Fuel Price On December 28: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ನ ದರವನ್ನು ಪರಿಶೀಲಿಸಿ.
Fuel Price: ಭಾರತದಲ್ಲಿ ಡಿಸೆಂಬರ್ 25 ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾಗಿದೆ. ಹಾಗಾದ್ರೆ ನಿಮ್ಮ ನಗರದ ಇಂಧನದ ಬೆಲೆಯನ್ನು ಪರಿಶೀಲಿಸಲು ಮಾಡಬೇಕಾದರೇ, ಇಲ್ಲಿದೆ ಸಂಪೂರ್ಣ ವಿವರ.
Fuel Price: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ನ ದರವನ್ನು ಪರಿಶೀಲಿಸಿ.
Fuel Price: ದೇಶದ ಬೇರೆ ಬೇರೆ ನಗರಗಳ ಇಂಧನ ಬೆಲೆಯನ್ನು ಪರಿಷ್ಕರಿಸಲಾಗುತ್ತಿದ್ದು, ಇಂದು ಬೆಳಗ್ಗೆ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ನಿಮ್ಮ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ನ ದರವನ್ನು ಪರಿಶೀಲಿಸಿ.
ಕಂಪನಿಗಳ ತ್ರೈಮಾಸಿಕ ಫಲಿತಾಂಶಗಳು, ಜಾಗತಿಕ ಪ್ರವೃತ್ತಿ ಮತ್ತು ಕಚ್ಚಾ ತೈಲ ಬೆಲೆಗಳಲ್ಲಿನ ಏರಿಳಿತಗಳಿಂದ ಈ ವಾರದ ಸ್ಥಳೀಯ ಷೇರು ಮಾರುಕಟ್ಟೆಗಳ ದಿಕ್ಕನ್ನು ನಿರ್ಧರಿಸಲಾಗುತ್ತದೆ. ಈ ಅಭಿಪ್ರಾಯವನ್ನು ವಿಶ್ಲೇಷಕರು ವ್ಯಕ್ತಪಡಿಸಿದ್ದಾರೆ. ಹೂಡಿಕೆದಾರರು ಪಶ್ಚಿಮ ಏಷ್ಯಾದ ಚಟುವಟಿಕೆಗಳು ಮತ್ತು ಹಮಾಸ್-ಇಸ್ರೇಲ್ ಸಂಘರ್ಷದ ನಡುವೆ ವಿದೇಶಿ ಹೂಡಿಕೆದಾರರ ವರ್ತನೆಯ ಮೇಲೆಯೂ ಗಮನ ಹರಿಸುತ್ತಾರೆ ಎಂದು ವಿಶ್ಲೇಷಕರು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವ ಭಾರತ, ಅದನ್ನು ಸಂಸ್ಕರಿಸಿ, ಇಂಧನವನ್ನಾಗಿಸಿ, ಐರೋಪ್ಯ ಒಕ್ಕೂಟಕ್ಕೆ ಪೂರೈಸುತ್ತಿದೆ. ಈ ಮೂಲಕ ಪಾಶ್ಚಾತ್ಯ ರಾಷ್ಟ್ರಗಳು ತಮ್ಮ ಇತ್ತೀಚಿನ ನೀತಿಯಂತೆ ಈ ಇಂಧನದ ಮೂಲ ರಾಷ್ಟ್ರವಾದ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳದಂತೆಯೂ ಆಗುತ್ತಿದೆ.
Petrol-Diesel Price : ಪೆಟ್ರೋಲ್-ಡೀಸೆಲ್ ಬೆಲೆಗಳ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಶೀಘ್ರದಲ್ಲೇ ಪೆಟ್ರೋಲ್ ಅಗ್ಗವಾಗಬಹುದೇ...? ಹೊಸ ವರ್ಷದಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ದೊಡ್ಡ ಪ್ಲಾನ್ ಒಂದನ್ನ ರೂಪಿಸಿದೆ. ಕಳೆದ ಹಲವು ತಿಂಗಳುಗಳಿಂದ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ, ಆದರೆ ಹೊಸ ವರ್ಷದಲ್ಲಿ ಬೆಲೆಗಳಲ್ಲಿ ಭಾರಿ ಏರಿಕೆ ಕಂಡು ಬಂದಿದೆ.
Petrol, Diesel Price: ನಾಳೆಯಿಂದ(ನ.1) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆಯಾಗಲಿದೆ. ಹೊಸ ಬೆಲೆಗಳು ಮಂಗಳವಾರ ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿದೆ.
Fuel Prices: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಸತತ ಎರಡು ದಿನಗಳಿಂದ 80 ಪೈಸೆ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಶುಕ್ರವಾರ ಮತ್ತೆ 80 ಪೈಸೆ ಏರಿಕೆಯಾಗಿದೆ. ಈ ಹೊಸ ಬೆಲೆಗಳು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿವೆ.
