Enlgand vs West indies: ಗ್ರೇನಾಡ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುಧ್ದದ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ರೋಚಕ ಜಯಗಳಿಸಿದೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಇಂಗ್ಲೆಂಡ್ ತಂಡವು ಸರಣಿ ಗೆಲ್ಲುವ ಕನಸು ಉಳಿಸಿಕೊಂಡಿದ್ದೆ.
Kuldeep Yadav :ಕುಲದೀಪ್ ಯಾದವ್ ಕೂಡಾ ತಮ್ಮ ಹೆಸರಿನಲ್ಲಿ ಹಲವು ದೊಡ್ಡ ದಾಖಲೆಗಳನ್ನು ಸೇರಿಕೊಳ್ಳುವಲ್ಲಿ ಯಶಸ್ವಿಯಾಗಿದರು. ಅಂದ ಹಾಗೆ ನಿನ್ನೆ ಕುಲದೀಪ್ ಯಾದವ್ ಜನ್ಮ ದಿನ ಕೂಡಾ ಆಗಿತ್ತು ಎನ್ನುವುದು ವಿಶೇಷ.
Virat Kohli: ಈ ವರ್ಷಾಂತ್ಯದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಲು ಸಿದ್ದರಾಗಿದ್ದಾರೆ. ಇದಕ್ಕಾಗಿ ವಿರಾಟ್ ಕೊಹ್ಲಿಗೆ ಬೇಕಾಗಿರುವುದು ಕೇವಲ 66 ರನ್.
India tour of South Africa:ಡಿಸೆಂಬರ್ 10 ರಿಂದ ಡಿಸೆಂಬರ್ 14 ರವರೆಗೆ ಟಿ20 ಸರಣಿ, ಡಿಸೆಂಬರ್ 17 ರಿಂದ ಡಿಸೆಂಬರ್ 21 ರವರೆಗೆ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಮತ್ತು ಡಿಸೆಂಬರ್ 26 ರಿಂದ ಜನವರಿ 7 ರವರೆಗೆ ಟೆಸ್ಟ್ ಸರಣಿಗಳು ನಡೆಯಲಿವೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 3 ಆಟಗಾರರು ತಂಡದಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ.
Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ 26 ವರ್ಷದ ಯುವ ಆಟಗಾರನೊಬ್ಬ ಇತಿಹಾಸ ನಿರ್ಮಿಸಿದ್ದಾರೆ. ವಿಶೇಷವೆಂದರೆ ಭಾರತೀಯ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಮೊದಲ ವೇಗದ ಬೌಲರ್ ಈತ.
Special Wish for Team India: ಹಳ್ಳಿಗಳಿಂದ ದಿಲ್ಲಿ ತನಕ ಕ್ರಿಕೆಟ್ ಜ್ವರ ಇಂದು ವ್ಯಾಪಿಸಿದ್ದು ದೇಶಾದ್ಯಂತ ಪೂಜೆ, ಹಾರೈಕೆ ಮೂಲಕ ಭಾರತ ಗೆಲ್ಲಲಿ ಎಂದು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯವು ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಚಾಂಪಿಯನ್ ತಂಡಕ್ಕೆ 33 ಕೋಟಿ ರೂ. ಬಹುಮಾನ ಸಿಕ್ಕರೆ, ರನ್ನರ್ಸ್ ಅಪ್ ತಂಡಕ್ಕೆ 18 ಕೋಟಿ ರೂ. ದೊರೆಯಲಿದೆ.
ICC World Cup 2023: ‘ಸರ್ ನೀವು ಭಾನುವಾರ ನಡೆಯಲಿರುವ ಭಾರತದ ಫೈನಲ್ ಪಂದ್ಯವನ್ನು ನೋಡಬೇಡಿ’ ಅಂತಾ ಒಬ್ಬರು ಟ್ವೀಟ್ ಮಾಡಿದ್ದರೆ, ‘ನಮಗಾಗಿ ಇದೊಂದು ತ್ಯಾಗ ಮಾಡಿ, ದಯವಿಟ್ಟು ಫೈನಲ್ ಪಂದ್ಯವನ್ನು ನೋಡಬೇಡಿ’ ಅಂತಾ ಮತ್ತೊಬ್ಬರು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.
Afghanistan Cricketer Rahmanullah Gurbaz: ಅಫ್ಘಾನಿಸ್ತಾನದ ಆಟಗಾರ ಗುರ್ಬಾಜ್ ಮುಂಜಾನೆ 3:00 ರ ಸುಮಾರಿಗೆ ರಸ್ತೆ ಬದಿಯಲ್ಲಿ ಮಲಗಿದ್ದ ಜನರ ಬಳಿಗೆ ಹೋಗಿ 500-500 ರೂ. ನೋಟುಗಳನ್ನು ಹಂಚಿದ್ದಾರೆ. ಈ ದೃಶ್ಯ ಇದೀಗ ವೈರಲ್ ಆಗುತ್ತಿದೆ.
IND vs NED, Team India: ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 54 ಎಸೆತಗಳಲ್ಲಿ 61 ರನ್, ಶುಭ್ಮನ್ ಗಿಲ್ 32 ಎಸೆತಗಳಲ್ಲಿ 51 ರನ್, ವಿರಾಟ್ ಕೊಹ್ಲಿ 56 ಎಸೆತಗಳಲ್ಲಿ 51 ರನ್, ಶ್ರೇಯಸ್ ಅಯ್ಯರ್ 128 ರನ್, ಕೆ ಎಲ್ ರಾಹುಲ್ 102 ರನ್ ಮತ್ತು ಸೂರ್ಯಕುಮಾರ್ ಯಾದವ್ ಅಜೇಯ 2 ರನ್ ಗಳಿಸಿದ್ದಾರೆ.
ICC World Cup 2023: ರೋಹಿತ್ ಶರ್ಮಾ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಹೊಸದೊಂದು ವಿಶ್ವ ದಾಖಲೆ ನಿರ್ಮಿಸುವ ಮೂಲಕ ಅವರು ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿಯೇ ಶ್ರೇಷ್ಠ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.
Glenn Maxwell Records in ODI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಿದರು.
ICC World Cup 2023: ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 25 ವರ್ಷಕ್ಕೂ ಮುನ್ನ ಅತಿಹೆಚ್ಚು ಶತಕ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ರಚಿನ್ ರವೀಂದ್ರ ಅವರು ಮುರಿದು ವಿಶೇಷ ದಾಖಲೆ ನಿರ್ಮಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.