Case against nagarjuna: ನಟ ನಾಗಾರ್ಜುನ ಅವರ ಕುಟುಂಬ ಸದ್ಯ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ, ಹೀಗಿರುವಾಗಲೇ ನಟ ಹಾಗೂ ನಾಯಕ ನಾಗಾರ್ಜುನ ಅವರ ಮೇಲೆ ಕೇಸ್ ದಾಖಲಾಗಿದ್ದು, ವಿಚಾರ ಕೇಳಿ ಇಡೀ ಫಿಲಿಂ ಇಂಡಸ್ಟ್ರಿ ಬೆಚ್ಚಿಬಿದ್ದಿದೆ.
Renukaswami murder case : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಈಗಾಗಲೇ ತನಿಖೆ ನಡೆದಿದ್ದು, ಹೊಸ ಹೊಸ ಸುಳಿವುಗಳು ವಿಚಾರಗಳು ಹೊರ ಬರುತ್ತಲೇ ಇವೆ. ಈ ನಡುವೆ ಸ್ಥಳಗಳ ಮಹಾಜಾರನ್ನು ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಅಪಘಾತಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು ಇದೀಗ ಅವರು ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
Former CM Yeddyurappa : ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಡಿ ತನಿಖೆ ನಡೆಯುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ,ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು.ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
ಪಿಓಪಿ ಮತ್ತು ರಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಕೆರೆ, ಕಟ್ಟೆ, ನದಿ, ತೊರೆ, ಬಾವಿಗಳಲ್ಲಿ ವಿಸರ್ಜನೆ ಮಾಡಿದರೆ, ನೀರಿನಲ್ಲಿ ಸೀಸ, ನಿಕ್ಕಲ್, ಕ್ರೋಮಿಯಂನಂತಹ ಭಾರ ಲೋಹಗಳು ಕರಗುತ್ತವೆ. ಜೊತೆಗೆ ಪಿಓಪಿ ಕರಗದೆ ಹಾಗೆಯೇ ಉಳಿದು ಜಲಚರಗಳ ಸಾವಿಗೆ ಕಾರಣವಾಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಇಂದು ನಾನಿರುತ್ತೇನೆ, ನಾಳೆ ಬೇರೆಯವರು ಬರುತ್ತಾರೆ. ಆದರೆ, ನಾವು ಇಂದು ಯಾವ ವ್ಯವಸ್ಥೆಯನ್ನು ತರುತ್ತೇವೆಯೋ ಅದು ಮುಂದೆಯೂ ಮುಂದುವರಿದು ಸಹಕಾರ ತತ್ವಗಳನ್ನು ಶಾಶ್ವತವಾಗಿ ಉಳಿಸಿಕೊಂಡು ಹೋಗುವಂತಿರಬೇಕು- ಸಚಿವ ಎಸ್. ಟಿ. ಸೋಮಶೇಖರ್
ಕ್ರಿಮಿನಲ್ ಕೇಸ್ ನ ಆರೋಪ ಎದುರಿಸುತ್ತಿರುವ ಸಂಸದರು ಮತ್ತು ಶಾಸಕರು ಆರೋಪ ಸಾಬಿತಾಗುವ ಮುಂಚೆಯೇ ಅನರ್ಹಗೊಳಿಸಬೇಕೇ ಅಥವಾ ಬೇಡವೇ ಎನ್ನುವುದರ ಕುರಿತ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್ ಮಂಗಳವಾರದಂದು ನೀಡಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.