ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಅನ್ನು ಇಳಿಸಿದ ಮೊದಲ ದೇಶ ಭಾರತ. ದೇಶದ ಕೋಟಿಗಟ್ಟಲೆ ಜನರು ಇದರ ನೇರ ಪ್ರಸಾರವನ್ನು ಟಿವಿ ಚಾನೆಲ್’ಗಳು, ಯೂಟ್ಯೂಬ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೀಕ್ಷಿಸಿದ್ದಾರೆ. ಎಂಎಸ್ ಧೋನಿ ಮಗಳು ಝಿವಾ ಕೂಡ ಈ ಕ್ಷಣವನ್ನು ಸಖತ್ ಎಂಜಾಯ್ ಮಾಡಿದ್ದು ಅದರ ವಿಡಿಯೋ ಈಗ ವೈರಲ್ ಆಗುತ್ತಿದೆ. ಸಾಕ್ಷಿ ತನ್ನ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಜೀವಾ ಟಿವಿ ಮುಂದೆ ನಿಂತು ಚಂದ್ರಯಾನ-3 ಲ್ಯಾಂಡಿಂಗ್ ಯಶಸ್ಸನ್ನು ಸಂಭ್ರಮಿಸುತ್ತಿರುವುದನ್ನು ಕಾಣಬಹುದು.
IND vs NZ Viral Post: ಇನ್ನು ಇವೆಲ್ಲದರ ಮಧ್ಯೆ, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದು ವೈರಲ್ ಆಗಿದ್ದು, ಟೀಂ ಇಂಡಿಯಾ ಸೇಡು ತೀರಿಸಿಕೊಂಡಿದೆ ಎಂದು ಹೇಳಲಾಗಿದೆ. ಈ ಪೋಸ್ಟ್ ನಲ್ಲಿ 2019ರಲ್ಲಿ ನಡೆದ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಿತ್ತು.
IND vs BAN 2nd ODI: ಈಗಾಗಲೇ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 0-1 ಅಂತರದಲ್ಲಿ ಹಿಂದುಳಿದಿದೆ. ಒಂದು ವೇಳೆ ಎರಡನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಸೋತರೆ ಸತತ ಎರಡನೇ ಏಕದಿನ ಸರಣಿಯಲ್ಲಿ ಸೋಲನುಭವಿಸಲಿದೆ. ಜೊತೆಗೆ ಸರಣಿ ಗೆಲ್ಲುವ ಕನಸು ಕಮರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.