ಸತತ ಎರಡನೇ ದಿನವೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕಂಡಿದೆ. ಮಂಗಳವಾರ ಡೀಸೆಲ್ 0.79 ಪೈಸೆ, ಪೆಟ್ರೋಲ್ 0.84 ಪೈಸೆ ಹೆಚ್ಚಳ ಆಗಿದ್ರೆ, ಬುಧವಾರ ಮತ್ತೆ ಪೆಟ್ರೋಲ್ ಬೆಲೆ 84 ಪೈಸೆ, ಡೀಸೆಲ್ ಬೆಲೆ 79 ಪೈಸೆ ಮತ್ತೆ ಏರಿಕೆಯಾಗಿದೆ. ಒಟ್ಟಿನಲ್ಲಿ ಎರಡು ದಿನದಲ್ಲಿ ಪೆಟ್ರೋಲ್ ಬೆಲೆ 1.68, ಡೀಸೆಲ್ ಬೆಲೆ 1.58 ಕ್ಕೆ ಏರಿಕೆಯಾದಂತಾಗಿದೆ.
Petrol, Diesel Latest Price: ಮಂಗಳವಾರ ಡೀಸೆಲ್ 0.79 ಪೈಸೆ, ಪೆಟ್ರೋಲ್ 0.84 ಪೈಸೆ ಹೆಚ್ಚಳ ಆಗಿದ್ರೆ, ಬುಧವಾರ ಮತ್ತೆ ಪೆಟ್ರೋಲ್ ಬೆಲೆ 84 ಪೈಸೆ, ಡೀಸೆಲ್ ಬೆಲೆ 79 ಪೈಸೆ ಮತ್ತೆ ಏರಿಕೆಯಾಗಿದೆ.
ಅನೇಕ ಪಾಶ್ಚಿಮಾತ್ಯ ದೇಶಗಳು ರಷ್ಯಾದಿಂದ ಕಚ್ಚಾ ತೈಲವನ್ನು ರಫ್ತು ಮಾಡದಂತೆ ಭಾರತ ಸೇರಿದಂತೆ ಇತರ ದೇಶಗಳಿಗೆ ಒತ್ತಡ ಹೇರಲು ಪ್ರಯತ್ನಿಸುತ್ತಿವೆ. ಇದು ಉಕ್ರೇನ್ನೊಂದಿಗಿನ ಯುದ್ಧಕ್ಕೆ ರಷ್ಯಾ ಹಣವನ್ನು ನೀಡುತ್ತದೆ ಎಂಬುವುದು ಆ ದೇಶಗಳ ನಂಬಿಕೆಯಾಗಿದೆ.
ರಷ್ಯಾ ಜೊತೆಗಿನ ಉತ್ತಮ ಸಂಬಂಧದಿಂದಾಗಿ ಯುದ್ಧಕ್ಕೆ (Russia-Ukraine War) ಯುಎನ್ನಲ್ಲಿ ರಷ್ಯಾ ವಿರುದ್ಧ ಮತದಾನದಲ್ಲಿ ಭಾರತ ಭಾಗವಹಿಸಲಿಲ್ಲ. ಅದರ ನಂತರ ಭಾರತವು ರಷ್ಯಾದಿಂದ ಅಗ್ಗದ ತೈಲದ ಪ್ರಸ್ತಾಪವನ್ನು ಪಡೆದುಕೊಂಡಿದೆ.
Crude Oil Price Today: ಕಚ್ಚಾ ತೈಲೋತ್ಪಾದನೆಯಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೆಚ್ಚಾಗುತ್ತಿರುವ ಕರೋನವೈರಸ್ನ ಡೆಲ್ಟಾ ರೂಪಾಂತರಿಯ ಅಪಾಯ ಹಾಗೂ ಬೇಡಿಕೆಯ ಕೊರತೆಯ ಕಾರಣ ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಇಳಿಕೆ ಕಂಡುಬರುತ್ತಿತ್ತು.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂದು ಹೊಸ ದಾಖಲೆಯನ್ನು ನಿರ್ಮಿಸಿವೆ. 3 ದಿನಗಳ ಪರಿಹಾರದ ನಂತರ ಇಂದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೆ ಹೆಚ್ಚಾಗಿದೆ. ದೆಹಲಿಯಲ್ಲಿ, ಪೆಟ್ರೋಲ್ 26 ಪೈಸೆ ಮತ್ತು ಡೀಸೆಲ್ 15 ಪೈಸೆ ಹೆಚ್ಚಾಗಿದೆ. ದರ ಹೆಚ್ಚಳದ ನಂತರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂಪಾಯಿಗಳನ್ನು ತಲುಪಿದೆ.
Petrol-Diesel Prices: ಸಾಮಾನ್ಯ ಜನರಿಗೆ ದುಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದಿಂದ ಪರಿಹಾರ ಸಿಗಲಿದೆ ಎಂದು ತೋರುತ್ತದೆ. ಏಕೆಂದರೆ ದುಬಾರಿ ಇಂಧನವು ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು, ಇದು ಸರ್ಕಾರದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಹಾಗಾಗಿ ಈ ಬಗ್ಗೆ ಸರ್ಕಾರದೊಳಗೆ ಗಂಭೀರ ಚರ್ಚೆ ನಡೆದಿದೆ.
Petrol-Diesel GST: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದ್ದು, ಹಾಗೆ ಮಾಡುವುದರಿಂದ ಬೆಲೆಗಳು ಕಡಿಮೆಯಾಗುತ್ತವೆ, ಇಡೀ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆ ಕಂಡು ಬರಲಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.