ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಕ್ರಿಕೆಟ್‌ನಲ್ಲಿ ಹಲವು ಸ್ಪೂರ್ತಿದಾಯಕ ಕಥೆಗಳಿವೆ. ಅದರಲ್ಲಿ ಸಿರಾಜ್ರದ್ದು ಭಿನ್ನ-ವಿಭಿನ್ನ. ಹೈದರಾಬಾದ್‌ನ ಹಳೆಯ ನಗರದಲ್ಲಿ ಸಾಧಾರಣ ಕುಟುಂಬದಲ್ಲಿ ಜನಿಸಿದರು. ತಂದೆ ಮೊಹಮ್ಮದ್ ಗೌಸ್ ಆಟೋ-ರಿಕ್ಷಾ ಚಾಲಕ ಮತ್ತು ತಾಯಿ ಶಬಾನಾ ಬೇಗಂ ಗೃಹಿಣಿ. ಆತನ ತಂದೆ ಕುಟುಂಬ ಪೋಷಿಸಲು ದಣಿವರಿಯದೆ ಕೆಲಸ ಮಾಡುತ್ತಿದ್ದರು. ಮತ್ತೊಂದೆಡೆ ಸಿರಾಜ್ಗೆ ಕ್ರಿಕೆಟ್ ಮೇಲೆ ಹುಚ್ಚು. ಇಂದು ಭಾರತ ಬೌಲಿಂಗ್ ಅಸ್ತ್ರವಾಗಿರುವ ಮಿಯಾ ಸಿರಾಜ್, ಒಂದು ಕಾಲದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡಿ ಬೆಳೆದವನು.
Yuvaraj Singh Dating: ‘ಕ್ಲಬ್ ಪ್ರೈರೀ ಫೈರ್ ಪಾಡ್‌ಕಾಸ್ಟ್’ನಲ್ಲಿ ಮಾತನಾಡಿರುವ ಯುವರಾಜ್ ಸಿಂಗ್, ‘ತಾವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಇದ್ದಾಗ, ಆ ನಟಿ ಆಡಿಲೇಡ್ ನಲ್ಲಿ ಶೂಟಿಂಗ್ ಗೆ ಅಂತಾ ಬಂದಿದ್ದಳು. ಆಗ ನಾವಿಬ್ಬರು ಡೇಟಿಂಗ್ ಮಾಡುತ್ತಾ ಸಿಕ್ಕಿಬಿದ್ದು ಮುಜುಗರ ಅನುಭವಿಸಿದ್ದೆವು ಎಂದು ಹೇಳಿದ್ದಾರೆ.
Team India Star Cricketer: ಶಿಖರ್ ಧವನ್ ಕಳೆದ ವರ್ಷ ಅಕ್ಟೋಬರ್ ನಲ್ಲಿ ತಮ್ಮ ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದರು. ಆದರೆ ಇದೀಗ ಧವನ್ ಹೊಸ ಹುಡುಗಿಯೊಂದಿಗೆ ಕಾಣಿಸಿಕೊಂಡಿದ್ದಾರೆ.. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Madhuri Dixit Ajay Jadeja Love Story: ಭಾರತ ಕ್ರಿಕೆಟ್ ತಂಡದ ಸ್ಫುರದ್ರೂಪಿ ಆಟಗಾರ ಎಂದೇ ಖ್ಯಾತರಾಗಿರುವ ಅಜಯ್ ಜಡೇಜಾ ಬಾಲಿವುಡ್ ನ ಧಕ್-ಧಕ್ ಹುಡುಗಿ ಮಾಧುರಿ ದೀಕ್ಷಿತ್ ಜೊತೆಗಿನ ಸಂಬಂಧದ ಬಗ್ಗೆ ಸಾಕಷ್ಟು ಚರ್ಚೆಯಲ್ಲಿದ್ದರು.
Virender Sehwags favourite actress: ಖ್ಯಾತ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಾಮಾನ್ಯವಾಗಿ ಕ್ರಿಕೆಟರ್ಸ್‌ಗೆ ಬಾಲಿವುಡ್ ನಟಿಯರು ಎಂದರೆ ಹುಟಚಟ್ಚು ಪ್ರೀತಿ, ಇದೇ ರೀತಿ ಈ ಖ್ಯಾತ ನಟನಿಗೂ ಬಾಲಿವುಡ್‌ನ ಈ ನಟಿ ಎಂದರೆ ತುಂಬಾ ಪ್ರೀತಿ..! ಅಷ್ಟಕ್ಕೂ ಕ್ರಿಕೆಟ್ ಲೆಜೆಂಡ್‌ನ ಮನಸ್ಸು ಕದ್ದ ಆ ನಟಿ ಯಾರು..?
Virat kohli Shocking Comment on Anushka Sharma: ಬಾಲಿವುಡ್ ನಟಿ ಮತ್ತು ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಇದೀಗ ಸುದ್ದಿಯಲ್ಲಿರುವ ಒಂದು ಹೆಸರು. ನಟಿ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅನುಷ್ಕಾ ಶರ್ಮಾ ವಿಶೇಷ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅನುಷ್ಕಾ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ವಿಶೇಷ ಸಮಯವನ್ನು ಕಳೆಯುತ್ತಿದ್ದಾರೆ.
