ಸಾವಿರಾರು ಜನರು ಕ್ರಿಪ್ಟೊ ಕರೆನ್ಸಿ ವಹಿವಾಟಿನಲ್ಲಿ ಕೆಲಸ ಮಾಡ್ತಿದ್ದಾರೆ ಅಂತಾ ಜನರನ್ನ ನಂಬಿಸುತ್ತಿದ್ದರು. 5 ಸಾವಿರ ಇನ್ವೆಸ್ಟ್ ಮಾಡಿದ್ರೆ ಪ್ರತೀ ದಿನ 49 ರೂಪಾಯಿ ಬಡ್ಡಿ ಕೊಡುತ್ತಿದ್ದರು. ಜನರಿಗೆ ನಂಬಿಕೆ ಬಂದು ಹಣ ಹೂಡಿಕೆ ಮಾಡೋಕೆ ಶುರು ಮಾಡಿದ್ದರು. ಇದಕ್ಕಾಗಿ 900 ವಾಟ್ಸಾಪ್ ಗ್ರೂಪ್ಗಳಲ್ಲಿ ಪ್ರತಿ ಗ್ರೂಪ್ನಲ್ಲಿ 256 ಜನ ಸದಸ್ಯರಾಗಿದ್ದರು.
Crypto currency: ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಕೋಟ್ಯಾಂತರ ಹಣ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಪ್ಲಿಕೇಶನ್ ಒಂದರ ಹೆಸರಿನಲ್ಲಿ ಹುಕೋಟಿ ವಂಚನೆ ಮಾಡಿದ ಆರೋಪದಡಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶೇರ್ ಶಾ ಅಪ್ಲಿಕೇಷನ್ ಹೆಸರಿನಲ್ಲಿ ಬಹುಕೋಟಿ ವಂಚನೆ ನಡೆದಿದೆ.
Nirmala Sitharaman On Budget 2022: ಬಜೆಟ್ ಮಂಡನೆಯ ಬಳಿಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದರೆ. ಈ ಸಂದರ್ಭದಲ್ಲಿ ಅವರು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
Legal Tender To Crypto Currency - BitCoin ಗಳಂತಹ ಕ್ರಿಪ್ಟೋಕರೆನ್ಸಿ ಗಳಿಗೆ ಕಾನೂನು ಬದ್ಧಗೊಳಿಸುವುದರ ಕುರಿತು IMF ಎಚ್ಚರಿಕೆ ನೀಡಿದ್ದು, ಇದರಿಂದ ಮೈಕ್ರೋ ಎಕಾನಾಮಿ ಸ್ಟೆಬಿಲಿಟಿಗೆ ಪ್ರತ್ಯಕ್ಷ ರೂಪದಲ್ಲಿ ಹೊರೆಯಾಗಲಿದೆ ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.