Credit Card Tips: ನಮ್ಮ ಬಳಿ ನಗದು ಇಲ್ಲದಿದ್ದರೂ ಕ್ರೆಡಿಟ್ ಕಾರ್ಡ್ ಇದ್ದರೆ ತಕ್ಷಣದ ಅಗತ್ಯತೆಗಳನ್ನು ಪೂರೈಸಬಹುದು. ಕ್ರೆಡಿಟ್ ಕಾರ್ಡ್ಗಳ ಬಳಕೆಯಿಂದ ಹಲವು ಪ್ರಯೋಜನಗಳು ಕೂಡ ಲಭ್ಯವಿವೆ. ಆದರೆ, ನೀವು ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ಗಳನ್ನು ಹೊಂದಿದ್ದು ನಿಯಮಿತವಾಗಿ ಅವುಗಳನ್ನು ಬಳಸದಿದ್ದರೆ ಇದರಿಂದ ಏನಾಗುತ್ತೆ ಎಂದು ಎಂದಾದರೂ ಯೋಚಿಸಿದ್ದೀರಾ?
Credit Card: ಪ್ರಸ್ತುತ, ಕ್ರೆಡಿಟ್ ಕಾರ್ಡ್ಗಳ ಟ್ರೆಂಡ್ ಹೆಚ್ಚಾಗಿದೆ. ಆದಾಗ್ಯೂ, ಕೆಲವರು ಕ್ರೆಡಿಟ್ ಕಾರ್ಡ್ ಎಂದರೆ ಹೆದರುತ್ತಾರೆ. ಇದಕ್ಕೆ ಮುಖ್ಯ ಕಾರಣ, ಕ್ರೆಡಿಟ್ ಕಾರ್ಡ್ ಅನ್ನು ಸರಿಯಾಗಿ ನಿರ್ವಹಿಸದಿದ್ದರೆ ಸಾಲದ ಸುಳಿಯಲ್ಲಿ ಸಿಲುಕುವ ಸಾಧ್ಯತೆ ಇರುತ್ತದೆ.
Credit Card Balance Transfer: ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ವರ್ಗಾವಣೆ ಪದ್ದತಿ ಹೆಚ್ಚು ಚಾಲ್ತಿಯಲ್ಲಿದೆ. ವಾಸ್ತವವಾಗಿ, ಈ ಆಯ್ಕೆಯು ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಕ್ರೆಡಿಟ್ ಕಾರ್ಡ್ ಸಾಲದ ಬಲೆಯಿಂದ ರಕ್ಷಣೆ ಒದಗಿಸುತ್ತದೆ. ಆದರೂ, ನೀವು ನಿಮ್ಮ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ವರ್ಗಾವಣೆ ಮಾಡುವಾಗ ಕೆಲವು ವಿಚಾರಗಳ ಬಗ್ಗೆ ವಿಶೇಷ ಗಮನ ಹರಿಸುವುದು ಮುಖ್ಯವಾಗಿದೆ.
Credit Card: ನಮ್ಮಲ್ಲಿ ಕೆಲವರು ಕ್ರೆಡಿಟ್ ಕಾರ್ಡ್ಗಳನ್ನು ಅನಗತ್ಯ ವೆಚ್ಚ ಎಂದು ಪರಿಗಣಿಸುತ್ತಾರೆ. ಆದರೆ, ಕ್ರೆಡಿಟ್ ಕಾರ್ಡ್ ಅನ್ನು ಎಚ್ಚರಿಕೆಯಿಂದ ಬಳಸುವುದರಿಂದ ಇದು ತುಂಬಾ ಪ್ರಯೋಜನಕಾರಿ ಆಗಿದೆ.
Debit-Credit Cards: ಡೆಬಿಟ್-ಕ್ರೆಡಿಟ್ ಕಾರ್ಡ್ಗಳು ನಮ್ಮ ಜೀವನವನ್ನು ಇನ್ನೂ ಸುಲಭಗೊಳಿಸಿವೆ. ಆದರೆ, ಕೆಲವು ಸ್ಥಳಗಳಲ್ಲಿ ಈ ಡೆಬಿಟ್-ಕ್ರೆಡಿಟ್ ಕಾರ್ಡ್ಗಳನ್ನು ಬಳಸುವುದರಿಂದ ನೀವು ನಷ್ಟವನ್ನು ಅನುಭವಿಸಬೇಕಾಗಬಹುದು.
Credit Card: ಅಗತ್ಯವಿದ್ದಾಗ ಹಣಕಾಸಿನ ನೆರವು ಪಡೆಯಲು ನಿಸ್ಸಂದೇಹವಾಗಿ ಕ್ರೆಡಿಟ್ ಕಾರ್ಡ್ ಜನರಿಗೆ ತುಂಬಾ ಅನುಕೂಲಕರ ಎಂಬುದರಲ್ಲಿ ಸಂದೇಹವೇ ಇಲ್ಲ. ಆದರೆ, ಇದನ್ನು ಸರಿಯಾಗಿ ಬಳಸದಿದ್ದರೆ, ಇಲ್ಲವೇ, ಕ್ರೆಡಿಟ್ ಕಾರ್ಡ್ ಬಳಕೆಯ ಸಂದರ್ಭದಲ್ಲಿ ಕೊಂಚ ನಿರ್ಲಕ್ಷವೂ ಸಹ ನಿಮ್ಮನ್ನು ಸಾಲದ ಸುಳಿಯಲ್ಲಿ ಸಿಲುಕಿಸಬಹುದು.
