7th Pay Commission Update: ನೀವೂ ಕೂಡ ಕೇಂದ್ರ ಸರ್ಕಾರಿ ನೌಕರರಾಗಿದ್ದು, 7ನೇ ವೇತನ ಆಯೋಗದ ಅಡಿಯಲ್ಲಿ ವೇತನ ಪಡೆಯುತ್ತಿದ್ದರೆ, ಈ ಸುದ್ದಿ ವಿಶೇಷ ನಿಮಗಾಗಿ. ಕೇಂದ್ರ ಸರ್ಕಾರಿ ನೌಕರರ ದಂಡ ಮತ್ತು ಶ್ಕ್ಷೆಯ ಕ್ರಮಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಇಲಾಖೆ ಸ್ಪಷ್ಟೀಕರಣ ನೀಡಿದೆ. ಬನ್ನಿ ಈ ಕುರಿತಾದ ಅಪ್ಡೇಟ್ ತಿಳಿದುಕೊಳ್ಳೋಣ,
7th Pay Commission: ಕೇಂದ್ರ ಸರ್ಕಾರಿ ನೌಕರರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಆಗಸ್ಟ್ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತಾದ ಹೊಸ ಅಪ್ಡೇಟ್ ತಿಳಿದುಕೊಳ್ಳೋಣ ಬನ್ನಿ.
7th Pay Commission Latest News - ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲಿಯೇ ಸಂತಸದ ಸುದ್ದಿಯೊಂದು ಸಿಗುವ ಸಾಧ್ಯತೆ ಇದೆ. ಹೌದು, ಕೇಂದ್ರ ಸರ್ಕಾರಿ ನೌಕರರಿಗೆ ಪುನಃ ಹಳೆ ಪಿಂಚಣಿ ಯೋಜನೆಯ ಲಾಭ ಸಿಗುವ ನಿರೀಕ್ಷೆ ಇದ್ದು, ಸರ್ಕಾರ ಇದಕ್ಕಾಗಿ ಯೋಜನೆ ರೂಪಿಸುತ್ತಿದೆ. ಹಾಗಾದರೆ ಬನ್ನಿ ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಏನು ಸಿದ್ಧತೆ ನಡೆಸುತ್ತಿದೆ ಎಂಬುದನ್ನು ತಿಳಿದುಕೊಳ್ಳೋಣ.
ಕೇಂದ್ರ ಸರ್ಕಾರ ಈಗ ನೌಕರರ ಬೇಡಿಕೆಯನ್ನು ಪರಿಗಣಿಸುತ್ತಿದೆ. ಇದಕ್ಕಾಗಿ (ಹಳೆಯ ಪಿಂಚಣಿ ಯೋಜನೆ) ಕೇಂದ್ರವು ಕಾನೂನು ಸಚಿವಾಲಯದ ಅಭಿಪ್ರಾಯವನ್ನೂ ಕೇಳಿದೆ. ಈಗ ಸಚಿವಾಲಯದ ಉತ್ತರಕ್ಕಾಗಿ ಕಾಯಲಾಗುತ್ತಿದೆ.
ದೀಪಾವಳಿ ಉಡುಗೊರೆಯಾಗಿ ತುಟ್ಟಿ ಭತ್ಯೆಯನ್ನು ಶೇ.3 ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದರೊಂದಿಗೆ 3 ತಿಂಗಳ ಬಾಕಿ ಕೂಡ ಬರುತ್ತದೆ. ಅಂದರೆ, ಈ ತಿಂಗಳು ನೌಕರರ ವೇತನದಲ್ಲಿ ಬಂಪರ್ ಹೆಚ್ಚಳವಾಗಲಿದೆ. ಈ ಘೋಷಣೆಯಿಂದ ಸಂಬಳ ಎಷ್ಟು ಹೆಚ್ಚಾಗುತ್ತದೆ ಗೊತ್ತಾ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.