"ನಮ್ಮ ಅವಳಿ ಮಕ್ಕಳಲ್ಲಿ ಗಂಡು ಮಗು ತೀರಿಕೊಂಡಿದೆ ಎಂದು ಹೇಳಲು ತುಂಬಾ ದುಃಖವಾಗಿದೆ. ಯಾವುದೇ ಪೋಷಕರು ಅನುಭವಿಸಬಹುದಾದ ದೊಡ್ಡ ನೋವು ಇದು'' ಎಂದು ಪೋಸ್ಟ್ ಹಾಕಿರುವ ರೊನಾಲ್ಡೋ ನೋವನ್ನು ತೋಡಿಕೊಂಡಿದ್ದಾರೆ.
Manchester United Vs Arsenal - ಕ್ರಿಸ್ಟಿಯಾನೊ ರೊನಾಲ್ಡೊ (Cristiano Ronaldo) ಇಂಗ್ಲಿಷ್ ಪ್ರೀಮಿಯರ್ ಲೀಗ್ ಫುಟ್ಬಾಲ್ ಪಂದ್ಯಾವಳಿಯಲ್ಲಿ (English Premier League) ಮ್ಯಾಂಚೆಸ್ಟರ್ ಯುನೈಟೆಡ್ (Manchester United) ಅನ್ನು ಗೆಲ್ಲಿಸುವುದು ಮಾತ್ರವಲ್ಲದೆ ಒಂದು ದೊಡ್ಡ ದಾಖಲೆಯನ್ನೇ ತಮ್ಮ ಹೆಸರಿಗೆ ಬರೆದಿದ್ದಾರೆ.
Lionel Messi wins Ballon d'Or Award: ಮೆಸ್ಸಿ ನಂಬರ್ ಒನ್ ಸ್ಥಾನದಲ್ಲಿರುವಾಗಲೇ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ, ಕ್ರಿಸ್ಟಿಯಾನೋ ರೊನಾಲ್ಡೊ (Cristiano Ronaldo) ಈ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿ ಉಳಿದಿದ್ದಾರೆ.
ಅಮೆರಿಕಾದ ಒಂದು ಸ್ಪೋರ್ಟ್ಸ್ ವೆಬ್ ಸೈಟ್ ಪ್ರಕಾರ ಕ್ರಿಸ್ಟಿಯಾನೋ ರೋನಾಲ್ಡೋ ಒಂದು ಟ್ವೀಟ್ ನಿಂದ ಅತಿ ಹೆಚ್ಚು ಗಳಿಕೆ ಮಾಡುವ ಆಟಗಾರರಾಗಿದ್ದಾರೆ. ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.