರ ಬರ್ತಾರೆ ಅಂತ ವಿಶ್ಲೇಷಣೆ ಮಾಡಲಾಗಿತ್ತು.ಆದ್ರೆ ಫಲಿತಾಂಶ ಎಲ್ಲವೂ ಉಲ್ಟಾ ಆಗಿದೆ.ತಾತ ಭೀಷ್ಮನ ಅನುಭವದ ಮುಂದೆಯೇ ಸೈನಿಕ ದಳಪತಿಗಳ ಕೋಟೆ ಬೇದಿಸಿ ಪಟ್ಟಾಭಿಷೇಕ ಮಾಡಿಸಿಕೊಂಡಿದ್ದಾನೆ.
ಪಕ್ಷ ಕಷ್ಟಕಾಲದಲ್ಲಿ ಇದ್ದಾಗ ತಲೆಬಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೇನೆ. 87,031 ಜನರು ನನ್ನ ಪರವಾಗಿ ಮತ ಹಾಕಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿ ಮಾಡಲಾರೆ ಎಂದು ನಿಖಿಲ್ ಕುಮಾರ್ ಸ್ವಾಮಿ ಹೇಳಿದರು.
Karnataka By Election Results 2024: ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಅತ್ಯಾಕರ್ಷಕವಾದ ಕ್ಷೇತ್ರವೆಂದು ಕರೆಯಲ್ಪಟ್ಟಿರುವ ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೆಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಭರ್ಜರಿ ಪೈಪೋಟಿ ಇದೆ..
ನಾನು ಮುಖ್ಯಮಂತ್ರಿ ಆಗಿದ್ದಾಗ ಎಂಜಿನಿಯರ್ ಗಳನ್ನು ಕರೆತಂದೆ. ಆಗ ₹150 ಕೋಟಿ ಬಿಡುಗಡೆ ಮಾಡಿದೆ. ತೆಪ್ಪದಲ್ಲಿ ಹೋಗಿ ಅಣೆಕಟ್ಟೆಯನ್ನು ಉದ್ಘಾಟನೆ ಮಾಡಿದ್ದೆ. ಅದನ್ನೆಲ್ಲವನ್ನು ತಾಲೂಕಿನ ಜನರು, ಎಂಜಿನಿಯರುಗಳು ಪ್ರತ್ಯಕ್ಷವಾಗಿ ನೋಡಿದ್ದಾರೆ. ಆಗಲೇ ನಾನು ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿಸಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು..
ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಕರೆಸಿದ ಡಿ ಕೆ ಸುರೇಶ್ ಉಭಯ ನಾಯಕರ ಜೊತೆಗೆ ಮಾತುಕತೆ ನಡೆಸಿದರು
ರಾಜ್ಯದಲ್ಲಿ ಉಪಚುನಾವಣೆ ಭರಾಟೆ ಜೋರಾಗಿದೆ. ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಿದೆ.