ಕೆಲ ಪ್ರದೇಶಗಳಲ್ಲಿ ಒಂದೇ ತೆರನಾದ ಬೆಳೆ ಬೆಳೆಯುವಂತೆ ಹಾಗೂ ವಿಮೆ ಮಾಡಿಸುವಂತೆ ಕೆಲ ವ್ಯಕ್ತಿಗಳು ವಿಮಾ ಕಂಪನಿಗಳ ಜೊತೆಗೂಡಿ ಏಜೆಂಟರಂತೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ರೈತರು ಸಚಿವರ ಗಮನಕ್ಕೆ ತಂದರು. ಇಂಥವರ ಬಗ್ಗೆ ತೀವ್ರ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಛಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.
Pradhan Mantri Fasal Bima Yojana : ಸರ್ಕಾರದಿಂದ ರೈತರಿಗೆ ಹಲವು ಸವಲತ್ತುಗಳನ್ನು ಒದಗಿಸಲಾಗಿದೆ. ಈ ಪ್ರಯೋಜನಗಳಲ್ಲಿ ಹಣಕಾಸಿನ ಸಹಾಯವೂ ಸೇರಿದೆ. ಈ ಅನುಕ್ರಮದಲ್ಲಿ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.