Team India: ಶ್ರೀಲಂಕಾ ಪ್ರವಾಸದ ನಂತರ ಟೀಂ ಇಂಡಿಯಾ 42 ದಿನಗಳ ಕಾಲ ವಿಶ್ರಾಂತಿ ಪಡೆಯಲಿದೆ. ಸೆಪ್ಟೆಂಬರ್ 19 ರಂದು ಬಾಂಗ್ಲಾದೇಶ ವಿರುದ್ಧ ತವರು ನೆಲದಲ್ಲಿ ಪ್ರಾರಂಭವಾಗುವ ಟೆಸ್ಟ್ ಸರಣಿಯೊಂದಿಗೆ ಟೀಂ ಇಂಡಿಯಾ ಅಂತಾರಾಷ್ಟ್ರೀಯ ಕ್ರಿಕೆಟ್ ಅನ್ನು ಪುನರಾರಂಭಿಸಲಿದೆ.
Jasprit Bumrah: ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೆಪ್ಟೆಂಬರ್ 19 ರಿಂದ ಈ ಟೆಸ್ಟ್ ಶುರುವಾಗಲಿದ್ದು, ಭಾರತದ ಎಲ್ಲಾ ಪ್ರಮುಖ ಟೆಸ್ಟ್ ಆಟಗಾರರು ಈ ಸರಣಿಯಲ್ಲಿ ಆಡಬೇಕು ಎಂದು ಕೋಚ್ ಗೌತಮ್ ಗಂಭೀರ್ ಹೇಳಿದ್ದಾರೆ.
Sri Lanka Tour: ಭಾರತ ಕ್ರಿಕೆಟ್ ತಂಡ ಈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ, ಇದಕ್ಕೆ ಈಗಾಗಲೇ ವೇಳಾಪಟ್ಟಿ ಕೂಡ ಬಿಡುಗಡೆಯಾಗಿದ್ದು, ಹೊಸ ಕೋಚ್ ಆಗಿ ಗಂಭೀರ್ ಜವಬ್ದಾರಿ ವಹಿಸಿಕೊಳ್ಳಲಿದ್ದಾರೆ. ಪ್ರವಾಸಕ್ಕೂ ಮುನ್ನವೇ ಶ್ರೀಲಂಕಾ ಕ್ರಿಕೆಟ್ನಿಂದ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಷನ್ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇದೇ ಕಾರಣದಿಂದ ಭಾರತ ಪ್ರವಾಸಕ್ಕೂ ಮುನ್ನವೇ ಶ್ರೀಲಂಕಾದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
IND vs SL: ಈ ತಿಂಗಳ ಅಂತ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಆತಿಥೇಯ ಶ್ರೀಲಂಕಾ ತಂಡದ ವಿರುದ್ಧ ಟೀಂ ಇಂಡಿಯಾ 3 ODI ಮತ್ತು 3 T20 ಸರಣಿಗಳನ್ನು ಆಡಲಿದ್ದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಈಗಾಗಲೇ ಈ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
Team India 2023 schedule: ಭಾರತ ತಂಡ ಸದ್ಯ ಢಾಕಾದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದೆ. ಸರಣಿ ಮುಗಿಯುತ್ತಿದ್ದಂತೆ, ಮೊದಲ ಟೆಸ್ಟ್ ಡಿಸೆಂಬರ್ 14 ರಿಂದ ಚಟ್ಟೋಗ್ರಾಮ್ನಲ್ಲಿ ಆರಂಭವಾಗಲಿದೆ. ಇದಾದ ನಂತರ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಮೂರು ಸ್ವದೇಶಿ ODI ಮತ್ತು T20 ಪಂದ್ಯಗಳನ್ನು ಆಡಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.