ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕಾಗಿ ಏಕದಿನ ಕ್ರಿಕೆಟ್ನಲ್ಲಿ 100ಕ್ಕೂ ಹೆಚ್ಚು ವಿಕೆಟ್ಗಳನ್ನ ಪಡೆಯುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಲೀ ತಹುಹು ಅವರು ನಿವೃತ್ತಿ ಘೋಷಿಸಿದ್ದಾರೆ. ಅವರ ಏಕದಿನ ವೃತ್ತಿಜೀವನದ ಬಗ್ಗೆ ತಿಳಿಯಿರಿ.
Star Cricketers retirement: ಒಂದೇ ತಿಂಗಳಲ್ಲಿ 8 ಸ್ಟಾರ್ ಕ್ರಿಕೆಟಿಗರು ನಿವೃತ್ತಿ ಘೋಷಿಸಿದರು. ಇವರಲ್ಲಿ ರೋಹಿತ್, ವಿರಾಟ್, ಮ್ಯಾಕ್ಸ್‌ವೆಲ್‌ರಂತಹ ಸ್ಟಾರ್ ಆಟಗಾರರು ಸೇರಿದ್ದಾರೆ.
James Anderson : 41 ವರ್ಷದ ಆಂಡರ್ಸನ್ 2003ರಲ್ಲಿ ಲಾರ್ಡ್ಸ್’ನಲ್ಲಿ ಟೆಸ್ಟ್’ಗೆ ಪದಾರ್ಪಣೆ ಮಾಡಿದ್ದರು. 187 ಟೆಸ್ಟ್ ಪಂದ್ಯಗಳಲ್ಲಿ 700 ವಿಕೆಟ್ ಪಡೆದಿದ್ದಾರೆ. ಆಂಡರ್ಸನ್ 700 ಟೆಸ್ಟ್ ವಿಕೆಟ್’ಗಳ ಎವರೆಸ್ಟ್ ಅನ್ನು ತಲುಪಿದ ಮೊದಲ ವೇಗದ ಬೌಲರ್ ನೆನ್ನೆಯಷ್ಟೇ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಅಂತಿಮವಾಗಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.