Shubman gill Dating With Actress: ಗುಜರಾತ್ ಟೈಟಾನ್ಸ್ ಕ್ಯಾಪ್ಟನ್ ಶುಭಮನ್ ಗಿಲ್ ಸಾರಾ ತೆಂಡೂಲ್ಕರ್ ಜೊತೆ ಡೇಟಿಂಗ್ ನಡೆಸುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಬಂದಿರುವ ವರದಿಯ ಪ್ರಕಾರ ಸ್ಟಾರ್ ಆಟಗಾರ ಖ್ಯಾತ ಹಾಲಿವುಡ್ ಸ್ಟಾರ್ ಜೊತೆ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ..
Anil Kumble Son: ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಅವರಂತೆ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಕೂಡ ತಮ್ಮ ಮಗ ಕ್ರಿಕೆಟಿಗನಾಗಬೇಕೆಂದು ಬಯಸಿದ್ದರು. ಇದಕ್ಕಾಗಿ ಅವರು ತಮ್ಮ ಮಯಾಸ್ ಕುಂಬ್ಳೆ ಅವರನ್ನು ಕ್ರಿಕೆಟ್ ಅಕಾಡೆಮಿಗೆ ಕಳುಹಿಸಿದರು, ಆದರೆ ಅವರ ಮಗನಿಗೆ ಬೇರೆ ಯಾವುದೋ ಕ್ಷೇತ್ರದಲ್ಲಿ ಆಸಕ್ತಿ ಇತ್ತು.. ಹಾಗಾದ್ರೆ ಅವರ ಪುತ್ರ ಯಾರು? ಏನು ಮಾಡುತ್ತಿದ್ದಾರೆ ಎನ್ನುವುದನ್ನು ಇಲ್ಲಿ ತಿಳಿಯೋಣ..
Hardik pandya jasmin walia: ಭಾರತದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ಸರ್ಬಿಯಾದ ನಟಿ ನತಾಶಾ ಸ್ಟಾಂಕೋವಿಕ್ ಜುಲೈ 18 ರಂದು ತಮ್ಮ ವಿವಾಹದಿಂದ ಬೇರ್ಪಡುವುದಾಗಿ ಘೋಷಿಸಿದರು. ಈ ವರ್ಷದ ಆರಂಭದಲ್ಲಿ ನತಾಶಾ ಸ್ಟಾಂಕೋವಿಕ್ ತನ್ನ ಇನ್‌ಸ್ಟಾಗ್ರಾಮ್ ಪುಟದಿಂದ ಹಾರ್ದಿಕ್ ಪಾಂಡ್ಯ ಹೆಸರನ್ನು ತೆಗೆದುಹಾಕಿದ್ದರು. ಐಪಿಎಲ್ ಸರಣಿಯ ವೇಳೆಯೂ ಪಾಂಡ್ಯ ಅವರನ್ನು ಬೆಂಬಲಿಸಲು ನತಾಶ ಖುದ್ದು ಹಾಜರಾಗಿರಲಿಲ್ಲ.
Jasprit Bumrah : ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
Shubman Gill Dating: ಟೀಂ ಇಂಡಿಯಾದ ಯುವ ಆಟಗಾರ, ಗುಜರಾತ್ ಟೈಟನ್ಸ್ ಕ್ಯಾಪ್ಟನ್ ಶುಭ್‌ಮನ್ ಗಿಲ್ ಇದೀಗ ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದು.. ಸ್ಟಾರ್ ಆಟಗಾರ ಸ್ಪ್ಯಾನಿಷ್ ಮೂಲದವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ..
Shubman gill Dating With Hollywood Actress: ಗುಜರಾತ್ ಟೈಟಾನ್ಸ್ ಕ್ಯಾಪ್ಟನ್ ಶುಭಮನ್ ಗಿಲ್ ಸಾರಾ ತೆಂಡೂಲ್ಕರ್ ಜೊತೆ ಡೇಟಿಂಗ್ ನಡೆಸುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಬಂದಿರುವ ವರದಿಯ ಪ್ರಕಾರ ಸ್ಟಾರ್ ಆಟಗಾರ ಖ್ಯಾತ ಹಾಲಿವುಡ್ ಸ್ಟಾರ್ ಜೊತೆ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ..
Rishabh Pant: ಖ್ಯಾತ ಕ್ರಿಕೆಟರ್ ರಿಷಬ್ ಪಂತ್ ಹೆಸರು ಈ ಹಿಂದೆ ಊರ್ವಶಿ ರೌಟೇಲಾ ಅವರೊಂದಿಗೆ ತಳಕು ಹಾಕಿಕೊಂಡಿತ್ತು.. ಆದರೆ ಪಂತ್ ಬೇರೋಬ್ಬ ಹಾಟ್ ಸುಂದರಿಗೆ ಮನಸೋತಿದ್ದಾರೆ.. ಹಾಗಾದ್ರೆ ರಿಷಬ್ ಪಂತ್ ಗರ್ಲ್ ಫ್ರೆಂಡ್ ಯಾರು?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.