Credit Card: ನಮ್ಮಲ್ಲಿ ಹಲವರು ಜನರು ಶಾಪಿಂಗ್ ಮಾಡಲು ಕ್ರೆಡಿಟ್ ಕಾರ್ಡ್ಗಳನ್ನು ಬಳಸುತ್ತಾರೆ. ಆದರೆ, ಸಮಯಕ್ಕೆ ಸರಿಯಾಗಿ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಸದಿದ್ದರೆ ಅದರ ಸಾಲದ ಹೊರೆ ಹೆಚ್ಚಾಗಬಹುದು. ಇದನ್ನು ತಪ್ಪಿಸಲು ಕೆಲವು ಮಾರ್ಗಗಳನ್ನು ಅನುಸರಿಸುವುದು ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
ಪ್ರಸ್ತುತ, ಜೀವನ ಶೈಲಿಯಲ್ಲಿ ಪ್ರತಿಯೊಬ್ಬರೂ ಕೂಡ ಕ್ರೆಡಿಟ್ ಕಾರ್ಡ್ ಹೊಂದಿರುತ್ತಾರೆ. ಅನಿವಾರ್ಯ ಪರಿಸ್ಥಿತಿಗಳಲ್ಲಿ ನಾವು ಬೇರೆಯವರಿಂದ ಸಾಲ ಪಡೆಯುವ ಬದಲಿಗೆ ಕ್ರೆಡಿಟ್ ಕಾರ್ಡ್ ಅನ್ನು ಬಳಲಿ ತಮ್ಮ ಆಕಸ್ಮಿಕ ಖರ್ಚು ವೆಚ್ಚಗಳನ್ನು ನಿಭಾಯಿಸಬಹುದು. ಆದರೆ, ಎಚ್ಚರ! ನೀವು ಗೊತ್ತೋ ಅಥವಾ ಗೊತ್ತಿಲ್ಲದೆಯೋ ಮಾಡುವ ತಪ್ಪಿನಿಂದಾಗಿ ನಿಮ್ಮ ಆರ್ಥಿಕ ಹೊರೆ ಹೆಚ್ಚಾಗಬಹುದು ಎಂದು ನಿಮಗೆ ತಿಳಿದಿದೆಯೇ?
ಇಂದಿನ ಯುಗದಲ್ಲಿ ಉಳಿತಾಯ ಅಷ್ಟು ಸುಲಭವಲ್ಲ. ಉಳಿತಾಯ ಮಾಡಬಹುದಾದರೂ ಇದಕ್ಕಾಗಿ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಇದರೊಂದಿಗೆ ಉಳಿತಾಯ ಮಾಡಲು ಸಾಧ್ಯವಾಗದವರು, ಉಳಿಸಲು ಕೆಲವು ಸಲಹೆಗಳನ್ನು ಸಹ ಅನುಸರಿಸಬಹುದು. ಉಳಿಸಲು ಕೆಲವು ಸಲಹೆಗಳ ಬಗ್ಗೆ ಮಾಹಿತಿ ಇಲ್ಲಿದೆ...
Credit Card Benefits : ಇಂದಿನ ಯುಗದಲ್ಲಿ ಜನ ಕ್ರೆಡಿಟ್ ಕಾರ್ಡ್ಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಕ್ರೆಡಿಟ್ ಕಾರ್ಡ್ ಬಳಸುವುದರಿಂದ ಜನರಿಗೆ ಸಾಕಷ್ಟು ಅನುಕೂಲಗಳಾಗುತ್ತಿವೆ. ಆದರೆ, ಕ್ರೆಡಿಟ್ ಕಾರ್ಡ್ ಬಳಕೆಯಿಂದ ಕೆಲ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಕ್ರೆಡಿಟ್ ಕಾರ್ಡ್ಗಳನ್ನು ಹೊರತುಪಡಿಸಿ ವಿವಿಧ ರೀತಿಯಲ್ಲಿ ಹಣ ಪಾವತಿಸುತ್ತಾರೆ. ಆದರೆ ಇದೆಲ್ಲದರ ನಡುವೆ ಕ್ರೆಡಿಟ್ ಕಾರ್ಡ್ ಮೂಲಕ ಶಾಪಿಂಗ್ ಮಾಡಿದರೆ ಹೆಚ್ಚು ಖರ್ಚಾಗುತ್ತದೆ ಎಂಬುದು ಕೆಲವರ ಸಾಮಾನ್ಯ ನಂಬಿಕೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.